ಪ್ರಸ್ತುತದಲ್ಲಿ ಎಲ್ಲೆಡೆ ಅಸಮಾನತೆ ಕಾಣುತಿದ್ದು, ಇದು ತೊಲಗದಿದ್ದರೆ ಜನರು ದಂಗೆ ಏಳುವ ಸಾಧ್ಯತೆಯಿದೆ. ಸಂಪತ್ತಿನ ಸಮಾನ ಹಂಚಿಕೆಯಾಗದರ ಜೊತೆಗೆ ಉದ್ಯೋಗ, ರಾಜಕೀಯ, ಅರ್ಥಿಕ ಕ್ಷೇತ್ರಗಳಲ್ಲಿಯೂ ಅಸಮಾನತೆ ಎದ್ದು ಕಾಣುತ್ತಿದ್ದು, ಜನರು ಧಂಗೆ ಏಳಬಾರದು...
ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ತುರುವೇಕೆರೆ ಪೊಲೀಸರ ಕಿರುಕುಳದಿಂದಲೇ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸುತ್ತಿದ್ದಾರೆ.
ಅ.23ರಂದು ವಿಠಲದೇವರಹಳ್ಳಿ ಬಳಿ ಇಸ್ಪಿಟ್ ಜೂಜಾಟದ ಅಡ್ಡೆಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ...
ಅಡಕೆ ತೋಟದಲ್ಲಿರುವ 220 ಅಡಕೆ ಮರಗಳ ಪೈಕಿ ಸುಮಾರು 25 ಕ್ವಿಂಟಲ್‌ಗಳಷ್ಟು ಅಡಕೆ ಗೊನೆಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ್ದ ಕೆಎ- 13, ಸಿ-5531 ನೇ ನಂಬರಿನ...
ತುಮಕೂರು ಬಳಿಯ ಕೊಂಡಾಪುರ ಗೋಮಾಳದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುವ ಅಡುಗೆ ಸಹಾಯಕಿ ವಿರುದ್ಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.
ಅಂಗನವಾಡಿ ಅಡುಗೆ ಸಹಾಯಕಿ ಲಲಿತಮ್ಮ ಅವರು...
ತುಮಕೂರು ನಗರದ ಶಿರಾ ಗೇಟ್ ಬಳಿ ಬುಧವಾರ ತಡರಾತ್ರಿ ಸುಮಾರು 1.80 ಲಕ್ಷ ರೂ. ಮೌಲ್ಯದ 24 ಚೀಲ ಈರುಳ್ಳಿ ಕಳುವಾಗಿದೆ. ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈರುಳ್ಳಿ ವ್ಯಾಪಾರಿ ಮಹ್ಮದ್ ನೂರಲ್ಲ...
ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಂಘದ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಜಾರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸಿರುವುದು ಖಂಡನೀಯ ಎಂದು ಜಾಗೃತಯುವ ಕ್ರಾಂತಿ ಪಡೆ ಸಂಘಟನೆಯ...
ಜನತೆ ಹಣದಲ್ಲಿ ಕಟ್ಟಿರುವ ಜನರ ರೈಲನ್ನು ಖಾಸಗೀಕರಿಸುವ ನಡೆ ದೇಶ ವಿರೋಧಿಯಾಗಿದೆ. 7-8 ದಶಕಗಳ ಕಾಲ ಜನತೆಯು ಕಟ್ಟಿದ ಸಾರ್ವಜನಿಕ ಉದ್ದಿಮೆಗಳನ್ನು ಮಾರುತ್ತಿರುವ ಬಿಜೆಪಿ ಸರ್ಕಾರವು ದೇಶದ ಲೂಟಿ ಮಾಡುತ್ತಿದೆ ಎಂದು ಸಿಐಟಿಯು...
ತುಮಕೂರು ಜಿಲ್ಲೆಯ ದೇವರಾಯನ ದುರ್ಗ ಮೀಸಲು ಅರಣ್ಯ ಪ್ರದೇಶವಬನ್ನು ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ. ನಾಲ್ಕು ವಾರಗಳೊಳಗೆ ವರದಿ ನೀಡುವಂತೆ...
ಧರ್ಮದ ಹೆಸರಿನಲ್ಲಿ ಎಲ್ಲಡೆ ದ್ವೇಷ ಬಿತ್ತಲಾಗುತ್ತಿದೆ. ಧಾರ್ಮಿಕ ದ್ವೇಷ ವಿರುದ್ಧ 'ದ್ವೇಷ ಅಳಿಸೋಣ ದೇಶ ಉಳಿಸೋಣ' ಎಂಬ ಅಭಿಯಾನವನ್ನು ನ.1 ರಿಂದ ಆರಂಭಿಸಿದ್ದೇವೆ. ಅಭಿಯಾನವು ನ.10ರವರೆಗೆ ರಾಜ್ಯಾದ್ಯಂತ ನಡೆಯಲಿದೆ ಎಂದು ವೆಲ್ಫೇರ್ ಪಾರ್ಟಿ...
ಗುಜರಿ ವಸ್ತುಗಳನ್ನು ತುಂಬಿದ್ದ ಮಳಿಗೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವ್ಯಕ್ತಿಯೋರ್ವ ಸಜೀವ ದಹನವಾಗಿರುವ ಘಟನೆ ತುಮಕೂರಿನ ಕ್ಯಾತಸಂದ್ರದಲ್ಲಿ ನಡೆದಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಮಳಿಗೆಯೊಳಗೆ ತುಂಬಿಟ್ಟಿದ್ದ ಹಳೆ ವಸ್ತುಗಳು ಸಂಪೂರ್ಣವಾಗಿ...
ರಾಜಕಾರಣ ಬರೀ ಚುನಾವಣೆಗೆ ಸೀಮಿತವಾಗಬಾರದು. ರಾಜಕಾರಣಿಯಾದವರು ಕಲೆ, ಸಂಸ್ಕೃತಿಯನ್ನು ಪಸರಿಸುವ ಕೆಲಸ ಮಾಡಬೇಕು ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಜ ಪಟೇಲ ಅಭಿಪ್ರಾಯಪಟ್ಟರು.
ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಝೆನ್ ಟೀಮ್ ಆಯೋಜಿಸಿದ್ದ ನೀನಾಸಂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮನೆಗೆ ಬಂದಿದ್ದು ಸೌಜನ್ಯದ ಭೇಟಿ. ಅವರು ನಮ್ಮ ಮನೆಗೆ ಬಂದಾಗ ಊಟದ ಸಮಯ ಆಗಿತ್ತು. ಅವರು ನಾಟಿ ಕೋಳಿ ಇಷ್ಟಪಡ್ತಾರೆ. ಹಾಗಾಗಿ ನಾಟಿ ಕೋಳಿ ಸಾರು ಮಾಡಿಸಿದ್ದೆ....