ತುಮಕೂರು

ತುಮಕೂರು | ಒಕ್ಕೂಟ ವ್ಯವಸ್ಥೆ ದುರ್ಬಲಗೊಳಿಸುತ್ತಿರುವ ವಿರುದ್ಧ ಸೆ.14ರಂದು ‘ಒಕ್ಕೂಟ ಉಳಿಸಿ ಆಂದೋಲನ’

ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನದ ವಿರುದ್ಧ ‘ಒಕ್ಕೂಟ ಉಳಿಸಿ ಆಂದೋಲ’ನದ ಪ್ರತಿಭಟನಾ ಸಭೆ ಸೆಪ್ಟಂಬರ್ 14ರಂದು ಬೆಂಗಳೂರಿನ ಕೆ.ಆರ್.ಸರ್ಕಲ್ ಬಳಿಯ ಯುವಿಸಿಇ ಅಲುಮ್ನಿ ಹಾಲ್‍ನ ಮುಂಭಾಗದ ಮೈದಾನದಲ್ಲಿ ಹಮ್ಮಿಕೊಂಡಿರುವುದಾಗಿ ಒಕ್ಕೂಟ ಉಳಿಸಿ ಆಂದೋಲನ...

ತುಮಕೂರು | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಸಂಸದಿಂದ ಪ್ರತಿಭಟನೆ

ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ ಪೀಠ ನೀಡಿರುವ ಒಳಮೀಸಲಾತಿ ತೀರ್ಪುನ್ನು ಯಥಾವತ್ತು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನಾ ಧರಣಿಯನ್ನು ದಸಂಸ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ...

ಮಧುಗಿರಿಯಲ್ಲಿ ಭೀಕರ ಕಾರು ಅಪಘಾತ 6 ಮಂದಿ ಸಾವು : ಅಪಘಾತ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ್ ಭೇಟಿ

ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿ ಮತ್ತು ಕೆರೆಗಳಪಾಳ್ಯ ಸಮೀಪ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

ತುಮಕೂರು | ವಿಶ್ವ ದಾಖಲೆಯಾಗಲಿರುವ 2500 ಕಿ.ಮೀ. ಉದ್ದದ ಐತಿಹಾಸಿಕ ಮಾನವ ಸರಪಳಿ : ಡಾ.ಜಿ. ಪರಮೇಶ್ವರ

ಅಂತಾರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪ್ರಜಾ ಪ್ರಭುತ್ವ ಮತ್ತು ಸಂವಿಧಾನದ ಪ್ರಾಮುಖ್ಯತೆಯನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸೆಪ್ಟೆಂಬರ್ 15ರಂದು ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆವರೆಗೆ ನಿರ್ಮಾಣ ಮಾಡಲು ಉದ್ದೇಶಿಸಿರುವ...

ತುಮಕೂರು | ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಗೆ ಗೈರು ಹಾಜರಾದ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ : ಡಿಸಿ

ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15ರಂದು ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಉಜ್ಜನಕುಂಟೆ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ತುಮಕೂರು ತಾಲ್ಲೂಕು ನಂದಿಹಳ್ಳಿ ಗ್ರಾಮದ ಗಡಿಯವರೆಗೆ ನಿರ್ಮಿಸಲು ಉದ್ದೇಶಿರುವ...

ಮಧುಗಿರಿ | ಕಾರುಗಳ ನಡುವೆ ಅಪಘಾತ : ಐವರು ಸಾವು

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮದುಗಿರಿ ತಾಲೂಕಿನ ಕಾಟಗಾನ ಹಟ್ಟಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಪಾವಗಡದ ಎತ್ತಿನಹಳ್ಳಿ ಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಹಾಗೂ...

ತುಮಕೂರು | ಯುವತಿ ಆತ್ಮಹತ್ಯೆ : ತಲೆ‌ ಮರೆಸಿಕೊಂಡ ಪ್ರೇಮಿ

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಚಂದ್ರಿಕಾ (21) ಆತ್ಮಹತ್ಯೆ ಪ್ರಕರಣಕ್ಕೆ ಡೆತ್ ನೋಟ್ ಪತ್ತೆಯಾಗುತ್ತಿದಂತೆ ಹೊಸ ತಿರುವು ಪಡೆದುಕೊಂಡಿದ್ದು, ಪ್ರೀತಿಯ ಮಗ್ಗುಲಿಗೆ ಹೊರಳಿದೆ. ಶಿರಾ ತಾಲೂಕಿನ ಮಡಕನಹಳ್ಳಿ ಗ್ರಾಮದ ಚಂದ್ರಿಕಾ ಎಸ್ ಐಟಿ ಬಳಿಯ ಹಿಂದುಳಿದ ವರ್ಗಗಳ...

ತುಮಕೂರು | ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : 90 ಕಿ.ಮೀ. ಮಾನವ ಸರಪಳಿ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ತುಮಕೂರು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ....

ತುಮಕೂರು | ಮೀಟರ್ ಬಡ್ಡಿ ದಂಧೆಯ ಕಿರುಕುಳ: ವಿಡಿಯೋ ಮಾಡಿಟ್ಟು ಬೇಕರಿ ಮಾಲೀಕ ಆತ್ಮಹತ್ಯೆ

ಮೀಟರ್ ಬಡ್ಡಿ ಕಿರುಕುಳಕ್ಕೆ ಬೇಸತ್ತು ತುಮಕೂರು ಜಿಲ್ಲೆಯ ಗುಬ್ಬಿ ಹೊರವಲಯದ ಸಿಐಟಿ ಕಾಲೇಜು ಬಳಿ ಇರುವ ಬೇಕರಿ ಅಂಗಡಿಯ ಮಾಲೀಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಬಸವರಾಜು(45)...

ಗುಬ್ಬಿ | ವಿದ್ಯಾರ್ಥಿಗಳಿಗೆ ಬೌದ್ಧಿಕ ವಿಕಾಸಕ್ಕೆ ಶಿಕ್ಷಕರ ಕೊಡುಗೆ ಅಪಾರ : ಹಿರೇಮಗಳೂರು ಕಣ್ಣನ್

ಜಾತಿಯ ಭೂಮಿಕೆ ಬಿತ್ತದೆ ಮಕ್ಕಳಲ್ಲಿ ಬೌದ್ಧಿಕ ಶಿಕ್ಷಣ ನೀಡುವ ಶಿಕ್ಷಕ ವರ್ಗದ ಸೇವೆ ನಿಜವಾದ ಜಾತ್ಯತೀತ ನಿಲುವು ಹೊತ್ತ ಶುದ್ಧ ಸೇವೆ ಎನಿಸಿದೆ ಎಂದು ಲೇಖಕ ಹಿರೇಮಗಳೂರು ಕಣ್ಣನ್ ಅಭಿಪ್ರಾಯಪಟ್ಟರು. ತುಮಕೂರು ಜಿಲ್ಲೆಯ ಗುಬ್ಬಿ...

ತುಮಕೂರು | ಗೃಹ ಸಚಿವರ ಜಿಲ್ಲೆಯಲ್ಲಿ ಜೀತಪದ್ದತಿ ಇನ್ನೂ ಜೀವಂತ: 36 ಕೂಲಿ ಕಾರ್ಮಿಕರ ರಕ್ಷಣೆ

'ಕಲ್ಪತರು ನಾಡು' ತುಮಕೂರು ‌ಜಿಲ್ಲೆಯಲ್ಲಿ ಜೀತಪದ್ದತಿ ಇನ್ನೂ‌ ಜೀವಂತವಾಗಿದ್ದು, ಶುಂಠಿ ಕ್ಯಾಂಪ್‌ಗಳಲ್ಲಿ ಜೀತದಾಳುಗಳಂತೆ ದುಡಿಯುತ್ತಿದ್ದ 36 ಬಡ ಕೂಲಿ ಕಾರ್ಮಿಕರನ್ನ ಪೊಲೀಸ್ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಅವರ ತವರು ಜಿಲ್ಲೆಯಾದ...

ತುಮಕೂರು ಜಿಲ್ಲೆಗೆ 2025ಕ್ಕೆ ಹರಿಯಲಿದೆ ಎತ್ತಿನಹೊಳೆ ನೀರು : ಗೃಹ ಸಚಿವ ಪರಮೇಶ್ವರ್

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.8ರಂದು ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು. ತುಮಕೂರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿನ...

ಈ ಹೊತ್ತಿನ ಪ್ರಮುಖ ಸುದ್ದಿ