ತುಮಕೂರು

ತುಮಕೂರು | ಹೃದಯ ವಿದ್ರಾವಕ ಘಟನೆ; ಸೂತಕದ ಮೌಢ್ಯಕ್ಕೆ ಹಸುಗೂಸು ಬಲಿ

'ಸೂತಕವು ದೇವರಿಗೆ ಆಗಲ್ಲ' ಎಂದು ಬಾಣಂತಿ, ಹಸುಗೂಸನ್ನು ಊರಿನಿಂದ ಹೊರಗಿಟ್ಟಿದ್ದ ಕುಟುಂಬಸ್ಥರು ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದ ಘಟನೆ ಜಗತ್ತು ವೈಜ್ಞಾನಿಕ ಕಾಲದಲ್ಲಿ ಮುಂದುವರೆಯುತ್ತಿದ್ದರೂ ಮೂಢನಂಬಿಕೆ ಇನ್ನೂ ನಮ್ಮ ನಡುವೆ ಜೀವಂತವಿದೆ ಅನ್ನುವುದಕ್ಕೆ ತುಮಕೂರು...

ಹೋರಾಟಗಾರರ ವಿರೋಧ; ಹಿಂಬಾಗಿಲಿನಿಂದ ಕಾರ್ಯಕ್ರಮಕ್ಕೆ ಹಾಜರಾದ ಅಜಿತ್ ಹನುಮಕ್ಕನವರ್

ಒಂದು ಸಮುದಾಯದ ವಿರುದ್ಧ ದ್ವೇಷ ಬಿತ್ತುವ, ಕೋಮು ಶಕ್ತಿಗಳ ಪರ ವಾದಿಸುವ ಖಾಸಗಿ ಸುದ್ದಿವಾಹಿನಿಯ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ತುಮಕೂರು ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಪ್ರಗತಿಪರ ಚಿಂತಕರು, ಹೋರಾಟಗಾರರು ಪ್ರತಿಭಟನೆ...

ತುಮಕೂರು | ಬಡವರ ಸಮಸ್ಯೆ ಆಲಿಸದ ಬೇಜವಾಬ್ದಾರಿ ಅಧಿಕಾರಿಗಳು; ಹೋರಾಟಗಾರ ನಾಗಭೂಷಣ್ ಹಂದ್ರಾಳ್ ಆಕ್ರೋಶ

ಭೂಮಿ ಮತ್ತು ವಸತಿ ಹಕ್ಕು ವಂಚಿತರ ವಿಚಾರಗಳನ್ನು ಸ್ಥಳೀಯ ಅಧಿಕಾರಿಗಳು ನಿರ್ಲಕ್ಷ್ಯಿಸುತ್ತಿದ್ದಾರೆ. ವಂಚಿತರನ್ನು ಪದೇ ಪದೇ ಅಲೆಸುತ್ತಾರೆ ಎಂದು ಜಿಲ್ಲಾ ಸಂಚಾಲಕ ನಾಗಭೂಷಣ್ ಹಂದ್ರಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಸತಿ ವಂಚಿತರಿಗೆ ಭೂಮಿ ಮತ್ತು...

ತುಮಕೂರು | ಕಲುಷಿತ ನೀರು ಸೇವಿಸಿ 10ಕ್ಕೂ ಅಧಿಕ ಮಂದಿ ಅಸ್ವಸ್ಥ

ಕಲುಷಿತ ನೀರು ಸೇವಿಸಿ 10 ಮಂದಿ ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ ಎನ್‌ ಹೊಸಕೋಟೆಯ ತಾತಯ್ಯನ ಗುಡಿಯ ಬಳಿ ನಡೆದಿದೆ. ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣಗೊಂಡ ಪರಿಣಾಮ ಈ...

ತುಮಕೂರು ವಿವಿ: ಮಾಧ್ಯಮ ಹಬ್ಬಕ್ಕೆ ಅಜಿತ್ ಹನುಮಕ್ಕನವರ್‌ಗೆ ಆಹ್ವಾನ; ವಿರೋಧ

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬಕ್ಕೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರನ್ನು ಆಹ್ವಾನಿಸುತ್ತಿದೆ. ಅಜಿತ್‌ ಅವರನ್ನು ಆಹ್ವಾನಿಸುವ ವಿಶ್ವವಿದ್ಯಾನಿಲಯ ನಿರ್ಧಾರವನ್ನು ಪ್ರಗತಿಪರ ಚಿಂತಕರು, ಹೋರಾಟಗಾರರು, ವಿದ್ಯಾರ್ಥಿ ಯುವಜನರು, ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಗಳು ವಿರೋಧಿಸಿದ್ದಾರೆ. ಕುಲಪತಿಗಳು...

ತುಮಕೂರು | ಅಸಮರ್ಪಕ ನಿರ್ವಹಣೆ; ಗೋಶಾಲೆಯಲ್ಲಿ 10ಕ್ಕೂ ಹೆಚ್ಚು ರಾಸುಗಳ ಸಾವು

ಗೋಶಾಲೆಯಲ್ಲಿ ಕಳೆದ ಎರಡು ತಿಂಗಳಿಂದ ರಾಸುಗಳಿಗೆ ಸಮರ್ಪಕ ಮೇವು ನೀರು ನೀಡದ ಕಾರಣ 10ಕ್ಕೂ ಹೆಚ್ಚು ರಾಸುಗಳು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಇತ್ತೀಚೆಗೆ ನಡೆದಿದೆ. “ತಾಲೂಕಿನ ಬೈಚಾಪುರ ಗ್ರಾಮ ಪಂಚಾಯಿತಿ...

ತುಮಕೂರು | ನಿವೇಶನಕ್ಕಾಗಿ ರಾಷ್ಟ್ರಪತಿಗೆ ಪತ್ರ ಬರೆದ ವಿದ್ಯಾರ್ಥಿನಿ

ಮನೆ ನಿರ್ಮಿಸಲು ನಿವೇಶನ ನೀಡುವಂತೆ ಆಗ್ರಹಿಸಿ 9ನೇ ತರಗತಿಯ ವಿದ್ಯಾರ್ಥಿನಿ ರಾಷ್ಟ್ರಪತಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೂಯಲಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ...

ತುಮಕೂರು | 400ಕ್ಕೂ ಹೆಚ್ಚು ಅಡಕೆ ಗಿಡ ಕಡಿದ ದುಷ್ಕರ್ಮಿಗಳು; ಕಣ್ಣೀರಿಟ್ಟ ರೈತ

ದುಷ್ಕರ್ಮಿಗಳು ಫಸಲಿಗೆ ಬರುವ ಅಡಕೆ ಸಸಿಗಳನ್ನು ಕಡಿದು ಕ್ರೌರ್ಯ ಮೆರೆಯುವ ಘಟನೆಗಳೂ ನಡೆಯುತ್ತಲೇ ಇವೆ. ಅಂತೆಯೇ ದುಷ್ಕರ್ಮಿಗಳು 400ಕ್ಕೂ ಹೆಚ್ಚು ಅಡಕೆ ಗಿಡಗಳನ್ನು ಕಡಿದು ಹಾಕಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ...

ನಮಗೂ ಮೋದಿ ಅಕ್ಕಿ ಕೊಟ್ಟಿರಲಿಲ್ಲ: ಬಿಜೆಪಿ ಮಾಜಿ ಸಚಿವ ಮಾಧುಸ್ವಾಮಿ

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಕೊಡಲು ಪ್ರಧಾನಿ ಮೋದಿ ಅಕ್ಕಿ ಕೊಡುತ್ತಿಲ್ಲವೆಂದು ಕಾಂಗ್ರೆಸ್‌ ಸರ್ಕಾರ ದೂಷಿಸುತ್ತಿದೆ. ಆದರೆ, ನಾವು ಅಧಿಕಾರದಲ್ಲಿದ್ದಾಗಲೂ ಮೋದಿ ಸರ್ಕಾರ ಹೆಚ್ಚುವರಿ ಅಕ್ಕಿ ಕೊಡಲು ಒಪ್ಪಿರಲಿಲ್ಲ. ನಾವೂ ತಿಂಗಳಿಗೆ ತಲಾ 7...

ತುಮಕೂರು | ಮಧುಗಿರಿ ಜಿಲ್ಲೆಯಾಗಲು ಅರ್ಹವಾಗಿದೆ: ಸಚಿವ ಕೆ.ಎನ್ ರಾಜಣ್ಣ

ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗಕ್ಕೆ ತನ್ನದೇ ಆದ ಇತಿಹಾಸವಿದೆ. ಮಧುಗಿರಿ ಜಿಲ್ಲೆಯಾಗಲು ಅರ್ಹವಾಗಿದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅಭಿಪ್ರಾಯಪಟ್ಟರು. ಮಧುಗಿರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ನೌಕರರ ಮಕ್ಕಳಿಗೆ ಶಾಲಾ...

ತುಮಕೂರು | ಸಮಾಜಕ್ಕೆ ಉತ್ತಮ ಪ್ರಜೆಗಳ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ: ಸಚಿವ ಕೆ ಎನ್ ರಾಜಣ್ಣ

ವಿದ್ಯಾದಾನದ ಸಂದರ್ಭದಲ್ಲಿ ಶಿಕ್ಷಕರು ಯಾವುದೇ ಲೋಪ ಎಸಗಬಾರದು. ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಶಕ್ತಿ ನಿಮ್ಮಲ್ಲಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು. ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣದ ಎಂಜಿಎಂ ಬಾಲಿಕಾ...

ತುಮಕೂರು | ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ; ಶಿಕ್ಷಕ ಅಮಾನತು

ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಶಿಕ್ಷಕನೊಬ್ಬನನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗಿದೆ, ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹೊಳಲುಗುಂದ‌ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಗೋಪಾಲ್ ಎಂಬಾತ ಅಮಾನತು ಶಿಕ್ಷೆಗೆ ಒಳಗಾಗಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X