ತುಮಕೂರು

ತುಮಕೂರು | ಸಾಂಸ್ಕೃತಿಕ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿ : ಅಶೋಕ್ ಮೆಹ್ತ

ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ. ಅಶೋಕ್ ಮೆಹ್ತ ಅಭಿಪ್ರಾಯಪಟ್ಟರು.  ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆದ...

ತುಮಕೂರು | ಜಿಟಿಟಿಸಿಯಿಂದ ಯುವಜನರಿಗೆ ಉದ್ಯೋಗ ಖಾತ್ರಿ : ಮುರುಳೀಧರ ಹಾಲಪ್ಪ

ಶಿಕ್ಷಣದ ಜೊತೆಗೆ ಉದ್ಯೋಗ ಖಾತ್ರಿಯೂ ಇರುವ ಜಿಟಿಟಿಸಿಯ ನೀಡುತ್ತಿರುವ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್‌ ಕೋರ್ಸ್ ಗಳಿಗೆ ಗ್ರಾಮೀಣ ಯುವಜನರು ಸೇರ್ಪಡೆಗೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲ ಗೊಳಿಸಿಕೊಳ್ಳುವಂತೆ ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಹಾಗೂ...

ಗುಬ್ಬಿ | ನಮ್ಮ ಸರ್ಕಾರ ಇನ್ನೂ ಮನೆ ಕೊಡುವ ಕಡೆ ಗಮನ ಕೊಟ್ಟಿಲ್ಲ : ಶಾಸಕ ಎಸ್. ಆರ್. ಶ್ರೀನಿವಾಸ್

ಪ್ರಸ್ತುತ ಗ್ರಾಮ ಪಂಚಾಯಿತಿ ಸದಸ್ಯರಿಗೆ ಒಳ್ಳೆಯ ಸಮಯವೇ ಇಲ್ಲವಾಗಿದೆ. ವಸತಿ ಯೋಜನೆಯಲ್ಲಿ ಒಂದೂ ಮನೆಯು ಬಂದಿಲ್ಲ. ಜನರು ಗ್ರಾಮ ಪಂಚಾಯಿತಿ ಸದಸ್ಯರನ್ನು ಉಗಿಯುತ್ತಿದ್ದಾರೆ ಎಂದು ಶಾಸಕ ಎಸ್. ಆರ್. ಶ್ರೀನಿವಾಸ್ ಹೇಳಿದರು. ಗುಬ್ಬಿ ಪಟ್ಟಣದ...

ಹಾಸನ | ಗಸ್ತು ಅರಣ್ಯ ಪಾಲಕ ನವೀನ್ ಕುಮಾರ್ ಹೃದಯಾಘಾತದಿಂದ ನಿಧನ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಅರಣ್ಯ ವಲಯ ದಸೂಡಿ ವ್ಯಾಪ್ತಿಯಲ್ಲಿ ಗಸ್ತು ಅರಣ್ಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನವೀನ್ ಕುಮಾರ್ ಎಸ್ ಆರ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಲೆನಾಡು ಭಾಗದ ಯಸಳೂರು...

ಗುಬ್ಬಿ | ಗ್ರಾಪಂ ಆಡಳಿತಕ್ಕೆ ಜೂನ್ 18 ರಂದು ತರಬೇತಿ ಕಾರ್ಯಾಗಾರ : ತಾಪಂ ಇಒ ಶಿವಪ್ರಕಾಶ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ವಿಷಯಗಳ ಕುರಿತು ತರಬೇತಿ ಕಾರ್ಯಾಗಾರವನ್ನು ಇದೇ ತಿಂಗಳ 18 ರಂದು ಪಟ್ಟಣದ ಎಸ್ ಸಿ ಎಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ತಾಪಂ ಇಓ...

ಗುಬ್ಬಿ | ಕನ್ನಡ ನಾಡು ನುಡಿ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಬೇಕು : ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ

ನಮ್ಮ ಮಾತೃಭಾಷೆ ಕನ್ನಡ ಇತಿಹಾಸ ಬಗ್ಗೆ ಜಾಗೃತಿ ಜೊತೆಗೆ ನೆಲ ಜಲ ಭಾಷೆ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಿ ನಮ್ಮ ಭಾಷೆಯ ಮೇಲಿನ ಅಭಿಮಾನ ಗೌರವ ಹೆಚ್ಚಿಸುವ ಕಾರ್ಯ ಕನ್ನಡ ಸಾಹಿತ್ಯ...

ತುಮಕೂರು | ಬಹು ಉಪಯೋಗಿ ಹಲಸಿಗೆ ಬಹು ಬೇಡಿಕೆ

ಸಾವಯವ ಮತ್ತು ರೋಗ ನಿರೋಧಕ ಶಕ್ತಿ, ಹೆಚ್ಚು ಪೌಷ್ಠಿಕಾಂಶ ಹೊಂದಿರುವ ಹಲಸಿಗೆ ಬೇಡಿಕೆ ಹೆಚ್ಚಾಗಿದೆ. ಪ್ರಸ್ತುತ ಹಲಸಿನ ಹಣ್ಣಿನ ನಾನಾ ಖಾದ್ಯಗಳು ಜನಪ್ರಿಯವಾಗಿವೆ. ತುಮಕೂರು ಜಿಲ್ಲೆಯಲ್ಲಿ ತೆಂಗು, ಅಡಿಕೆ ನೀರಾವರಿ ಆಶ್ರಿತ ಬೆಳೆಗಳಾದರೆ, ಹುಣಸೆ,...

ತುಮಕೂರು | ಜೆಡಿಎಸ್ ಮುಳುಗುವ ಹಡಗಲ್ಲ : ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ವಿಳಂಬವಾಗಿರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು. ಜಿಲ್ಲೆಯಲ್ಲಿ ಜೆಡಿಎಸ್...

ತುಮಕೂರು | ಉದ್ದಿಮೆಗಳ ಅಧ್ಯಯನದಿಂದ ವಿದ್ಯಾರ್ಥಿಗಳಿಗೆ ಉದ್ಯೋಗ : ಮುರುಳೀಧರ ಹಾಲಪ್ಪ

 ಇಂದಿನ ಸಂಶೋಧನಾತ್ಮಕ ಶೈಕ್ಷಣಿಕ ವ್ಯವಸ್ಥೆಯಲ್ಲಿ ವೃತ್ತಿಪರ ಕೋರ್ಸ್ ಗಳು  ಸೇರಿದಂತೆ ವಿವಿಧ ವಲಯಗಳಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ತೇರ್ಗಡೆಯಾದರೂ ನಿರುದ್ಯೋಗದ ಸಮಸ್ಯೆ ಸಾಮಾನ್ಯವಾಗಿದೆ ಈ ನಿಟ್ಟಿನಲ್ಲಿ ಕಲಿಯುವ ಹಂತದಲ್ಲಿಯೇ ವೃತ್ತಿಪರವಾಗಿ ಹೊಸ ಹೊಸ ಉದ್ದಿಮೆಗಳನ್ನು...

ತುಮಕೂರು | ಶೋಷಿತರ ಬದುಕಲ್ಲಿ ಅರಿವಿನ ಹಣತೆ ಹಚ್ಚಿದ ಪ್ರೊ.ಬಿ.ಕೃಷ್ಣಪ್ಪ : ಎನ್‌.ವೆಂಕಟೇಶ್‌

ಶೋಷಿತ ಸಮುದಾಯಗಳಲ್ಲಿ ಹೋರಾಟದ ಕಿಚ್ಚು ಹತ್ತಿಸಿದ ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ ಹಾದಿಯಲ್ಲಿ ಯುವ ಸಮುದಾಯ ಹೆಜ್ಜೆ ಹಾಕಬೇಕಿದೆ. ಶಿಕ್ಷಣ, ಸಂಘಟನೆಯ ಮೂಲಕ ಸಮುದಾಯದ ಅಭಿವೃದ್ಧಿ ಹೊಂದಬೇಕಿದೆ ಎಂದು ಡಾ.ಬಾಬು ಜಗಜೀವನ್‌ ರಾಂ ಪ್ರಶಸ್ತಿ...

ಗುಬ್ಬಿ | ಕಾಲ್ತುಳಿತಕ್ಕೆ ಕಾಂಗ್ರೆಸ್ ಸರ್ಕಾರ ನೇರ ಹೊಣೆ : ಬಿಜೆಪಿ ಆರೋಪ

ಖಾಸಗಿ ಕ್ಲಬ್ ಆಯೋಜನೆಯ ಕ್ರಿಕೆಟ್ ಪಂದ್ಯಾವಳಿ ಐಪಿಎಲ್ ಕಪ್ ಗೆದ್ದ ಆರ್ ಸಿಬಿ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲು ವಿಜಯೋತ್ಸವ ಆಚರಣೆ ಮಾಡಿದ ಕಾಂಗ್ರೆಸ್ ಸರ್ಕಾರ 11 ಜನ ಕ್ರಿಕೆಟ್ ಅಭಿಮಾನಿಗಳ...

ಗುಬ್ಬಿ | ರಾಜ್ಯಕ್ಕೆ ಮತ್ತೊಮ್ಮೆ ಎಚ್ ಡಿಕೆ ಅನಿವಾರ್ಯ : ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ದುರಾಡಳಿತ ನೋಡಿ ಬೇಸತ್ತ ರಾಜ್ಯದ ಜನರ ಬಾಯಲ್ಲಿ ಕುಮಾರಸ್ವಾಮಿ ಆಳ್ವಿಕೆ ಮತ್ತೊಮ್ಮೆ ಬೇಕಿದೆ. 2028 ಕ್ಕೆ ಮತ್ತೊಮ್ಮೆ ಕುಮಾರಸ್ವಾಮಿ ಎಂಬ ಜನತೆ ಕನಸು ನನಸು ಮಾಡಲು ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X