ತುಮಕೂರು

ತುಮಕೂರು | ಈ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ತುಮಕೂರು ಜಿಲ್ಲೆಯ ಪಾವಗಡದ ವೈ.ಇ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ...

ತುಮಕೂರು | ಪ್ರಗತಿಪರರ ಮೇಲಿನ ಮೊಕದ್ದಮೆ‌ ಹಿಂಪಡೆಯುವಂತೆ ಎಸ್‌ಪಿಗೆ ಮನವಿ

ಶಾಂತಿ ಸ್ಥಾಪನೆಗಾಗಿ ಪ್ರತಿಭಟಿಸಿದವರ ಮೇಲೆ ಹಾಕಲಾಗಿರುವ ಮೊಕದ್ದಮೆಯನ್ನು ಹಿಂಪಡೆಯಲು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಅಕ್ಟೋಬರ್‌ 26, ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲ್ಲಿಸಿದೆ. ಪ್ರಗತಿ ಪರ ಸಂಘಟನೆಗಳ ಒಕ್ಕೂಟವು ತುಮಕೂರು ಜನಪರ,...

ತುಮಕೂರು | ದಲಿತ ಯುವಕನ ಶವಸಂಸ್ಕಾರ ತಡೆದ ಅರಣ್ಯ ಇಲಾಖೆ ಅಧಿಕಾರಿಗಳು

ದಲಿತ ಯುವಕನ ಶವ ಸಂಸ್ಕಾರದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ತಡೆಯೊಡ್ಡಿರುವ ಘಟನೆ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದ ಸಮೀಪದ ಸಸ್ಯಕ್ಷೇತ್ರದಲ್ಲಿ ನಡೆದಿದೆ. 24 ವರ್ಷದ ದಲಿತ ಯುವಕ ಸುರೇಶ್, ಅಕ್ಟೋಬರ್‌ 24ರ ಮಂಗಳವಾರ...

ತುಮಕೂರು | ನವಿಲು ಬೇಟೆ; ಮೂರನ್ನು ಬಂಧಿಸಿದ ಅರಣ್ಯಾಧಿಕಾರಿಗಳು

ನವಿಲು ಬೇಟೆಯಾಡಿ, ಅದರ ಮಾಂಸ ಸೇವಿಸುತ್ತಿದ್ದ ಒರಿಸ್ಸಾ ಮೂಲದ ಮೂವರನ್ನು ಅರಣ್ಯಾಧಿಕಾರಿಗಳು ತುಮಕೂರಿನ ಮಾರನಾಯಕನಪಾಳ್ಯದಲ್ಲಿ ಬಂಧಿಸಿದ್ದಾರೆ. ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತರು. ಆರೋಪಿಗಳು ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ,...

ತುಮಕೂರು | ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ

ಮಹಿಳೆಯನ್ನು ಕಲ್ಲಿನಿಂದ ಚಚ್ಚಿ ಕೊಲೆಮಾಡಿರುವ ಘಟನೆ ತುಮಕೂರು ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಹತ್ಯೆಗೈದಿರುವ ಆರೋಪಿ ಪರಾರಿಯಾಗಿದ್ದಾನೆ. 23ವರ್ಷದ ಕಾವ್ಯ ಕೊಲೆಯಾದ ಮಹಿಳೆ. ಗಿರೀಶ್ ಎಂಬುವವರ ಪತ್ನಿ ಕಾವ್ಯಾ ದನ ಮೇಯಿಸಲು...

ತುಮಕೂರು | ಮಹಿಳೆಯ ಬರ್ಬರ ಹತ್ಯೆ

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕೋಡಿಹಳ್ಳಿಯಲ್ಲಿ ಮಹಿಳೆಯನ್ನು ಯುವಕನೋರ್ವ ಕೊಲೆಗೈದು ಪರಾರಿಯಾಗಿರುವ ಘಟನೆ ಬುಧವಾರ ಸಂಜೆ ನೆಡೆದಿದೆ. ಸಂಜೆ ವೇಳೆ ದನ ಹೊಡೆದುಕೊಂಡು ಬರಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಯುವಕನೋರ್ವ ಹಿಂಬಾಲಿಸಿದ್ದು, ಕಲ್ಲಿನಿಂದ ತಲೆ...

ಬಿಜೆಪಿ-ಜೆಡಿಎಸ್‌ ಮೈತ್ರಿ ವಿರುದ್ಧ ಮುಂದುವರೆದ ಬಂಡಾಯ; ಕಾಂಗ್ರೆಸ್‌ಗೆ ಮಾಜಿ ಶಾಸಕ ಶಫಿ ಅಹಮದ್

ಬಿಜೆಪಿಯೊಂದಿಗೆ ಜೆಡಿಎಸ್‌ ಮಾಡಿಕೊಂಡಿರುವ ಮೈತ್ರಿಯಿಂದ ಬೇಸತ್ತು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿರುವುದಾಗಿ ಮಾಜಿ ಶಾಸಕ ಎಸ್ ಶಫಿ ಅಹಮದ್ ಹೇಳಿದ್ದಾರೆ. ಬೆಂಗಳೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಮುಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಅವರು...

ತುಮಕೂರು | ಗಾಂಧೀಜಿ ಕುರಿತು ಸುಳ್ಳುಗಳನ್ನು ಬಿತ್ತಲಾಗುತ್ತಿದೆ: ರವಿಕುಮಾರ್‌ ನೀಹ

ಗಾಂಧಿಯವರನ್ನು ವಿರೋಧಿಸುವ ಶಕ್ತಿಗಳು ಇಂದು ವಿಜೃಂಭಿಸುತ್ತಿವೆ. ಯುವಕರಲ್ಲಿ ಗಾಂಧೀಜಿ ಕುರಿತು ಹಲವು ಸುಳ್ಳುಗಳನ್ನು ಬಿತ್ತಲಾಗುತ್ತಿದೆ. ಇಂತಹ ವಿಷಮ ಪರಿಸ್ಥಿಯಲ್ಲಿ ಗಾಂಧಿಯನ್ನು ಯುವಜನತೆಗೆ ತಲುಪಿಸುವ ಬಹುದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದು ಲೇಖಕ ರವಿಕುಮಾರ್...

ತುಮಕೂರು | ಇಸ್ರೇಲ್‌ ಯುದ್ಧದ ವಿರುದ್ಧ ಪ್ರತಿಭಟನೆ; ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು

ಇಸ್ರೇಲ್ ಯುದ್ಧ ನಿಲ್ಲಿಸಿ, ಜನರ ಜೀವ ರಕ್ಷಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಸಿಪಿಎಂ, ಸಿಪಿಐ, ಪ್ರಗತಿಪರ ಮುಖಂಡರ ವಿರುದ್ಧ ತುಮಕೂರಿನ ಪೊಲೀಸರು ಸ್ವಯಂ ಪ್ರೇರಿತರಾಗಿ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಸ್ರೇಲ್ -ಹಮಾಸ್...

ತುಮಕೂರು | ಹುಲಿ ಉಗುರು ಧರಿಸಿದ ಪ್ರಕರಣ; ಧನಂಜಯ ಗುರೂಜಿಗೆ ಸಂಕಷ್ಟ

ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಬಂಧನ ನಂತರ, ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. ಇದೀಗ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯ...

ತುಮಕೂರು | 1,000 ರೂ. ನೀಡದ್ದಕ್ಕೆ ತಂದೆಯನ್ನೇ ಕೊಂದ ಮಗ

ಹಣ ಕೊಡದಿದ್ದಕ್ಕೆ ಮಗನೊಬ್ಬ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಧಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. 65 ವರ್ಷದ ರೇಣುಕಯ್ಯ ಕೊಲೆಯಾದ ವ್ಯಕ್ತಿ. ಆರೋಪಿ ರಮೇಶ್‌, ತನ್ನ ತಂದೆಯ...

ತುಮಕೂರು | ಅತ್ಯುತ್ತಮ ಶಿಕ್ಷಕರಿಗೆ ವಿದ್ಯಾವಾರಿಧಿ ಪ್ರಶಸ್ತಿ ಪ್ರದಾನ

ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು, ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕಾದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ತುಮಕೂರು ವಿಶ್ವವಿದ್ಯಾಲಯ ಕುಲಪತಿ ಡಾ ಎಂ ವೆಂಕಟೇಶ್ವರಲು ತಿಳಿಸಿದರು. ತುಮಕೂರು ನಗರದ ಬಾಲಭವನದಲ್ಲಿ ಕರುನಾಡ ವಿಜಯಸೇನೆಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X