ತುಮಕೂರು

ತುಮಕೂರು | ಸಾವಿಗೆ ಆಹ್ವಾನ ನೀಡುತ್ತಿದೆ ರಿಂಗ್‌ರೋಡ್; ಎಚ್ಚೆತ್ತುಕೊಳ್ಳುವರೇ ಅಧಿಕಾರಿಗಳು?

ತುಮಕೂರು ನಗರದ ಹೊರ ಹೊಲಯದಲ್ಲಿರುವ ರಿಂಗ್‌ ರಸ್ತೆಯ ಸೂಲಪ್ಪ ಸರ್ಕಲ್, ದಾನಃ ಪ್ಯಾಲೇಸ್‌ ಸಿಗ್ನಲ್ ಈಗ ಅಪಘಾತಗಳಿಗೆ ಮುಕ್ತ ಆಹ್ವಾನ ನೀಡುತ್ತಿದೆ. ಬನಶಂಕರಿ ರೈಲ್ವೆ ಬ್ರಿಡ್ಜ್ ನ ಅಂಡರ್ ಪಾಸ್ ಈಗ ಸಂಪೂರ್ಣ ಬಂದ್...

‘ಕಲ್ಪವೃಕ್ಷ’ ತೆಂಗು ‘ರೋಗವೃಕ್ಷ’ವಾಗಿರುವುದೇಕೆ?

ಕೊಬ್ಬರಿ ಕ್ವಿಂಟಲ್‌ಗೆ ಮೂವತ್ತು ಸಾವಿರವಾಗಿರುವ ಈ ಹೊತ್ತಿನಲ್ಲಿ, ತೆಂಗು ಬೆಳೆಯೂ ಕ್ಷೀಣಿಸುತ್ತಿದೆ. ಬೇಸಾಯ ಪದ್ಧತಿ, ರೋಗಗಳು, ಮನುಷ್ಯರ ದುರಾಸೆ- ಇದೆಲ್ಲದರ ಪರಿಣಾಮವಾಗಿ ಮರಗಳಲ್ಲಿ ಫಸಲೇ ನಿಲ್ಲದಂತಾಗಿದೆ. ತೆಂಗಿನಕಾಯಿ, ಕೊಬ್ಬರಿಗೆ ನಿರೀಕ್ಷೆ ಮೀರಿದ ದರ. ಮುಂದೆಯೂ...

ಗುಬ್ಬಿ | ಬಿಕ್ಕೇಗುಡ್ಡ ಯೋಜನೆಯೂ ಶೀಘ್ರದಲ್ಲಿ ಪೂರ್ಣ: ಶಾಸಕ ಎಸ್.ಆರ್. ಶ್ರೀನಿವಾಸ್ ಭರವಸೆ

ಬಿಕ್ಕೇಗುಡ್ಡ ಕುಡಿಯುವ ನೀರಿನ ಯೋಜನೆ ಶೇಕಡಾ 80 ರಷ್ಟು ಕೆಲಸ ನಡೆದಿದ್ದು ಭೂಮಿ ವಶಕ್ಕೆ ಹಾಗೂ ಪರಿಹಾರ ಒದಗಿಸುವಲ್ಲಿ ಕೆಲ ಸಮಸ್ಯೆ ಕಂಡು ಎಲ್ಲವೂ ಬಗೆಹರಿದಿದೆ. ಗುತ್ತಿಗೆದಾರರಿಗೆ ಹೆಚ್ಚುವರಿ ಎರಡು ಕೋಟಿ ಬಿಡುಗಡೆ...

ಮಧುಗಿರಿ | ಕಲಿಯುವ ಜೊತೆಗೆ ಕಲಿಸುವ ರೀತಿ ಮಕ್ಕಳು ತಯಾರಾಗಬೇಕು : ಹೇಮಲತಾ

ಚಿಕ್ಕದಾಳವಟ್ಟ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಅವಿರತ ಟ್ರಸ್ಟ್ ಸಂಸ್ಥೆಯಿಂದ ನೋಟ್ ‌ಬುಕ್ ವಿತರಣೆ ಮತ್ತು ಇನ್ಸ್‌ಪೈರ್ ಇಂಡಿಯಾ ಸಂಸ್ಥೆಯಿಂದ ಕ್ರೀಡಾ ಸಮಾಗ್ರಿಗಳ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಿಕ್ಷಣ ಸಂಯೋಜಕರಾದ...

ತುಮಕೂರು | ಮಾದಿಗರಿಗೆ ಚಾರಿತ್ರಿಕ ಅನ್ಯಾಯ, ಸಮುದಾಯದ ಋಣ ತೀರಿಸಲು ಕಾಂಗ್ರೆಸ್ ಗೆ ಸಕಾಲ : ಹೆತ್ತೇನಹಳ್ಳಿ ಮಂಜುನಾಥ್

ತುಮಕೂರು ಜಿಲ್ಲೆಯಲ್ಲಿ 1989 ರಿಂದ ಮಾದಿಗ ಸಮುದಾಯಕ್ಕೆ ವಿಧಾನ ಸಭೆ, ವಿಧಾನ ಪರಿಷತ್, ಲೋಕಸಭೆ ಚುನಾವಣೆಗಳಲ್ಲಿ ಟಿಕೆಟ್ ನೀಡದೆ ಎಡಗೈ ಸಮುದಾಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ.ಹಾಗಾಗಿ ಈ ಬಾರಿ ವಿಧಾನ ಪರಿಷತ್ ಸ್ಥಾನಕ್ಕೆ ತುಮಕೂರು...

ತುಮಕೂರು | ಪತ್ರಕರ್ತರಿಗೆ ಪೂರ್ವಗ್ರಹ ಇರಬಾರದು : ಕೆ.ವಿ.ಪ್ರಭಾಕರ್

ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ  ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ  ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ತುಮಕೂರು...

ಗುಬ್ಬಿ | ನನ್ನ ಕ್ಷೇತ್ರ ಬೇರೆ ಅಲ್ಲ, ವಾಸು ಕ್ಷೇತ್ರ ಬೇರೆ ಅಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ ಡ್ಯಾಂಗಳು ತುಂಬಿವೆ. ಸರ್ವರಿಗೂ ಸಮಪಾಲು ನೀರು ಹಂಚಿಕೆಯಾಗಲಿದೆ. ರಾಜ್ಯಗಳ ನಡುವಿನ ಬಿಕ್ಕಟ್ಟು ಇದಲ್ಲ. ತುಮಕೂರು ರಾಮನಗರ ಎರಡೂ ನಮ್ಮದೇ. ಡಿ.ಕೆ.ಶಿವಕುಮಾರ್ ಕ್ಷೇತ್ರ ಬೇರೆ ಅಲ್ಲ, ವಾಸು...

ತುಮಕೂರು | ವೈದ್ಯಕೀಯ ಸಂಶೋಧನೆಯಿಂದ ಜೀವಿತಾವಧಿ ವಿಸ್ತರಣೆ : ಗೃಹ ಸಚಿವ ಡಾ. ಜಿ ಪರಮೇಶ್ವರ

ವೈದ್ಯಕೀಯ ಸಂಶೋಧನೆಯು ಆರೋಗ್ಯ, ರೋಗಗಳ ಶೀಘ್ರ ಪತ್ತೆ ಮತ್ತು ಮಾನವ ಶರೀರಶಾಸ್ತ್ರದ ವ್ಯವಸ್ಥಿತ ತನಿಖೆಗೆ ಸಹಕಾರಿಯಾಗುತ್ತದೆ. ವೈದ್ಯಕೀಯ ಸಂಶೋಧನೆಗಳಿಂದ ಆರೋಗ್ಯದ ಫಲಿತಾಂಶಗಳನ್ನು ಬೇಗ ಸುಧಾರಿಸುವ ಮತ್ತು ಜೀವಿತಾವಧಿಯನ್ನು ವಿಸ್ತರಿಸುವುದಕ್ಕೆ ಸಹಕಾರಿಯಾಗುವುದರಿಂದ ವೈದ್ಯಕೀಯ ಕ್ಷೇತ್ರದಲ್ಲಿ...

ತುಮಕೂರು | ಜೆಜೆಎಂ ಯೋಜನೆ ಪ್ರಗತಿ : ಪ್ರತ್ಯೇಕ ಸಭೆ ನಡೆಸಲು ಪರಮೇಶ್ವರ್ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಕೈಗೊಂಡಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ್ ಮಿಷನ್(ಜೆಜೆಎಂ) ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಲು ಮುಂದಿನ ವಾರ ಪ್ರತ್ಯೇಕ ಸಭೆ ನಡೆಸಲು ದಿನಾಂಕ ನಿಗಧಿಗೊಳಿಸಲು ಗೃಹ...

ತುಮಕೂರು | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಮಾಣ ಹೆಚ್ಚಿಸಲು ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಮಾಣವನ್ನು ಹೆಚ್ಚಿಸಬೇಕು. ಶಿಕ್ಷಕರ ನಿರ್ಲಕ್ಷ್ಯದಿಂದ ಶೇ.35ರಷ್ಟು ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳು ಕಷ್ಟ ಪಡುತ್ತಿದ್ದಾರೆ. ಮಕ್ಕಳು ಅನುತ್ತೀರ್ಣರಾಗಲು ಶಿಕ್ಷಕರೇ ಕಾರಣ. ವಿದ್ಯಾರ್ಥಿಗಳು ಅನುತ್ತೀರ್ಣರಾಗುವ ವಿಷಯ ಶಿಕ್ಷಕರ ಮೇಲೆ ಕ್ರಮ...

ತುಮಕೂರು | ದಾಖಲೆ ರಹಿತ ಜನವಸತಿ ಪ್ರದೇಶ ಗುರುತಿಸಿ ಕಂದಾಯ ಗ್ರಾಮಕ್ಕೆ ಪ್ರಸ್ತಾವನೆ ಸಲ್ಲಿಸಿ : ಸಚಿವ ಕೃಷ್ಣಭೈರೇಗೌಡ

ಕಂದಾಯ ಪ್ರಗತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡುತ್ತಿರುವ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲವೆಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.  ತುಮಕೂರು ನಗರ ಕೇಂದ್ರ ಗ್ರಂಥಾಲಯದಲ್ಲಿ ಸೋಮವಾರ ಜಿಲ್ಲೆಯ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ...

ತುಮಕೂರು | ಜೀನ್ಸ್‌ ಧರಿಸಿದ್ದ ವಿದ್ಯಾರ್ಥಿನಿಯರಿಗೆ ಸಿಇಟಿ ಪರೀಕ್ಷೆಗೆ ನಿರ್ಬಂಧ; ಜನಿವಾರದ ಪರ ದನಿ ಎತ್ತಿದವರು ಈಗೆಲ್ಲಿ?

ತುಮಕೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಜಿ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ, ಜೀನ್ಸ್‌ ಪ್ಯಾಂಟ್ ಧರಿಸಿದ್ದ ಕಾರಣಕ್ಕೆ ಕೆಲವು ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಲಾಯಿತು. ಈ ಘಟನೆಯಿಂದ ಆತಂಕಗೊಂಡ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X