ಕಳೆದ ಒಂಭತ್ತು ತಿಂಗಳ ಹಿಂದೆ ವಿವಾಹವಾಗಿದ್ದ ಯುವತಿಯೋರ್ವಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆಗೈದಿರುವುದಾಗಿ ಯುವತಿಯ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಗುಬ್ಬಿ ತಾಲೂಕಿನ ಬೊಮ್ಮೇನಹಳ್ಳಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿ,...
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಪರಿವರ್ತಕಗಳು ಸೇರಿದಂತೆ ವಿದ್ಯುತ್ ಕಂಬಗಳಿಗೆ ಮುಳ್ಳನ ಬೇಲಿ, ಗಿಡ-ಬಳ್ಳಿಗಳು ಬೆಳೆದುಕೊಂಡಿದ್ದು, ಅವುಗಳನ್ನು ಅಧಿಕಾರಿಗಳು ತೆರವುಗೊಳಿಸಿಲ್ಲ ಎಂದು ಗ್ರಾಮಗಳ ಜನರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಎಸ್...
ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ರೌಡಿಶೀಟರ್ ಮಾರುತಿ ಅಲಿಯಾಸ್ ಪೋಲಾರ್ಡ್ (34) ಎಂಬಾತನನ್ನು ಶನಿವಾರ ತಡರಾತ್ರಿ ಕೊಚ್ಚಿ ಕೊಲೆ ಮಾಡಲಾಗಿದೆ.
ನಾಲ್ಕೆದು ದುಷ್ಕರ್ಮಿಗಳು ಈತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರ...
ʼತುಮಕೂರು ಜಿಲ್ಲೆಗೆ 30 ಸಾವಿರ ಮನೆಗಳನ್ನು ನೀಡಲು ನಿರ್ಧಾರʼ
ಮನರೇಗಾ ಯೋಜನೆಯಡಿ 15 ಸಾವಿರ ಮಂದಿಗೆ ₹60 ಕೋಟಿ ಹಂಚಿಕೆ
ಟೀಕೆ ಮಾಡುವವರಿಗೆ ನಮ್ಮ ಕೆಲಸಗಳೇ ಉತ್ತರ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ....
ಸರ್ಕಾರಿ ಕಂದಾಯ ಭೂಮಿಯನ್ನು ಯಾವುದೇ ಭೌತಿಕ ಪರಿಶೀಲನೆ ನಡೆಸದೆ, ಅರಣ್ಯ ಇಲಾಖೆಗೆ ವರ್ಗಾಯಿಸಿರುವ ಎಂಆರ್‌ಗಳನ್ನು ರದ್ದುಪಡಿಸಬೇಕು. ಪೊಲೀಸ್ ಕಾವಲಿನಲ್ಲಿ ಗಿಡ ನೆಡುವ ಕಾಮಗಾರಿಯನ್ನು ನಿಲ್ಲಿಸಬೇಕು. ದೌರ್ಜನ್ಯ-ದಬ್ಬಾಳಿಕೆ ಮೂಲಕ ಬಗರ್ ಹುಕಂ ರೈತರನ್ನು ಒಕ್ಕಲೆಬ್ಬಿಸುವ...
ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಅಕ್ಟೋಬರ್ 26ರಂದು ಅಂಬೇಡ್ಕರ್ ಭವನದ ಪ್ರಗತಿಪರ ಚಿಂತಕರಿಂದ ಭೀಮಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಆದಿಜಾಂಬವ ಕ್ಷೇಮಾಭಿವೃದ್ಧಿ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಸಿ ಎಸ್ ಮೂರ್ತಿ...
ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು, ಯಾವುದೇ ಸಬೂಬು ನೀಡದೆ, ವಿಳಂಬಧೋರಣೆ ಅನುಸರಿಸದೆ ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್...
ಇಸ್ರೇಲ್ ಹುಟ್ಟುಹಾಕಿರುವ ಹಮಾಸ್ ಹಾಗೂ ಇಸ್ರೇಲ್ ದೇಶಗಳ ನಡುವಿನ ದಾಳಿ ಹಾಗೂ ಪ್ರತಿದಾಳಿಗಳ ವಿರುದ್ಧ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮತ್ತು ಸಿಪಿಎಂ ಪಕ್ಷ ಜಂಟಿಯಾಗಿ ತುಮಕೂರಿನ ಟೌನ್‌ಹಾಲ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.
ಮೃಗೀಯ...
ಕೇಂದ್ರ ಸರ್ಕಾರಕ್ಕೆ ಈಗಾಗಲೇ ಬರಗಾಲದ ವರದಿಯನ್ನು ಸಲ್ಲಿಸಿದ್ದು, ಈಗ ಇತ್ತೀಚಿನ ಮತ್ತೊಂದು ವರದಿಯನ್ನೂ ಸಲ್ಲಿಸಿದ್ದೇವೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ನಗರದಲ್ಲಿ...
2023ರ ಅಕ್ಟೋಬರ್ ಮಾಹೆಯ ಅಂತ್ಯಕ್ಕೆ ಬಾಕಿ ಇರುವ ಎಲ್ಲ ಸಾಲ ಮತ್ತು ಸಬ್ಸಿಡಿ ಮಂಜೂರಾತಿ ಅರ್ಜಿಗಳನ್ನು ಕಡ್ಡಾಯವಾಗಿ ಇತ್ಯರ್ಥಪಡಿಸಬೇಕು. ಇಲ್ಲದಿದ್ದರೆ ಅಂತಹ ಬ್ಯಾಂಕ್ ಅಧಿಕಾರಿಗಳ ವಿರುದ್ದ ಎಸ್‌ಎಲ್‌ಬಿಸಿ (ರಾಜ್ಯ ಮಟ್ಟದ ಬ್ಯಾಂಕ್‌ಗಳ ಸಮಿತಿ)...
ಶಾಲಾ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪಾವಗಡ ತಾಲೂಕು ಸಾಸಲುಕುಂಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಾಗಭೂಷಣ್ ಪಿ. ಎಂಬುವರನ್ನು ಅಮಾನತುಗೊಳಿಸಲಾಗಿದೆ.
ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಎಂ.ಆರ್.ಮಂಜುನಾಥ್ ಅವರು ಅಮಾನತು ಮಾಡಿ...
ಮಗಳನ್ನು ಕೊಲೆ ಮಾಡಿರುವ ಅಳಿಯನನ್ನು ಬಂಧಿಸುವಂತೆ ಆಗ್ರಹಿಸಿ ಗುಬ್ಬಿಯ ಹರಿಶೇಷ ದಂಪತಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕೊಲೆಯಾದ ಸ್ಥಳಕ್ಕೆ ಪೋಷಕರನ್ನು ಕರೆಸಿಕೊಂಡು ವಿಚಾರಣೆ ಮಾಡದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಮೃತದೇಹದ...