ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ನೇತಾಜಿ ಬಳಗ ಚಳ್ಳಕೆರೆ ಹಾಗೂ ಚಳ್ಳಕೆರೆ ನಗರದ ಎಲ್ಲಾ ಸಂಘಟನೆಗಳು ಒಗ್ಗೂಡಿ ಪಾವಗಡ...
ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳು ಪರಿಸರ ಸಂರಕ್ಷಣೆ ಪೂರಕವಾಗಿ ಸಿದ್ಧವಾಗಿದೆ. ಉಜ್ವಲ್ ಯೋಜನೆ ಮೂಲಕ ಪ್ರತಿ ಮನೆಗೆ ಅಡುಗೆ ಅನಿಲ ಸಿಲಿಂಡರ್ ನೀಡಿದ್ದು ಮರಗಿಡಗಳ ಕಡಿಯುವ ಸಂಖ್ಯೆ ಕ್ಷೀಣಿಸಿದೆ. ಈ ಹಿನ್ನಲೆ ದೇಶದ...
ಜಾಗತೀಕ ವಾತಾವರಣಕ್ಕೆ ಪರಿಸರ ಅಸಮತೋಲನವಾಗಿದೆ. ತಂತ್ರಜ್ಞಾನ ಬೆಳೆದಂತೆ ಪ್ರಕೃತಿ ಕೂಡಾ ಬದಲಾವಣೆಗೊಳ್ಳುತ್ತಿದೆ. ಮನುಷ್ಯ ಪ್ರಸ್ತುತ ಪರಿಸರದಲ್ಲಿ ಉಳಿಯಬೇಕಾದರೆ ಪರಿಸರ ಸಂರಕ್ಷಣೆ ಅತ್ಯಗತ್ಯ. ಇಂದಿನ ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ ಪ್ರತಿ...
ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಕೆಲಸ ಕೆಲವರು ನಡೆಸುವ ನಿದರ್ಶನ ಸಾಕಷ್ಟಿದೆ. ಆದರೆ ಚಿಕ್ಕ ಚಂಗಾವಿ ರೈತ ಪ್ರಕಾಶ್ ಅವರು ತಮ್ಮ ಹಿರಿಯರು ಭೂ ದಾನ ಮಾಡಿ ಕಟ್ಟಿಸಿದ್ದ...
ಹೇಮೆಯ ಗೊಂದಲಕ್ಕೆ ಮೂರೂ ಪಕ್ಷಗಳ ಸಮಾನ ಪಾಲು!
ತುಮಕೂರು ಜಿಲ್ಲೆಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ರೂಪಿಸಿದ್ದು ಜೆಡಿಎಸ್ –ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ. ಕುಣಿಗಲ್‌ಗೆ ಮಾತ್ರ ಸೀಮಿತಗೊಳಿಸಿ ರೂಪುಗೊಂಡಿದ್ದ...
ತುಮಕೂರಿನ ಹೇಮಾವತಿ ಲಿಂಕ್ ಕೆನಾಲ್ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಕೃಷಿ ಹಾಗೂ ಕನ್ನಡಪರ ಹೋರಾಟಗಾರರಿಂದ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರದ ಬೆನ್ನಲ್ಲೇ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ....
ಕೋವಿಡ್ ಪಾಸಿಟೀವ್‌ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ಸೋಮವಾರ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ಕೋವಿಡ್...
ತುಮಕೂರು ಜಿಲ್ಲೆಯ ರೈತರ ಜೀವನಾಡಿ ಹೇಮಾವತಿ ನೀರು ಉಳಿವಿಗೆ ಹೋರಾಟ ಮಾಡುತ್ತಿರುವ ರೈತರ ಆಕ್ರೋಶವನ್ನು ಪ್ರತಿಷ್ಠೆಯಾಗಿ ಪರಿಗಣಿಸದೆ ರೈತರೊಟ್ಟಿಗೆ ಹಾಗೂ ಸರ್ವ ಪಕ್ಷಗಳ ಸಭೆ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕು. ಹಗುರವಾಗಿ...
ಕೃಷಿ, ಆರೋಗ್ಯ, ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಇಡೀ ವಿಶ್ವದಾದ್ಯಂತ ಅತ್ಯಂತ ಉನ್ನತ ಮಟ್ಟದ ತಂತ್ರಜ್ಞಾನ ಆವಿಷ್ಕಾರವಾಗುತ್ತಿದೆ. ಪ್ರತಿನಿತ್ಯ ತಂತ್ರಜ್ಙಾನ ಗಣನೀಯವಾಗಿ ಬದಲಾಗುತ್ತಿವೆ. ಅದರಂತೆ ಕರ್ನಾಟಕದಲ್ಲೂ ಸಾಕಷ್ಟು ನವೋದ್ಯಮಗಳು ಆರಂಭವಾಗುತ್ತಿದ್ದು, 2027ರ ವೇಳೆಗೆ 25 ಸಾವಿರ...
ಕಳೆದ ಅರವತ್ತು ವರ್ಷದ ಇತಿಹಾಸವುಳ್ಳ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಚಿಕ್ಕ ಚಂಗಾವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಅಭಿವೃದ್ದಿ ಪಡಿಸಿ ಸುತ್ತಲಿನ ಏಳು ಗ್ರಾಮದ ಮಕ್ಕಳಿಗೆ ಶೈಕ್ಷಣಿಕ ಪ್ರಗತಿಗೆ ಸ್ಥಳೀಯ...
ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ವಿಚಾರದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಜಿಲ್ಲೆಯ ರೈತರ ಪರ ನಿಲ್ಲಬೇಕು. ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ನೀರನ್ನು ಉಳಿಸಲು ಸರ್ಕಾರ ಎಕ್ಸ್ ಪ್ರೆಸ್...
ವೀಚಿ (ವೀ. ಚಿಕ್ಕವೀರಯ್ಯ) ಸಾಹಿತ್ಯ ಪ್ರತಿಷ್ಠಾನವು ತುಮಕೂರು ಜಿಲ್ಲೆಯ ಮೊಟ್ಟಮೊದಲ ಸಾಹಿತ್ಯಿಕ ಪ್ರತಿಷ್ಠಾನ (ಸ್ಥಾಪನೆ:2000) ವಾಗಿದ್ದು, 2023ರಲ್ಲಿ ಪ್ರಕಟವಾದ ಸಾಹಿತ್ಯ ಕೃತಿಗಳನ್ನು ಪರಿಗಣಿಸಿ 2024 ನೇ ಸಾಲಿನ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.
ಬೆಂಗಳೂರಿನ ಪಿ....