ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದ ಕುವೆಂಪುನಗರ ಐದನೇ ಕ್ರಾಸ್ ನಿವಾಸಿ ದರ್ಶನ್ ಬಂಧಿತ ಆರೋಪಿ.
ಸೆಪ್ಟೆಂಬರ್ 30ರಂದು ವಿಶ್ವ ಹಿಂದೂ ಪರಿಷತ್, ಬಜರಂಗದಳದ ಗಣಪತಿ...
ಪಾವಗಡ ನಗರದ ಹಳೇ ಸಂತೆ ಮೈದಾನದಲ್ಲಿ ರೈತ ಭವನ ಕಟ್ಟಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪೂಜಾರಪ್ಪ ಆಗ್ರಹಿಸಿದ್ದಾರೆ.
ತುಮಕೂರು ಜಿಲ್ಲೆ ಪಾವಗಡ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. "ನಗರದ...
ರೈಲಿಗೆ ಸಿಲುಕಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಬಳಿಕ ಹಿರೇಹಳ್ಳಿ ಸಮೀಪ ನಡೆದಿದೆ. ಸೋಮವಾರ ಮುಂಜಾನೆ ಘಟನೆ ನಡೆದಿದೆ.
ತಾಲೂಕಿನ ಮರಳೂರಿನ ಸಿದ್ಧಗಂಗಯ್ಯ (62), ಸುನಂದಾ (50) ಹಾಗೂ...
ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು, ಮದ್ಯವಲ್ಲ. ಸರ್ಕಾರ ಜನರ ಮೂಲಭೂತ ಸೌಕರ್ಯಗಳನ್ನು ಬಲಿಷ್ಠಗೊಳಿಸಬೇಕೇ ಹೊರತು, ಮದ್ಯದ ನಶಯನ್ನಲ್ಲ ಎಂದು ಸ್ಲಂ ಜನಾಂದೋಲನ ಸಂಘಟನೆಯ ಸಂಚಾಕಲ ಎ...
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹಾಗೂ ಗುಬ್ಬಿ ತಹಶೀಲ್ದಾರ್ ಬಿ ಆರತಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್‌ಗಳ ಮೇಲೆ ಮರವೊಂದು ಉರುಳಿ ಬಿದ್ದಿದ್ದು, ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರಿನ ನಾಮದ ಚಿಲುಮೆ ಬಳಿ ನಡೆದಿದೆ.
ಘಟನೆಯಲ್ಲಿ ತಾಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದ ರಾಮಯ್ಯ (45),...
ಮಧುಗಿರಿ ಮತ್ತು ಮೂರು ತಾಲೂಕುಗಳನ್ನು ಸೇರಿಸಿ ಮಧುಗಿರಿ ಜಿಲ್ಲೆಯನ್ನು ಮಾಡಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ. ಸಚಿವ ಕೆ.ಎನ್ ರಾಜಣ್ಣ ಅವರೂ ಹೇಳಿದ್ದಾರೆ. ನಮ್ಮ ಸರ್ಕಾರದಿಂದ ಹೊಸ ಜಿಲ್ಲೆ ಮಾಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸುತ್ತೇವೆ ಎಂದು...
ಬಡತನ, ಜಾತಿ, ಧರ್ಮ, ವರ್ಗಗಳೆಂಬ ಹೆಸರಲ್ಲಿ ದಮನಕ್ಕೊಳಗಾಗಿರುವ ಶೋಷಿತ ಜನಸಮುದಾಯದ ಕಣ್ಣೀರು ಒರೆಸಿ ಹಸಿವು, ಬಡತನ, ದಾರಿದ್ರ್ಯದಿಂದ ಅವರನ್ನು ವಿಮುಕ್ತರನ್ನಾಗಿಸಬೇಕು. ಈ ದೇಶವನ್ನು ಉನ್ನತ ಸಮಾಜವನ್ನಾಗಿ ಕಟ್ಟುವ ಭಗತ್ ಸಿಂಗ್, ನೇತಾಜಿ ಅವರ...
ಶರಣರ ತತ್ವ ಸಿದ್ಧಾಂತಗಳ ಕೆಲವರ್ಗದ ಜನರಲ್ಲಿ ಆತ್ಮಭಿಮಾನ ತುಂಬಿವೆ.
ಪಾವಗಡ ಪಟ್ಟಣದ ತಾಲೂಕಾಡಳಿತದಿಂದ ಜರುಗಿದ ನೂಲಿಯ್ಯ ಚಂದಯ್ಯನವರ ಜಯಂತಿ
ಶತ-ಶತಮಾನಗಳಿಂದ ಉಳ್ಳವರ ಬಂಧನದಲ್ಲಿದ್ದು ಜನಾಂಗದ ಶೋಚನೀಯ ಬದುಕು ಸಾಗುಸುತ್ತಿದ್ದ ಜನ ಸಮುದಾಯಕ್ಕೆ ಜೀವ ಜಲವಾಗಿ ಬಂದವರು...
ಹಿಂದಿನ ಕಾಲದಿಂದಲೂ ಬೇರು ಬಿಟ್ಟಿರುವ ಮೂಢನಂಬಿಕೆಗಳನ್ನು ಹಾಗೂ ಹಲವು ಕಟ್ಟುಪಾಡುಗಳನ್ನು ಹೋಗಲಾಡಿಸಬೇಕು ಎಂದು ಕಾರ್ಯದರ್ಶಿ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಸಿವಿಲ್ ನ್ಯಾಯಾಧೀಶ ಶ್ರೀಕಾಂತ್ ರವೀಂದ್ರ ಅವರು ತಿಳಿಸಿದರು.
ತುಮಕೂರು ಜಿಲ್ಲೆ ಪಾವಗಡ...
ಮಳೆಯ ಅಭಾವದಿಂದ ಅತ್ಯಂತ ಸಂಕಷ್ಟ ಎದುರಾಗಿದ್ದು, ತುಮಕೂರು ಜಿಲ್ಲೆ ಪಾವಗಡ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿ ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ತಾಲೂಕು ರೈತ ಸಂಘದ ಕಾರ್ಯಕರ್ತರು ಆಗ್ರಹಿಸಿದರು.
ತಾಲೂಕು ಅಧ್ಯಕ್ಷ ಪೂಜಾರಪ್ಪ...
ತುಮಕೂರು ತಾಲೂಕು ಮಲ್ಲೇನಹಳ್ಳಿಯಲ್ಲಿ ಊರಿನ ಹೊರಗಡೆ ಇರಿಸಲಾಗಿದ್ದ ಬಾಣಂತಿಯ ಮಗು ಅನಾರೋಗ್ಯದಿಂದ ಸಾವನ್ನಪ್ಪಿದ್ದ ಘಟನೆ ಎಲ್ಲರನ್ನೂ ಅತಂಕಕ್ಕೀಡು ಮಾಡಿತ್ತು. ಆದರೂ, ಗೊಲ್ಲ ಸಮುದಾಯ ಇನ್ನೂ ಜಾಗೃತಗೊಂಡಿಲ್ಲ. ಈಗಲೂ ಬಾಣಂತಿ ಮತ್ತು ಮಗುವನ್ನು ಊರ...