ತುಮಕೂರು

ತುಮಕೂರು | ಮುಂದಿನ ಮೇ–ಜೂನ್‌ವರೆಗೆ ತುಮಕೂರು ನಗರಕ್ಕೆ ಕುಡಿಯುವ ನೀರಿನ ಆತಂಕವಿಲ್ಲ : ಡಿಸಿಎಂ ಪರಮೇಶ್ವರ್

ಮಳೆಯ ಕೊರತೆಯಿಂದ ನೀರಿನ ಮಟ್ಟ ಗಣನೀಯವಾಗಿ ಕುಸಿದು ಡೆಡ್ ಸ್ಟೋರೇಜ್ ತಲುಪಿದ್ದ ತುಮಕೂರು ನಗರದ ಪ್ರಮುಖ ಕುಡಿಯುವ ನೀರಿನ ಮೂಲವಾದ ಬುಗುಡನಹಳ್ಳಿ ಕೆರೆಗೆ ಹೇಮಾವತಿ ಜಲಾಶಯದಿಂದ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ....

ಗುಬ್ಬಿ | ‘ಉಳುವವನೇ ಭೂಮಿಯ ಒಡೆಯ’ ಮೂಲಕ ಬಡ ರೈತರಿಗೆ ಬದುಕು ಕಟ್ಟಿಕೊಟ್ಟ ಅರಸು: ಬಿ. ಆರತಿ

ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ದಿಟ್ಟ ನಿರ್ಧಾರಗಳನ್ನು ಕೈಗೊಂಡ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಆಶಯ ದೀನದಲಿತರು ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದಾಗಿತ್ತು. ಈ ಕಾರಣದಿಂದಲೇ ರಾಜ್ಯದ...

ಗುಬ್ಬಿ | ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ..!

ಗುಬ್ಬಿ  ತಾಲ್ಲೂಕಿನ ಸೋಮಲಾಪುರ ಕೆರೆಯ ಪಕ್ಕದಲ್ಲೇ ಹೇಮಾವತಿ ನಾಲೆಯಲ್ಲಿ ನೀರು ಹರಿಯುತ್ತಿದ್ದರೂ, ಕೆರೆಗೆ ನೀರು ಹರಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪ ಸ್ಥಳೀಯ ರೈತರು ಹಾಗೂ ಸಾರ್ವಜನಿಕರಿಂದ ಕೇಳಿಬಂದಿದೆ. ಸೋಮಲಾಪುರ ಕೆರೆಯು ಹೇಮಾವತಿ...

ಗುಬ್ಬಿ | ಕನ್ನಡ ಸಾಹಿತ್ಯ ಚರಿತ್ರೆಯ ಅರಿವು ಯುವಪೀಳಿಗೆಗೆ ಅತ್ಯಗತ್ಯ: ಡಾ. ಎಂ. ಗೋವಿಂದರಾಯ

ಇಂದಿನ ಯುವಪೀಳಿಗೆಗೆ ಕನ್ನಡ ಸಾಹಿತ್ಯ ಚರಿತ್ರೆಯ ಅರಿವು ಅತ್ಯಗತ್ಯವಾಗಿದ್ದು, ವಿದ್ಯಾರ್ಥಿಗಳು ಸಾಹಿತ್ಯ ಚರಿತ್ರೆಯನ್ನು ತಿಳಿದುಕೊಳ್ಳುವ ಮೂಲಕ ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ....

ತುಮಕೂರು | ಇವ್ರನ್ನ ನನ್ ತನ್ಕ ಬಿಟ್ಟಿದ್ ಯಾರು?’: ವಿಶೇಷ ಚೇತನರ ಅಳಲು ಕೇಳದ ಪಾಲಿಕೆ ಆಯುಕ್ತರು!

ತುಮಕೂರು ನಗರದಲ್ಲಿ ನಡೆಯುತ್ತಿರುವ ಪುಟ್‌ಪಾತ್ ತೆರವು ಕಾರ್ಯಾಚರಣೆಯಿಂದ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಅಂಗವಿಕಲರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಬದುಕಿಗೆ ಆಸರೆಯಾಗಿರುವ ಅಂಗಡಿಗಳನ್ನು ತೆರವುಗೊಳಿಸದಂತೆ ಮನವಿ ಮಾಡಲು ಪಾಲಿಕೆ ಆಯುಕ್ತರನ್ನು ಭೇಟಿಯಾದ...

ತುಮಕೂರು | ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಮೀಸಲಾತಿ ಅನುಸರಿಸಿಲ್ಲ : ಡಾ. ಗಂಗಾಧರ್ ಬಾಣಸಂದ್ರ ಆರೋಪ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಮೀಸಲಾತಿ ನಿಯಮಗಳನ್ನು ಸಮರ್ಪಕವಾಗಿ ಜಾರಿಗೊಳಿಸಿಲ್ಲ ಎಂದು ಮಾದರ ಮಹಾಸಭಾ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಡಾ. ಗಂಗಾಧರ್ ಬಾಣಸಂದ್ರ...

ತುಮಕೂರು | ಭಾರತ್ ಜೋಡೋ ಯುವ ಸಂಘಗಳ ನೋಂದಣಿಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ

ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಹಾಗೂ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ...

ತುಮಕೂರು | ಎಸ್‌ಐಆರ್-2026 : ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರಡಿ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದ ಎಲ್ಲ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಬುಧವಾರ...

ಗುಬ್ಬಿ | ನಾಯಿಯ ಬಾಯಲ್ಲಿ ನವಜಾತ ಶಿಶುವಿನ ಶವ ಪತ್ತೆ; ಗ್ರಾಮದಲ್ಲಿ ಆತಂಕ

ಗುಬ್ಬಿ   ತಾಲೂಕಿನ ನಿಟ್ಟೂರು ಹೋಬಳಿಯ ದೊಡ್ಡಗುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎನ್. ಹೊಸಹಳ್ಳಿ ಗ್ರಾಮದಲ್ಲಿ ನವಜಾತ ಶಿಶುವಿನ ಅರ್ಧ ಶವ ನಾಯಿಯ ಬಾಯಲ್ಲಿ ಪತ್ತೆಯಾಗಿರುವ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಸುಮಾರು ಮೂರು ದಿನದ...

ತುಮಕೂರು | ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ

 ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದ ಬಿ.ಸಿ. ನಾಗೇಶ್ (67) ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1959ರ ಜುಲೈ 1ರಂದು...

ತುಮಕೂರು | ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್

ಮಕ್ಕಳಿಗೆ ಗುಣಮಟ್ಟದ ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆದ್ಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್...

ತುಮಕೂರು | ಎನ್.ಆರ್. ಕಾಲೋನಿ ಸ್ಮಶಾನ ಉಳಿಸಲು ಬೃಹತ್ ಪ್ರತಿಭಟನೆ: ಭೂಗಳ್ಳ ಚಿದಾನಂದ್ ಬಂಧನಕ್ಕೆ ಆಗ್ರಹ

ತುಮಕೂರು ನಗರದ ಎನ್.ಆರ್. ಕಾಲೋನಿಯಲ್ಲಿರುವ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದ ಸ್ಮಶಾನ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲಾಗಿದೆ ಎಂದು ಆರೋಪಿಸಿ, ಸ್ಮಶಾನ ಉಳಿಸುವಂತೆ ಹಾಗೂ ಪ್ರಕರಣದ ಪ್ರಮುಖ ಆರೋಪಿ ಸ್ಪೂರ್ತಿ ಡೆವಲಪರ್ಸ್ ಮಾಲೀಕ...

ಈ ಹೊತ್ತಿನ ಪ್ರಮುಖ ಸುದ್ದಿ