ತುಮಕೂರು

ತುಮಕೂರು | ದಾರಿ ತಪ್ಪುವ ರಾಜಕಾರಣಿ, ಅಧಿಕಾರಿಗಳನ್ನು ಸರಿದಾರಿಗೆ ತರುವುದು ಪತ್ರಕರ್ತರ ಕರ್ತವ್ಯ: ಶಾಸಕ ವೆಂಕಟೇಶ

ರಾಜಕಾರಣಿಗಳು, ಅಧಿಕಾರಿಗಳು ದಾರಿ ತಪ್ಪಿದಾಗ ಮೌಲ್ಯಯುತವಾದ ಲೇಖನ ಬರೆಯುವ ಮೂಲಕ ಸರಿದಾರಿಗೆ ಸರಿದಾರಿಗೆ ತರುವಂತಹ ಕೆಲಸವನ್ನು ಪತ್ರಕರ್ತರು ಮಾಡಬೇಕು ಎಂದು ಶಾಸಕ ಎಚ್ ವಿ ವೆಂಕಟೇಶ ಅಭಿಪ್ರಾಯಪಟ್ಟರು. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ...

ತುಮಕೂರು | ಹಸುಗೂಸು, ಬಾಣಂತಿಯರನ್ನು ಮನೆಗೆ ಸೇರಿಸಿದ ನ್ಯಾಯಾಧೀಶೆ

ಗೊಲ್ಲರ ಹಟ್ಟಿಗಳಲ್ಲಿ ಬಾಣಂತಿ ಹಾಗೂ ಹಸುಗೂಸನ್ನು ಊರ ಹೊರಗಿನ ಗುಡಿಸಿಲಿನಲ್ಲಿರಿಸಿ, ಶಿಶು ಸಾವನ್ನಪ್ಪಿದ್ದ ಘಟನೆಯ ಬಳಿಕವೂ, ಮೌಢ್ಯಾಚರಣೆ ಮುಂದುವರೆದಿದೆ. ಇಂದಿಗೂ ತಮಕೂರು ಜಿಲ್ಲೆಯಲ್ಲಿ ಗೊಲ್ಲ ಸಮುದಾಯವು ಬಾಣಂತಿ ಮತ್ತು ಶಿಶುಗಳನ್ನು ಊರ ಹೊರಗಿನ...

ತುಮಕೂರು | ಸಿದ್ದಗಂಗಾ ಮಠದ ಗೋಕಟ್ಟೆಯಲ್ಲಿ ಮುಳುಗಿ ನಾಲ್ವರು ಸಾವು

ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಬಳಿ ದಾರುಣ ಘಟನೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅಧಿಕಾರಿಗಳು ಇಬ್ಬರು ವಿದ್ಯಾರ್ಥಿಗಳು ನೀರಿಗೆ ಬಿದ್ದಾಗ ಅವರನ್ನು ರಕ್ಷಿಸಲು ಹೋಗಿ ಒಟ್ಟು ನಾಲ್ವರು ನೀರುಪಾಲಾಗಿರುವ ದಾರುಣ...

ತುಮಕೂರು | ಕೊಬ್ಬರಿಗೆ ಬೆಂಬಲ ಬೆಲೆ ನಿಗದಿಪಡಿಸಲು ಒತ್ತಾಯ

ಪ್ರಸಕ್ತ ಸಂಸತ್‌ ಅಧಿವೇಶನದಲ್ಲಿ ನೈಸರ್ಗಿಕ ಉಂಡೆ ಕೊಬ್ಬರಿಗೆ ಬೆಂಬಲ ಬೆಲೆ ನಿಗದಿ ಮಾಡುವುದು ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಘಟಕದ...

ತುಮಕೂರು | ನ್ಯಾ. ಉಂಡಿ ಮಂಜುಳಾ ಶಿವಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ; ಬಾಣಂತಿ ಬಿಡುವ ಗುಡಿಸಲು ನಾಶ

ಮೂಢನಂಬಿಕೆಯಿಂದ ಬಾಣಂತಿ ಹಾಗೂ ಹಸುಗೂಸನ್ನು ಊರಿನ ಹೊರಗಿನ ಗುಡಿಸಲಿನಲ್ಲಿ ಇಡುವುದು ಅಕ್ಷಮ್ಯ ಹಾಗೂ ಕಾನೂನು ಬಾಹಿರ ಎಂದು ನ್ಯಾಯಮೂರ್ತಿ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ ಎಸ್ ಪುರ...

ಹೈಕಮಾಂಡ್‌ ಸೂಚಿಸಿದರೆ ಲೋಕಸಭಾ ಚುನಾವಣೆಗೆ ಸ್ಪರ್ಧೆ: ಸಚಿವ ಕೆ.ಎನ್‌ ರಾಜಣ್ಣ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದನಿದ್ದೇನೆ. ಪಕ್ಷದ ವರಿಷ್ಠರು ಸೂಚನೆ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, "ಹೈಕಮಾಂಡ್​ನಿಂದ ಇನ್ನೂ ಯಾವ ರೀತಿಯ ಸೂಚನೆ...

ಬರಗೂರು ರಾಮಚಂದ್ರಪ್ಪ ವಿಧಾನಪರಿಷತ್ ಸದಸ್ಯರಾಗುವ ಕಾಲ ಕೂಡಿಬರಲಿ: ಕೆ ಎನ್ ರಾಜಣ್ಣ

ಬರಗೂರು ರಾಮಚಂದ್ರಪ್ಪ ನಮ್ಮ ಜಿಲ್ಲೆಯವರು ಎಂಬ ಹೆಮ್ಮೆ ಇದೆ. ಅವರ ಸಿನಿಮಾಗಳು ನಮ್ಮ ಊರಿನ ಸುತ್ತಾಮುತ್ತ ಚಿತ್ರೀಕರಣವಾಗುವಾಗ ನಮ್ಮ ಜಿಲ್ಲೆಯವರೆಂದು ತಿಳಿದು ಸಂತೋಷವಾಯಿತು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು. ತುಮಕೂರು...

ತುಮಕೂರು | ತಂಬಾಗನ್ನ ಹಟ್ಟಿಗೆ ನ್ಯಾ. ನೂರುನ್ನೀಸಾ ಭೇಟಿ; ಕಾನೂನು ಅರಿವು ಅಭಿಯಾನ

ತುಮಕೂರು ಜಿಲ್ಲೆಯ ಮಲ್ಲೇನಹಳ್ಳಿ ಸಮೀಪದ ಗೊಲ್ಲರಹಟ್ಟಿಯಲ್ಲಿ ಮೌಢ್ಯಚಾರಣೆ ಕಾರಣದಿಂದ ಬಾಣಂತಿ ಮತ್ತು ನವಜಾತ ಶಿಶುವನ್ನು ಮನೆಯಿಂದ ಹೊರಗಿಟ್ಟು ಮಗು ಮೃತಪಟ್ಟ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪ್ರಕರಣ ಸಂಬಂಧ ಸಂತ್ರಸ್ತೆಯ ಪತಿ...

ತುಮಕೂರು | ಬನಶಂಕರಿ ಇಸ್ಮಾಯಿಲ್ ನಗರದ ಹಂದಿಜೋಗಿ ಕುಟುಂಬಗಳಿಗೆ ನಿವೇಶನ ನೀಡಲು ಬದ್ಧ: ಜಿ ಪರಮೇಶ್ವರ್

ತುಮಕೂರಿನ ಬನಶಂಕರಿ ಇಸ್ಮಾಯಿಲ್ ನಗರದ ಹಂದಿಜೋಗಿ ಕುಟುಂಬಗಳಿಗೆ ನಿವೇಶನ ನೀಡಲು ಸರ್ಕಾರ ಬದ್ದವಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ತುಮೂರಿನ ಬಡ್ಡಿಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿ ಉದ್ಘಾಟನಾ ಸಮಾರಂಭಕ್ಕೆ...

ಉಡುಪಿ ಪ್ರಕರಣ ಉಲ್ಲೇಖಿಸಿ ಮುಖ್ಯಮಂತ್ರಿ ಕುಟುಂಬದ ಅವಹೇಳನ: ಬಿಜೆಪಿಯ ಶಕುಂತಲಾ ಪೊಲೀಸ್ ವಶಕ್ಕೆ

ಉಡುಪಿ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ...

ತುಮಕೂರು | ಊರಾಚೆ ಗುಡಿಸಲಲ್ಲಿ ಮಗು ಸಾವು ಪ್ರಕರಣ; ಮೂವರ ವಿರುದ್ಧ ಪ್ರಕರಣ ದಾಖಲು

ಸೂತಕ-ಸಂಪ್ರದಾಯದ ಹೆಸರಿನಲ್ಲಿ ಹೆರಿಗೆ ನಂತರ ಬಾಣಂತಿ ಮತ್ತು ನವಜಾತ ಶಿಶುವನ್ನು ಊರಾಚೆಯ ಗುಡಿಸಲಲ್ಲಿ ಇಟ್ಟು ಮೌಢ್ಯ ಆಚರಣೆ ಮಾಡಿದ್ದ ಆರೋಪದ ಮೇಲೆ ಬಾಣಂತಿಯ ತಂದೆ, ತಾಯಿ ಮತ್ತು ಗಂಡನ ವಿರುದ್ಧ ಕೋರಾ ಪೊಲೀಸ್‌...

ತುಮಕೂರು | ಮಗು ಸತ್ತರೂ ಊರಾಚೆಯೇ ಉಳಿದಿದ್ದ ತಾಯಿ; ಮನೆಗೆ ಸೇರಿಸಿದ ನ್ಯಾಯಾಧೀಶೆ

'ಸೂತಕ ನಮ್ಮ ಮನೆ ದೇವರಿಗೆ ಆಗಲ್ಲ'ವೆಂದು ಹುಟ್ಟಿದ ಹಸುಗೂಸು ಮತ್ತು ಬಾಣಂತಿಯನ್ನು ಊರಾಚೆಯ ಗುಡಿಸಲಿಲ್ಲಿಯೇ ಇರಿಸಿ, ಹಸುಗೂಸು ಸಾವನ್ನಪ್ಪಿದ್ದ ಘಟನೆ ಭಾನುವಾರ ನಡೆದಿತ್ತು. ಚಳಿ-ಗಾಳಿ ತಾಳಲಾರದೆ ಮಗು ಸತ್ತ ಮೇಲೂ ಬಾಣಂತಿ ತಾಯಿಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X