ತುಮಕೂರು

ತುಮಕೂರು | ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ

ತುಮಕೂರಿನ ಸಿದ್ದಗಂಗಾ ಮಠಕ್ಕೆ ಸಿದ್ದಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕ ಮನೋಜ್ ಕುಮಾರ್ ಅವರನ್ನುಉತ್ತರಾಧಿಕಾರಿಯನ್ನಾಗಿ ಮಠದ ಸರ್ವಾಧ್ಯಕ್ಷ ಸಿದ್ದಲಿಂಗಸ್ವಾಮಿ ಅವರು ನೇಮಿಸಿದ್ದಾರೆ. ಮನೋಜ್‌ ಕುಮಾರ್‌ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿಯವರಾಗಿದ್ದಾರೆ....

ತುಮಕೂರು | ನಾಮಪತ್ರ ಸಲ್ಲಿಸುವ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಸಚಿವ ನಾಗೇಶ್‌

ಚುನಾವಣಾ ಅಧಿಕಾರಿ ಕಚೇರಿವರೆಗೂ ಕಾರಿನಲ್ಲೇ ಬಂದ ಅಭ್ಯರ್ಥಿ ₹5.65 ಕೋಟಿ ಮೌಲ್ಯದ ಸ್ಥಿರಾಸ್ತಿ ಘೋಷಿಸಿದ ಬಿ.ಸಿ ನಾಗೇಶ್‌ ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ...

ತುಮಕೂರು ಜಿಲ್ಲೆಯಿಂದ ಚುನಾವಣೆಗೆ ಸ್ಪರ್ಧಿಸಿರುವ ಪ್ರಮುಖರ ಆಸ್ತಿ ವಿವರ ಗೊತ್ತೆ?

ಚುನಾವಣೆಗೆ ನಾಮಪತ್ರ ಸಲ್ಲಿಸಲು ಏ.20 ಕೊನೆಯ ದಿನ ಸ್ಥಿರಾಸ್ಥಿಯಷ್ಟೇ ಸಾಲವನ್ನು ಹೊಂದಿರುವ ಗೋವಿಂದರಾಜು ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಏ.20 ಕೊನೆಯ ದಿನವಾಗಿದ್ದರಿಂದ ಎಲ್ಲೆಡೆ ನಾಮಪತ್ರ ಸಲ್ಲಿಕೆ ಭರಾಟೆ ನಡೆಯುತ್ತಿದೆ. ನಾಮ ಪತ್ರ...

ತುಮಕೂರು | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 94.42 ಲಕ್ಷ ರೂ ವಶ

ಜಿಲ್ಲಾ ಪಂಚಾಯಿತಿ ಸಿಇಒ ಕೆ ವಿದ್ಯಾಕುಮಾರಿ ಮಾಹಿತಿ ಮಧುಗಿರಿ – ಕೊರಟಗೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ತಪಾಸಣೆ ಚುನಾವಣೆ ನೀತಿ ಸಂಹಿತೆ ಜಾರಿ ಇರುವ ತುಮಕೂರು ಜಿಲ್ಲೆಯ ಹಲವೆಡೆ ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಿ ವಾಹನಗಳ ತಪಾಸಣೆ ನಡೆಸುತ್ತಿದ್ದು,...

ತುಮಕೂರು | ಡಿ ಸಿ ಗೌರಿಶಂಕರ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಗ್ರೀನ್‌ ಸಿಗ್ನಲ್‌

2018ರ ಚುನಾವಣಾ ಅಕ್ರಮ ಆರೋಪ; ಶಾಸಕತ್ವ ಅಸಿಂಧುಗೊಳಿಸಿದ್ದ ಹೈಕೋರ್ಟ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಶಾಸಕ ಗೌರಿಶಂಕರ್ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ ಸಿ ಗೌರಿಶಂಕರ್‌ ಅವರು ಈ ಬಾರಿ ವಿಧಾನಸಭಾ ಚುನಾವಣೆಗೆ...

ತುಮಕೂರು | ಕಾಂಗ್ರೆಸ್‌-ಬಿಜೆಪಿ ಮುಖಂಡರಿಂದ ಎಚ್‌ಡಿಕೆ ಭೇಟಿ; ಪಕ್ಷ ಸೇರ್ಪಡೆಗೆ ಮಾತುಕತೆ

ಟಿಕೆಟ್‌ ಕೈ ತಪ್ಪಿದ್ದರಿಂದ ತಮ್ಮ ಪಕ್ಷಗಳ ವಿರುದ್ಧ ಅಸಮಧಾನ ಷರತ್ತುಗಳಿಲ್ಲದೆ ಜೆಡಿಎಸ್‌ ಸೇರ್ಪಡೆಯಾಗುವ ಬಗ್ಗೆ ಮಾತುಕತೆ ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಅಕಾಂಕ್ಷಿಗಳಾಗಿದ್ದ ಬಿಜೆಪಿಯ ಜಿ.ಎನ್ ಬೆಟ್ಟಸ್ವಾಮಿ ಮತ್ತು ಕಾಂಗ್ರೆಸ್‍ನ ಹೊನ್ನಗಿರಿಗೌಡ...

ಐಎಂಎ ಕಳಂಕಿತ ಅಧಿಕಾರಿ ಎಲ್.ಸಿ ನಾಗರಾಜ್‌ಗೆ ಬಿಜೆಪಿ ಟಿಕೆಟ್

4.5 ಕೋಟಿ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಬಂಧನವಾಗಿತ್ತು ಮನೆ ಮೇಲೆ ಎಸಿಬಿ ದಾಳಿ ಮಾಡಿ ಅಪಾರ ಪ್ರಮಾಣದ ನಗದನ್ನು ವಶಕ್ಕೆ ಪಡೆದಿತ್ತು ಐ ಮಾನಿಟರಿ ಅಡ್ವೈಸರಿ (ಐಎಂಎ) ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದಲ್ಲಿ...

ವಿಧಾನಸಭಾ ಚುನಾವಣೆ | ಮತದಾನ ಬಹಿಷ್ಕಾರ; ಬ್ಯಾನರ್‌ ಅಳವಡಿಸಿ ಗ್ರಾಮಸ್ಥರ ಆಕ್ರೋಶ

ಎಲ್ಲ ಕಾಲದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಸೌಭಾಗ್ಯ ನಗರ ನಿವಾಸಿಗಳು ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿದ ತುಮಕೂರು ಭಾಗದ ನಿವಾಸಿಗಳು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣಾ ಆಯೋಗವು ರಾಜ್ಯದಲ್ಲಿ ಈಗಾಗಲೇ ಚುನಾವಣಾ...

ತುಮಕೂರು | ವಿಧಾನಸಭೆ ಚುನಾವಣಾ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಸುಳ್ಳು ಆಮಂತ್ರಣ ಪತ್ರಿಕೆ ಮುದ್ರಣ

ವಿಧಾನಸಭೆ ಚುನಾವಣೆ ದಿನದಂದು ಸುಳ್ಳು ವಿವಾಹ ದಿನಾಂಕ ಮುದ್ರಣ ʼಸುಳ್ಳು ಆಹ್ವಾನ ಪತ್ರಿಕೆ ಮುದ್ರಿಸುವ ಮುದ್ರಕರ ಮೇಲೂ ಕ್ರಮʼ ವಿಧಾನಸಭೆ ಚುನಾವಣಾ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಮತಗಟ್ಟೆ ಅಧಿಕಾರಿ (ಪಿಆರ್‌ಒ) ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು (ಎಪಿಆರ್‌ಒ)...

ತುಮಕೂರು | ದೇವಾಲಯ ಪ್ರವೇಶ ಆರೋಪ; ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಬಿದಿರಾಂಬಿಕ ದೇವಸ್ಥಾನ ನಾಮಕಾವಸ್ತೆಗೆ ಅಸ್ಪೃಶ್ಯತೆ ಆಚರಣೆ ಕಾನೂನು ಬಾಹಿರ ಎಂಬ ಫಲಕ ಅನಿಷ್ಟ ಪದ್ದತಿ ಅಸ್ಪೃಶ್ಯತಾ ಆಚರಣೆ ಮುಂದುವರಿದಿದ್ದು, ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮುಜರಾಯಿ ಇಲಾಖೆ...

ತುಮಕೂರು | ಭೂಮಿ, ವಸತಿ ಕೊಡದೆ ನಮ್ಮ ವೋಟು ಕೊಡೆವು; ಅಲೆಮಾರಿ ಕುಟುಂಬಗಳ ಎಚ್ಚರಿಕೆ

ಗುಡಿಸಲಿನ ಬಾಗಿಲಿಗೆ ಕರಪತ್ರ, ಗ್ರಾಮದಲ್ಲಿ ಫ್ಲೆಕ್ಸ್‌ ಅಳವಡಿಕೆ ಭೂಮಿ ವಸತಿ ನೀಡುವ ಕರಾರಿನೊಂದಿಗೆ ಬಂದಲ್ಲಿ ಮತ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಮತ್ತು ಇತರೆ ಗ್ರಾಮಗಳ ಅಲೆಮಾರಿ ಕುಟುಂಬಗಳು ತಮ್ಮ ಬೇಡಿಕೆ...

ತುಮಕೂರು | ಭೂಮಿ ವಸತಿ ಕೊಡದೆ, ನಮ್ಮ ವೋಟು ಕೊಡೆವು; ಅಲೆಮಾರಿ ಸಮುದಾಯ ಎಚ್ಚರಿಕೆ

ʼಭೂಮಿ ವಸತಿ ಕೊಡದೆ, ನಮ್ಮ ವೋಟು ಕೊಡೆವುʼ ಎಂಬ ಅಭಿಯಾನದೊಂದಿಗೆ ಹೋರಾಟ ಪ್ರಾರಂಭಿಸಿದ್ದೇವೆ. ನಾವುಗಳು ವಾಸವಿರುವ ಜಾಗಗಳಲ್ಲಿ ಮತ್ತು ಪ್ರತಿ ಗುಡಿಸಲುಗಳಿಗೆ  ಫ್ಲೆಕ್ಸ್‌, ಬ್ಯಾನರ್‌ಗಳನ್ನು ಹಾಕಿದ್ದೇವೆ ಎಂದು ಅಲೆಮಾರಿ ಸಮುದಾಯದ ನಾಗರಾಜು ತಿಳಿಸಿದ್ದಾರೆ. ತುಮಕೂರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X