ತುಮಕೂರು

ತುಮಕೂರು | ಮಳೆಗೆ ಗುಬ್ಬಿ ಸರ್ಕಾರಿ ಆಸ್ಪತ್ರೆ ಜಲಾವೃತ : ರೋಗಿಗಳ ಪರದಾಟ!

ಸೋಮವಾರ ರಾತ್ರಿ ಸುರಿದ ಜೋರು ಮಳೆಗೆ ಗುಬ್ಬಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಂಪೂರ್ಣ ಜಲಾವೃತಗೊಂಡು ಕೆಳಂತಸ್ತಿನ ಒಳ ರೋಗಿಗಳ ವಾರ್ಡ್‌ನಲ್ಲಿದ್ದ ರೋಗಿಗಳು ಪರದಾಡಿದ ಘಟನೆ ನಡೆದಿದೆ. ರಾತ್ರಿ 8 ಗಂಟೆಯ ಸಮಯದಲ್ಲಿ ಆರಂಭವಾದ ಮಳೆ...

ಚಿಕ್ಕನಾಯಕನಹಳ್ಳಿ | ಮೂಲಭೂತ ಸೌಕರ್ಯ ನೀಡಿ; ತಾಲೂಕು ಕಚೇರಿ ಮೆಟ್ಟಿಲೇರಿದ ಬಿಡಾರದ ಅಲೆಮಾರಿಗಳು

ಅಲೆಮಾರಿ‌ ಸಮುದಾಯದ ಸಮಸ್ಯೆಗಳ ಕುರಿತು ಚಿಕ್ಕನಾಯಕನಹಳ್ಳಿ ತಾಲೂಕಿನ ಅಲೆಮಾರಿಗಳು ತಾಲೂಕು ಕಚೇರಿಗೆ ಆಗಮಿಸಿ, ತಹಶೀಲ್ದಾರ್ ಕೆ.ಪುರಂದರ್ ಅರವರಿಗೆ ಮನವಿಪತ್ರ ನೀಡಿದರು. ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗೌಡಗೆರೆ ಸರ್ವೆ ನಂಬರ್...

ಕೊಬ್ಬರಿ ಖರೀದಿ | 24,600 ರೈತರಿಗೆ 346.50 ಕೋಟಿ ರೂ. ಪಾವತಿ

2024ರ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೆ ಕೊಬ್ಬರಿಯ ಮೊತ್ತವನ್ನು ರೈತರ ಖಾತೆಗೆ ಪಾವತಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ...

ತುಮಕೂರು | ಸಿದ್ದ ಮಾದರಿಯ ಸಾಮಾಜಿಕ ಸಂರಕ್ಷಣೆ ಮೀರಿ ಬೆಳೆಯಬೇಕು: ಬರಗೂರು ರಾಮಚಂದ್ರಪ್ಪ

ಸಿದ್ಧ ಮಾದರಿಯ ಸಾಮಾಜಿಕ ಸಂರಕ್ಷಣೆ ಅತ್ಯಂತ ಅಪಾಯಕಾರಿ ಬೆಳವಣಿಗೆ. ಸಾಹಿತ್ಯ ಕ್ಷೇತ್ರದಲ್ಲಿರುವವರು ಇದನ್ನು ಮೀರಿ ಬೆಳೆಯುವಂತಹ ಮನೋಭೂಮಿಕೆ ಬೆಳೆಸಿಕೊಳ್ಳಬೇಕೆಂದು ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು. ತುಮಕೂರು ನಗರದ ಕನ್ನಡ ಭವನದಲ್ಲಿ ಬಹುಮುಖಿ...

ತುಮಕೂರು | ಸಿಎಂ ಸಿದ್ದರಾಮಯ್ಯ ಪರ ಬೀದಿಗಿಳಿದ ಕುರುಬ ಸಮುದಾಯ: ರಾಜ್ಯಪಾಲರ ನಡೆಗೆ ಆಕ್ರೋಶ

ಶೋಷಿತ ಸಮುದಾಯಗಳ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ತೇಜೋವಧೆ ಮಾಡಲು ಬಿಜೆಪಿ-ಜೆಡಿಎಸ್ ಮೈತ್ರಿಗಳು ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ ಎಂದು ಆರೋಪಿಸಿ ಕುರುಬ ಸಮುದಾಯದ ವಿವಿಧ ಸಂಘಟನೆಗಳ...

ತುಮಕೂರು | ಸಾಲ ಪಡೆದಿದ್ದ ರೈತರ ಜಮೀನು ಹರಾಜು ಮಾಡಿದ ಬ್ಯಾಂಕ್: ಗುಬ್ಬಿ ರೈತ ಸಂಘ ಖಂಡನೆ

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ತಾಳಕೆರೆ ಗ್ರಾಮದ ಈರಯ್ಯ ಮತ್ತು ಮಕ್ಕಳು ಹಾಗೂ ಕೃಷ್ಣಪ್ಪ ಎಂಬ ರೈತರು ಸಾಲ ಮಾಡಿದ್ದನ್ನು ತೀರಿಸಲಾಗದ್ದಕ್ಕೆ ರೈತನ ಜಮೀನನ್ನು ಬ್ಯಾಂಕ್ ಹರಾಜುಗೊಳಿಸಿದ್ದನ್ನು ಗುಬ್ಬಿ ರೈತ ಸಂಘದ ಮುಖಂಡರು...

ತುಮಕೂರು | ಸರ್ಕಾರಿ ಪ್ರೌಢಶಾಲೆಗೆ ಕನ್ನ ಹಾಕಿದ ಕಳ್ಳರು: ಡಿವಿಡಿ, ಬ್ಯಾಟರಿ ಸಹಿತ ಅಡುಗೆ ಎಣ್ಣೆ ಕಳವು

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಉಪ ಪ್ರಾಚಾರ್ಯರ ಕಚೇರಿಗೆ ಕಳ್ಳರು ನುಗ್ಗಿ, ಡಿವಿಡಿ, ಬ್ಯಾಟರಿ ಸಹಿತ ಅಡುಗೆ ಎಣ್ಣೆ ಕಳವುಗೈದಿರುವ ಬಗ್ಗೆ ವರದಿಯಾಗಿದೆ. ಸೋಮವಾರ ಬೆಳಗ್ಗೆ...

ತುಮಕೂರು | ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರಿಂದ ದಿಢೀರ್ ಪ್ರತಿಭಟನೆ : ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ

ಕೆಸರು ಗದ್ದೆಯಂತಾದ ರಸ್ತೆಯನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ತುಮಕೂರು ಜಿಲ್ಲೆಯ ಮೂರು ಗ್ರಾಮದ ಜನರು ಸಾಗರನಹಳ್ಳಿಯಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ಕಳೆದ ಹತ್ತಾರು ವರ್ಷದಿಂದ ಸಾಗರನಹಳ್ಳಿ ರಸ್ತೆ ಗುಂಡಿಗಳಿಂದ ಕೂಡಿದ್ದು ಸಾರ್ವಜನಿಕರಿಗೆ ಓಡಾಡಲು ತೊಂದರೆ...

ಚಿಕ್ಕನಾಯಕನಹಳ್ಳಿ | ಬಲ್ಲಪ್ಪನಹಟ್ಟಿಗೆ ಮಕ್ಕಳ ಹಕ್ಕುಗಳ ಆಯೋಗ ಭೇಟಿ

ಗೊಲ್ಲರಹಟ್ಟಿಗಳಲ್ಲಿ ಹೆರಿಗೆ-ಮುಟ್ಟು ಅನಿಷ್ಟ ಪದ್ಧತಿ ಆಚರಿಸುವವರ ವಿರುದ್ಧ 'ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ' ಹಾಗೂ 'ಬಾಲನ್ಯಾಯ ಕಾಯ್ದೆ' ಸೆಕ್ಷನ್ 75 ಅಡಿಯಲ್ಲಿ 7 ರಿಂದ 8 ವರ್ಷಗಳ ಜೈಲುಶಿಕ್ಷೆಯ ಪ್ರಾವಧಾನವಿದೆ. ಇದರಡಿಯಲ್ಲಿ ಹೆರಿಗೆಯಾದ ತಾಯಿ...

ತುಮಕೂರು | ಮೂರು ದೇವಾಲಯಕ್ಕೆ ಕನ್ನ: ಹುಂಡಿ ಹಣ ದೋಚಿದ ಖದೀಮರು

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರದ ಸಂತೆ ಮೈದಾನದ ಬಳಿಯ ಹೊರಕೆರಮ್ಮ ದೇವಾಲಯ, ಶನಿಮಹಾತ್ಮ ದೇವಾಲಯ ಹಾಗೂ ಪಾಂಡುರಂಗಸ್ವಾಮಿ ದೇವಾಲಯಕ್ಕೆ ಕನ್ನ ಹಾಕಿರುವ ಖದೀಮರು ಹುಂಡಿ ಬೀಗ ಮುರಿದು ಅಂದಾಜು 70 ಸಾವಿರ...

ತುಮಕೂರು | ಜಿಲ್ಲಾ ವಾರ್ತಾಧಿಕಾರಿ ಎಂ ಆರ್ ಮಮತ ನಿಧನ

ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್.ಮಮತ (47) ಬೆಂಗಳೂರಿನಲ್ಲಿ ಶುಕ್ರವಾರ ಕೊನೆಯುಸಿರೆಳೆದರು. ಕಳೆದ 19 ವರ್ಷಗಳಿಂದ ವಾರ್ತಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ತುಮಕೂರಿನಲ್ಲಿ ಸಹಾಯಕ ಹಿರಿಯ...

ತುಮಕೂರು | ಗ್ಯಾರಂಟಿ ಯೋಜನೆಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಬಳಕೆ ಖಂಡಿಸಿ ಸ್ಲಂ ಜನಾಂದೋಲನ ಪ್ರತಿಭಟನೆ

ಎಸ್ಎಸಿಸ್‌ಪಿ, ಟಿಎಸ್‌ಪಿಗೆ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ