ತಂದೆ ಮಗ ಮೀನು ಹಿಡಿಯಲು ಹೋಗಿ ಸುಮಾರು 40 ವರ್ಷದ ವ್ಯಕ್ತಿ ಆಟೋ ಚಾಲಕ ರಂಗನಾಥ್ ಆಳವಾದ ಗುಂಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.
ಕೊಡಿಗೇಹಳ್ಳಿ ಹೋಬಳಿಯ ಸಿಂಗನಹಳ್ಳಿ ಗ್ರಾಮದ ಗುಟ್ಟೆ ಕೆರೆಯಲ್ಲಿ ಸಿಂಗನಹಳ್ಳಿ...
ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ವಿಶೇಷ ಗುರುತರ ಕೆಲಸ ಮಾಡಿದ ಬಾಲಾಜಿ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಕೆ.ಬಾಲಾಜಿ ಕುಮಾರ್ ಅವರ 50 ನೇ ಹುಟ್ಟುಹಬ್ಬದ ಪ್ರಯುಕ್ತ ಯುವಶಕ್ತಿ ಜನಪರ ವೇದಿಕೆ ವತಿಯಿಂದ ಸರ್ಕಾರಿ...
ಗೂಗಲ್ ಲೊಕೇಶನ್ ಬಳಸಿ ನಿಯರೆಸ್ಟ್ ಟೆಂಪಲ್ ಫಾರ್ ಮಿ ಎಂದು ಸರ್ಚ್ ಮಾಡಿ ಹತ್ತಿರದ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಸಿ.ಎಸ್.ಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿರುವ...
ಜಾತಿ ಗಣತಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಹಲವು ಭಿನ್ನಾಭಿಪ್ರಾಯಗಳು ಕೂಡಾ ಚರ್ಚೆಯಾಗಿ ಹೊರಬಂತು. ಎಲ್ಲಿ ಹೇಗೆ ಯಾರು ಗಣತಿ ಮಾಡಿದ್ದರು ಎಂಬುದು ಗೊಂದಲವಾಗಿತ್ತು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಮರು ಜಾತಿಗಣತಿಗೆ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ಗ್ರಾ.ಪಂ ಎಲ್ಲಾ ಗ್ರಾಮಗಳಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಪಡಿಸುವುದೇ ನಮ್ಮ ಗುರಿ ಎಂದು ನೂತನ ಅಧ್ಯಕ್ಷೆ ರಾಮಲಕ್ಷ್ಮಮ್ಮ ತಿಳಿಸಿದರು.
ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಗ್ರಾ.ಪಂ ಅಧ್ಯಕ್ಷೆಯಾಗಿ...
ಐತಿಹಾಸಿಕ ಹಿನ್ನಲೆಯುಳ್ಳ ಶ್ರೀ ಆಟವಿ ಮಹಾಸ್ವಾಮಿಗಳಿಂದ ಸ್ಥಾಪಿತ ಗುಬ್ಬಿ ತೊರೆಮಠಕ್ಕೆ ನೂತನ ಪಟ್ಟಾಧಿಕಾರಿಗಳ ನೇಮಕ ಮಾಡುವ ಹಿನ್ನಲೆ ಎರಡು ದಿನಗಳ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಮ್ಮಿಕೊಂಡು ಗುರುವಾರ ನೂತನ ಶ್ರೀ ಚಂದ್ರಶೇಖರ...
ಸಹಕಾರಿ ಕ್ಷೇತ್ರದಲ್ಲಿ ಪಕ್ಷಾತೀತ ನಿಲುವು ಮೂಲಕ ಇಡೀ ರಾಜ್ಯದ ಮನೆಮಾತಾದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರ 75 ನೇ ಜನ್ಮದಿನದ ಹಿನ್ನಲೆ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು...
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಡೆಯುವ ವೇಳೆ ಬೆಟ್ಟಿಂಗ್ ಹಣಕ್ಕಾಗಿ ಮನೆಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿಯೊಬ್ಬನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.
ಸಂತೋಷ್ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಈತ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮುದಿಗೆರೆ...
ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಆಜೀವ ಸದಸ್ಯರ ಸಭೆಯನ್ನು ಇದೇ ತಿಂಗಳ 16 ರಂದು ಸಂಜೆ 4 ಗಂಟೆಗೆ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ. ತಾಲ್ಲೂಕಿನ...
ಹೆತ್ತರಷ್ಟೇ ಅಮ್ಮ ಅಲ್ಲ, ಅಪ್ಪಾಜೀನೂ ಅಮ್ಮಾನೇ. ಅಮ್ಮನ ಅಂತಃಕರಣ, ಪೊರೆಯುವ ಗುಣ ಇರುವವರೆಲ್ಲರೂ ಅಮ್ಮಂದಿರೆ. ನಮ್ಮಲ್ಲಿ ಮಾತೃಹೃದಯ ಇರಬೇಕು ಎಂದು ತುಮಕೂರಿನ ಶ್ರೀ ಸಿದ್ದಗಂಗಾ ಮೆಡಿಕಲ್ ಕಾಲೇಜು ಮತ್ತು ರಿಸರ್ಚ್ ಸೆಂಟರ್‌ನ ಪ್ರಾಂಶುಪಾಲೆ ಡಾ....
ತುಮಕೂರು ಜಿಲ್ಲೆಯ ರೈತ ವಿರೋಧಿ ಎನಿಸಿದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಸಂಬಂಧಪಟ್ಟ ಇಂಜಿನಿಯರ್ ಗಳು ಸ್ಥಗಿತಗೊಳಿಸಿ ವಾಸ್ತವ ಅಂಶ ರೈತರ ಮುಂದಿಡಬೇಕು ಎಂದು ಕೇಂದ್ರ ರೈಲ್ವೆ ಸಚಿವ ಹಾಗೂ ಜಲಶಕ್ತಿ ಸಚಿವ...
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 11 ರಿಂದ 14ರವರೆಗೆ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ...