ತುಮಕೂರು

ತುಮಕೂರು | ಕೇಂದ್ರದ ಕಣ್ಣಿಗೆ ರಾಜ್ಯದ ಬರ ಕಾಣುತ್ತಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್

ಕೇಂದ್ರ ಸರ್ಕಾರದಿಂದ ಬರ ನಿರ್ವಹಣೆಗೆ ಇನ್ನು ಯಾವುದೇ ನೆರವು ಬಂದಿಲ್ಲ. ಕೇಂದ್ರ ತಂಡದವರು ಬಂದು ನೋಡಿಕೊಂಡು ಹೋಗಿದ್ದಾರೆ. ಹಸಿರು ಚೆನ್ನಾಗಿದೆ ಅಂತ ಅವರು ವರದಿ ಬರೆದುಕೊಂಡು ಹೋಗಿದ್ದಾರೆ. ಅವರ ಕಣ್ಣಿಗೆ ಬರ ಕಾಣಿಸಿಲ್ಲ,...

ತುಮಕೂರು | ಕನ್ನಡ ನಾಡು, ನುಡಿಯ ಏಳ್ಗೆಗಾಗಿ ರಾಜ್ಯ ಸರ್ಕಾರ ಕಂಕಣಬದ್ಧವಾಗಿದೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಕನ್ನಡ ನಾಡು ನುಡಿಯ ಏಳ್ಗೆಗಾಗಿ ರಾಜ್ಯ ಸರ್ಕಾರ ಕಂಕಣಬದ್ಧವಾಗಿದೆ. ಕನ್ನಡ ನಾಡಿನ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು. ತಮಕೂರಿನಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕನ್ನಡ...

ತುಮಕೂರು | ಕನ್ನಡ ಭಾಷೆ ವಿಶ್ವದ ಎಲ್ಲ ಜ್ಞಾನವನ್ನೂ ಸೃಷ್ಟಿಸುವ ವೈವಿಧ್ಯತೆ ಹೊಂದಿದೆ: ಡಾ.ಗೀತಾ ವಸಂತ

ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕರುನಾಡಿನ ಕನ್ನಡಿಗರು ಸಹಿಷ್ಣುತಾ ಮನೋಭಾವ ಹೊಂದಿದ್ದಾರೆ. ಎಲ್ಲ ದೇಶದ, ರಾಜ್ಯದ ಜನರನ್ನು ಒಳಗೊಳ್ಳುವವರಾಗಿದ್ದಾರೆ ಎಂದು ತುಮಕೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಗೀತಾ ವಸಂತ ತಿಳಿಸಿದರು. ತಮಕೂರಿನ ಸಿದ್ಧಾರ್ಥ...

ತುಮಕೂರು | ನಮಗೆ ಹಣದ ಬದಲು 10 ಕೆ.ಜಿ ಅಕ್ಕಿ ಕೊಡಿ; ಸಚಿವರಿಗೆ ರೈತರ ಮನವಿ

ಪ್ರಸ್ತುತ ಐದು ಕೆ.ಜಿ ಅಕ್ಕಿ ಮತ್ತು ಉಳಿದ ಐದು ಕೆ.ಜಿ ಅಕ್ಕಿ ಬದಲಿಗೆ ಹಣ ನೀಡಲಾಗುತ್ತಿದೆ. ಇದರಿಂದ ಹೊಟ್ಟೆ ತುಂಬಾ ಊಟ ಮಾಡೋಕೆ ಆಗುತ್ತಿಲ್ಲ. ನಮಗೆ ಹಣದ ಬದಲು 10 ಕೆ.ಜಿ ಅಕ್ಕಿಯನ್ನೇ...

ತುಮಕೂರು | ವಿದ್ಯುತ್ ಖಾಸಗೀಕರಣ ವಿರೋಧಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ವಿದ್ಯುತ್‌ಅನ್ನು ಖಾಸಗೀಕರಣಗೊಳಿಸುವ ವಿದ್ಯುತ್ ತಿದ್ದುಪಡಿ ಮಸೂದೆ-2022ನ್ನು ಹಿಂದಕ್ಕೆ ಪಡೆಯಬೇಕು ಎಂದು ವಿವಿಧ ಸಂಘಟನೆಗಳು ತುಮಕೂರು ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿವೆ. ವಿದ್ಯುತ್ ಬಳಕೆದಾರರ ಹೋರಾಟ ಸಮಿತಿ, ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ರೈತ...

ತುಮಕೂರು | ವಸತಿ ಸಮುಚ್ಛಯದಲ್ಲಿ ಅಮಾನಿಕೆರೆ ಕೋಡಿಹಳ್ಳ ನಿವಾಸಿಗಳಿಗೆ ಆದ್ಯತೆ ನೀಡಿ: ನರಸಿಂಹಮೂರ್ತಿ

200 ಮನೆಗಳಿರುವ ವಸತಿ ಸಮುಚ್ಛಯಗಳಲ್ಲಿ ಅಮಾನಿಕೆರೆ ಕೋಡಿಹಳ್ಳ ನಿವಾಸಿಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸ್ಲಂ ಜನಾದೋಲನದ ಸಂಚಾಲಕ ಎ.ನರಸಿಂಹಮೂರ್ತಿ ಒತ್ತಾಯಿಸಿದರು. ತುಮಕೂರು ನಗರದ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ನಡೆದ...

ತುಮಕೂರು | ಆರ್‌ಡಿಪಿಆರ್ ಸಹಾಯಕ ಎಂಜಿನಿಯರ್ ಮೆನೆ ಮೇಲೆ ಲೋಕಾಯುಕ್ತ ದಾಳಿ

ತುಮಕೂರು ಜಿಲ್ಲೆಯ ಶಿರಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಸಹಾಯ ಎಂಜಿನಿಯರ್ ನಾಗೇಂದ್ರ ಅವರ ಮನೆ ಮೇಲೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿಗಳಾದ ಮಂಜುನಾಥ್, ಹರೀಶ್...

ತುಮಕೂರು | ಬೆಳೆ ನಷ್ಟ – ಸಾಲ ಬಾಧೆ; ರೈತ ಆತ್ಮಹತ್ಯೆ

ಹೈ-ಟೆನ್ಷನ್ ವಿದ್ಯುತ್ ಟವರ್‌ಗೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಘಡ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಗುಂಡ್ಲಹಳ್ಳಿ ಕೆರೆ ಬಳಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರಾಮದ ನಿವಾಸಿ ನಾರಾಯಣಪ್ಪ(65) ಮೃತ...

ತುಮಕೂರು | ದಿನಸಿ ಅಂಗಡಿಗಳಲ್ಲಿ ಮದ್ಯ ಮಾರಾಟ; ದೂರು ನೀಡಿದ ಪರಿಶಿಷ್ಟರಿಗೆ ದಿನಸಿ ಸ್ಥಗಿತ

ದಿನಸಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ದೂರು ನೀಡಿದ ಕಾರಣ ಅಂಗಡಿಗಳಲ್ಲಿ ತಮಗೆ ದಿನಸಿ ಸೇರಿದಂತೆ ದಿನಬಳಕೆ ಅಗತ್ಯ ವಸ್ತು ನೀಡುತ್ತಿಲ್ಲವೆಂದು ಆರೋಪಿಸಿ ಪರಿಶಿಷ್ಟ ಸಮುದಾಯದ ಮಹಿಳೆಯರು ಪೊಲೀಸರಿಗೆ ದೂರು...

ತುಮಕೂರು | ಕೆರೆಗೆ ಉರುಳಿದ ಕಾರು; ಧರ್ಮಸ್ಥಳಕ್ಕೆ ಹೊರಟವರು ನೀರು ಪಾಲು

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಸಿರಾ ತಾಲೂಇನಲ್ಲಿ ನಡೆದಿದೆ. ತಾಲೂಕಿನ ರಾಮಲಿಂಗಾಪುರ ಗ್ರಾಮದಬಳಿ ಘಟನೆ ನಡೆದಿದೆ. ವೀರಾಪುರ...

ತುಮಕೂರು | ಪೊಲೀಸರ ಮನೆಗೆ ಕನ್ನ; ಸಿಕ್ಕಿಬಿದ್ದ ಕಳ್ಳರು

ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣ ದೋಚುವಾಗ ಕಳ್ಳರು ಸಿಕ್ಕಿಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ವಿದ್ಯಾನಗರದಲ್ಲಿ ನಡೆದಿದೆ. ಬಡವನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೆಬಲ್‌ ಮಹೇಶ್ ಅವರು ಕುಟುಂಬ ಸಹಿತ ಹೊರಗೆ ಹೋಗಿದ್ದರು....

ತುಮಕೂರು | ಹೇಮಾವತಿ ನಾಲೆ ಕಳಪೆ ಕಾಮಗಾರಿ ಆರೋಪ; ರೈತರ ಪ್ರತಿಭಟನೆ

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮೇಲಿನವಳಗೆರೆಹಳ್ಳಿ ಬಳಿ ನಡೆಯುತ್ತಿರುವ ಹೇಮಾವತಿ ನಾಲೆ ಕಾಮಗಾರಿ ಅತ್ಯಂತ ಕಳಪೆಯಾಗಿದೆ ಎಂದು ಆರೋಪಿಸಿ ರೈತರು ಮಾಯಸಂದ್ರ ಹೇಮಾವತಿ ನಾಲಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಮೇಲಿನವಳಗೆರೆಹಳ್ಳಿ ಗ್ರಾಮದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X