ತುಮಕೂರು

ತುಮಕೂರು | ಕೋಮು ಸೌಹಾರ್ದತೆಗಾಗಿ ದನಿ ಎತ್ತುವಂತೆ ಮನವಿ; ಶ್ರೀಗಳಿಂದ ಉತ್ತಮ ಸ್ಪಂದನೆ

ಮುಸ್ಲಿಂ ಬಾಂಧವ್ಯ ವೇದಿಕೆ-ಕರ್ನಾಟಕ ಇಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ, ಕೋಮು ಸೌಹಾರ್ದತೆಗಾಗಿ ದನಿ ಎತ್ತುವಂತೆ ಮನವಿ ಮಾಡಿರುವುದಾಗಿ ಮುಸ್ಲಿಂ ಬಾಂಧವ್ಯ ವೇದಿಕೆಯ ಗೌರವಾಧ್ಯಕ್ಷ ಎಸ್ ಬಿ ದಾರಿಮಿ ತಿಳಿಸಿದರು. ತುಮಕೂರು...

ಗುಬ್ಬಿ | ತ್ಯಾಗಟೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಓಂಕಾರ ಪ್ರಸಾದ್; ಉಪಾಧ್ಯಕ್ಷರಾಗಿ ನಳಿನಾ

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ವ್ಯಾಪ್ತಿಯ ತ್ಯಾಗಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಟಿ.ಎನ್.ಓಂಕಾರ ಪ್ರಸಾದ್ ಅಧ್ಯಕ್ಷರಾಗಿ ಹಾಗೂ ನಳಿನಾ ಪ್ರಕಾಶ್ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಪಂಚಾಯಿತಿ...

ತುಮಕೂರು | ಜಾಗತಿಕ ಉಷ್ಣಾಂಶ ಇಳಿಸಲು ಹಸಿರು ಕ್ರಾಂತಿ ಅತ್ಯಗತ್ಯ: ಗುಬ್ಬಿ ತಹಶೀಲ್ದಾರ್ ಬಿ ಆರತಿ 

ಪರಿಸರ ಸಂರಕ್ಷಣೆ ಜತೆಗೆ ಹಸಿರೇ ಉಸಿರೆಂಬ ವ್ಯಾಖ್ಯಾನವನ್ನು ಮುಂದಿನ ಪೀಳಿಗೆಗೆ ಅರ್ಥಗರ್ಭಿತವಾಗಿ ತಿಳಿಸುವುದು ಪ್ರಸ್ತುತ ಸಮುದಾಯ ಜವಾಬ್ದಾರಿಯಾಗಿದೆ ಎಂದು ಗುಬ್ಬಿ ತಹಶೀಲ್ದಾರ್ ಬಿ ಆರತಿ ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಹೊರ...

ತುಮಕೂರು | ಸ್ಪ್ರೈಟ್ ಕೂಲ್ ಡ್ರಿಂಕ್‌ನಲ್ಲಿ ಹುಳ ಪತ್ತೆ; ದೂರು ದಾಖಲು

ತುಮಕೂರು ನಗರದ ಎಂ.ಜಿ ರಸ್ತೆಯ ಭಾರತಿ ಟೀ ಶಾಪ್‌ನಲ್ಲಿ ಕೋಕಾಕೋಲಾ ಕಂಪನಿಯ ಉತ್ಪನ್ನವಾಗಿರುವ ಸ್ಪ್ರೈಟ್ ಕೂಲ್ ಡ್ರಿಂಕ್‌ನಲ್ಲಿ ಹುಳ ಪತ್ತೆಯಾಗಿದೆ. ಸ್ಪ್ರೈಟ್(Sprite) ಕೂಲ್ ಡ್ರಿಂಕ್‌ನಲ್ಲಿ ಜೇಡ ರೂಪದ ಹುಳ ಪತ್ತೆಯಾಗಿರುವುದು ಕೂಲ್ ಡ್ರಿಂಕ್ಸ್ ಪ್ರಿಯರನ್ನು ಬೆಚ್ಚಿಬಿಳಿಸಿದೆ. ಗ್ರಾಹಕ...

ತುಮಕೂರಿಗೆ ಹೆಚ್ಚುವರಿ ರೈಲು ಸಂಚಾರಕ್ಕೆ ಆಗ್ರಹಿಸಿ ಕೇಂದ್ರ ಸಚಿವ ವಿ ಸೋಮಣ್ಣಗೆ ಮನವಿ

ಬೆಂಗಳೂರಿನಿಂದ ತುಮಕೂರು-ಅರಸೀಕೆರೆ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳು ಸಂಚರಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಯಾಣಿಕರು ಕೇಂದ್ರ ಸಚಿವ ವಿ ಸೋಮಣ್ಣ ಅವರಿಗೆ ಮನವಿ ಮಾಡಿದ್ದಾರೆ. ರೈಲಿನಲ್ಲಿ ಪ್ರಯಾಣಿಕರಿಂದ ದಟ್ಟಣೆ ಉಂಟಾಗಿರುವ ಫೋಟೋಗಳ ಮೂಲಕ ಕೇಂದ್ರ ರೈಲ್ವೆ...

ತುಮಕೂರು | ಪೆಟ್ರೋಲ್ ಬಂಕ್‌ನಲ್ಲಿ ವಂಚನೆ; ಗ್ರಾಹಕರಿಂದ ಆರೋಪ

ನಿಗದಿತ ಲೀಟರ್‌ಗಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್ ನೀಡುವ ಮೂಲಕ ವಂಚಿಸಿರುವ ಆರೋಪ ಪೆಟ್ರೋಲ್ ಬಂಕ್‌ ಮಾಲೀಕರೋರ್ವರ ವಿರುದ್ಧ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಪಟ್ಟಣದ ಪೆಟ್ರೋಲ್ ಬಂಕ್‌ನಲ್ಲಿ ವಂಚನೆ ನಡೆಸುತ್ತಿರುವುದಾಗಿ ಗ್ರಾಹಕರು ಆರೋಪಿಸಿದ್ದಾರೆ. ಹುಳಿಯಾರು...

ಪಾವಗಡ | ವೆಂಕಟಮ್ಮನಹಳ್ಳಿ ಪೊಲೀಸ್‌ ಹತ್ಯಾಕಾಂಡ: 19 ವರ್ಷದ ಬಳಿಕ ಆರೋಪಿಯ ಬಂಧನ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ವೆಂಕಟಮ್ಮನಹಳ್ಳಿಯಲ್ಲಿ 2005ರಲ್ಲಿ ನಡೆದ ಏಳು ಪೊಲೀಸರ ಹತ್ಯಾಕಾಂಡದ ಆರೋಪಿಯೋರ್ವನನ್ನು ಪೊಲೀಸರು 19 ವರ್ಷಗಳ ನಂತರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮಾಜಿ ನಕ್ಸಲ್ ಚಂದ್ರ ಅಲಿಯಾಸ್ ಬಿ.ಮುತ್ಯಾಲು...

ಬಿಲ್ ಕಟ್ಟದ್ದಕ್ಕೆ ರೋಗಿಯನ್ನು ಡಿಸ್ಟಾರ್ಜ್ ಮಾಡದ ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರು: ಆರೋಪ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ABARK ಯೋಜನೆಯಡಿ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗುವ ಬಿಪಿಎಲ್ ಕಾರ್ಡ್ ಹೊಂದಿರುವಂತಹ ರೋಗಿಗಳಿಂದ ಯಾವುದೇ ರೀತಿಯ ಹಣ ಪಡೆಯದೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಆದೇಶವಿದ್ದರೂ ಕೂಡ, ತುಮಕೂರು...

ಪೋಕ್ಸೋ ಪ್ರಕರಣ: ಆರೋಪ ಮುಕ್ತಗೊಂಡ ತುಮಕೂರು ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ

ಪೋಕ್ಸೋ ಪ್ರಕರಣದ ಆರೋಪ ಹೊತ್ತಿದ್ದ ತುಮಕೂರು ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ಮಲ್ಲಿಕಾರ್ಜುನ್ ಅವರನ್ನು ಆರೋಪ ಮುಕ್ತಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ. 2022ರ ಡಿಸೆಂಬರ್‌ನಲ್ಲಿ ವಿವಿಯ ಡಾ.ಡಿ.ವಿ.ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪಿಎಚ್‌ಡಿ ವಿದ್ಯಾರ್ಥಿ ಮಲ್ಲಿಕಾರ್ಜುನ...

ತುಮಕೂರು | ಮೈಕ್ರೋ ಫೈನಾನ್ಸ್ ವಿರುದ್ಧ ಬೃಹತ್ ಪ್ರತಿಭಟನೆ; ಲೈಸೆನ್ಸ್ ರದ್ದಿಗೆ ಆಗ್ರಹ

ಮೈಕ್ರೋ ಫೈನಾನ್ಸ್ ಕಂಪನಿಗಳು ಜನರ ಮೇಲೆ ನಡೆಸುತ್ತಿರುವ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಪ್ರಾಂತ ಹಾಗೂ ರಾಜ್ಯ ರೈತ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ, ಅಲ್ಪಸಂಖ್ಯಾತ ಸಂಘಟನೆ,...

ತುಮಕೂರು | ಅಟ್ರಾಸಿಟಿ ಕಾದಂಬರಿ ದಸಂಸವನ್ನು ಮರುಚಿಂತನೆಗೆ ಒಡ್ಡಿದೆ: ಎಸ್ ಜಿ ಸಿದ್ದರಾಮಯ್ಯ

ಅಟ್ರಾಸಿಟಿ ಕಾದಂಬರಿಯಲ್ಲಿ ಆರು ದಶಕಗಳ ಡಿಎಸ್‌ಎಸ್ ಸಂಘಟನೆಯನ್ನು ತುಂಬಾ ಸೂಕ್ಷ್ಮವಾಗಿ ಚಿತ್ರಿಸಲಾಗಿದೆ. ಅದರ ಗುಣಾತ್ಮಕ ಅಂಶವನ್ನು ಪ್ರಸ್ತಾಪಿಸುತ್ತಾ, ಸಂಘಟನೆ ಮುನ್ನೆಡೆಸಬೇಕಾದವರ ದೌರ್ಬಲ್ಯಗಳನ್ನು ಹೇಳಿದ್ದಾರೆ. ಸಂಘಟನೆಯನ್ನು ಮತ್ತೆ ಮರುಚಿಂತನೆಗೆ ಒಡ್ಡಿದ್ದಾರೆ ಎಂದು ಸಾಹಿತಿ ಪ್ರೊ....

ತುಮಕೂರು | ಎಚ್ಎಎಲ್‌ ಭೂಮಿಗೆ ಪರ್ಯಾಯ ಭೂಮಿ ನೀಡುವಲ್ಲಿ ವಿಳಂಬ; ಫಣೀಂದ್ರ ಮುನಿ ಆರೋಪ

ಕಳೆದ ಹತ್ತು ವರ್ಷಗಳ ಹಿಂದೆ ಎಚ್ಎಎಲ್ ಘಟಕ ನಿರ್ಮಾಣಕ್ಕೆ ಬಿದರೆಹಳ್ಳ ಕಾವಲ್ ಗ್ರಾಮದ ದಲಿತ ಕುಟುಂಬಗಳ ಪೈಕಿ 50 ಮಂದಿಗೆ ಬೇರೆಡೆ ಪರ್ಯಾಯ ಭೂಮಿ ನೀಡಲಾಯಿತು. ಈ ಪೈಕಿ ಅಲ್ಲಿ ಮೂರು ಮಂದಿ...

ಈ ಹೊತ್ತಿನ ಪ್ರಮುಖ ಸುದ್ದಿ