ಸೆಂಟರ್ ಆಫ್ ಇಂಡಿಯಾನ್ ಟೇಡ್ ಯೂನಿಯನ್ಸ್ ( ಸಿಐಟಿಯು ) ಕಳೆದ 55 ವರ್ಷಗಳಿಂದ ನಿರಂತರವಾಗಿ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಸಮಾನತೆಗಾಗಿ ಸಂಘಟಿತ - ಅಸಂಘಟಿತ ಕಾರ್ಮಿಕರ ಹಕ್ಕು ಭಾದ್ಯತೆಗಳಿಗಾಗಿ ನಿರಂತರವಾಗಿ...
ಹದಿನೆಂಟು ಕೋಮಿನ ಆರಾಧ್ಯ ದೈವ, ಗುಬ್ಬಿ ಅಧಿ ದೇವತೆ ಶ್ರೀ ಗ್ರಾಮ ದೇವತೆ ಅಮ್ಮನವರ ನೂತನ ಜಾತ್ರಾ ಗದ್ದುಗೆ ಶಿಲಾ ದೇವಾಲಯ ಪ್ರವೇಶ ಹಾಗೂ ಶ್ರೀ ಅಮ್ಮನವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ...
ಜೀವನಾಡಿ ಹೇಮಾವತಿ ಉಳಿಸಿಕೊಳ್ಳಲು ಕಳೆದ ಒಂದೂವರೆ ವರ್ಷದ ಹೋರಾಟದ ಕಾವು ಹೆಚ್ಚಿ ನೀರಿಗಾಗಿ ಎಲ್ಲದಕ್ಕೂ ಸಿದ್ದ ಎಂದು ಸಾವಿರಾರು ರೈತರು 144 ಸೆಕ್ಷನ್ ನಿಷೇಧಾಜ್ಞೆ ಹೇರಿದ್ದ ಸ್ಥಳದಲ್ಲೇ ಹೆದ್ದಾರಿ ಬಂದ್ ಮಾಡಿ, ಪ್ರತಿಭಟನೆ...
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಗೆ ತುಮಕೂರು ಜಿಲ್ಲೆಯಾದ್ಯಂತ ವಿರೋಧ ಹೆಚ್ಚುತ್ತಿದೆ. ಕುಣಿಗಲ್ ಹೊರತು ಪಡಿಸಿ ಉಳಿದ ಭಾಗಗಳಲ್ಲಿ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರ ಯಾವುದೇ ಸಮಾಲೋಚನೆ ನಡೆಸದೇ ಕಾಮಗಾರಿ ಮುಂದುವರಿಸುತ್ತಿದ್ದು, ಪ್ರತಿಭಟನೆ...
ಬಡ ಹಾಗೂ ಮಧ್ಯಮ ವರ್ಗದ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಿದ ಜನೌಷಧಿ ಕೇಂದ್ರವನ್ನು ರಾಜ್ಯ ಸರ್ಕಾರ ಮುಚ್ಚಿಸುವ ಕೆಲಸ ಮಾಡಿ ಬಡವರ ಔಷಧಿ ಕಸಿದಿದೆ. ಮತ್ತೊಮ್ಮೆ...
ನಮ್ಮ ನೀರು ನನ್ನ ಹಕ್ಕು ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಹೇಮಾವತಿ ನೀರು ಉಳಿಸುವ ಬೃಹತ್ ಹೋರಾಟ ನಡೆಸಿದ್ದರೆ, ಮತ್ತೊಂದು ಕಡೆ ಅಕ್ರಮವಾಗಿ ಅವೈಜ್ಞಾನಿಕವಾಗಿ ಕಾನೂನು ನಿಯಮ ಗಾಳಿಗೆ ತೂರಿ ಕಾಮಗಾರಿ ನಡೆಸಿರುವವರ ಪರ...
ಹೇಮಾವತಿ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಜನ-ಜಾನುವಾರುಗಳ ಕುಡಿಯುವ ನೀರಿನ ಬೇಡಿಕೆಗನುಗುಣವಾಗಿ ಹೇಮಾವತಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಕೆರೆ-ಕಟ್ಟೆಗಳಿಗೆ ನಿಗಧಿತ ಪ್ರಮಾಣದಲ್ಲಿ ನಿಯಮಿತವಾಗಿ ಜಲಾಶಯದಿಂದ ನಾಲೆಗಳ ಮೂಲಕ...
ಸಿದ್ದರಬೆಟ್ಟ ರೋಟರಿ ಕ್ಲಬ್ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ ಮಟ್ಟವನ್ನು ಗಮನಾರ್ಹವಾಗಿ ಸುಧಾರಿಸಿದ ಸರೋವರ ಪುನರುಜ್ಜೀವನ ಕಲ್ಪಿಸಿರುವುದು ಶ್ವಾಘನೀಯ ಎಂದು ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗ ಹೋಬಳಿಯ...
ಪೌರನೌಕರರ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ರಾಜ್ಯಾದ್ಯಂತ ನಡೆಯುತ್ತಿರುವ ಮುಷ್ಕರಕ್ಕೆ ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಅಧಿಕಾರಿಗಳ ವರ್ಗ ಬೆಂಬಲಿಸಿದ್ದಾರೆ.
ಪೌರನೌಕರರ ರಾಜ್ಯಾಧ್ಯಕ್ಷ ಕೆ.ಪ್ರಭಾಕರ್ ಕರೆಗೆ ಮಂಗಳವಾರದಿಂದ ಪಟ್ಟಣದ ಬಸ್‌ಸ್ಟಾಂಡ್ ಸರ್ಕಲ್ ಹತ್ತಿರವಿರುವ ಪಟ್ಟಣಪಂಚಾಯಿತಿ...
ತುಮಕೂರು ಜಿಲ್ಲೆಯ ರೈತರಿಗೆ ಬದುಕು ಕಟ್ಟಿಕೊಟ್ಟ ಹೇಮಾವತಿ ನೀರು ಮತ್ತೊಂದು ಜಿಲ್ಲೆಗೆ ಹರಿಸಿಕೊಳ್ಳಲು ಸಿದ್ಧವಾದ ಅವೈಜ್ಞಾನಿಕ ಪೈಪ್ ಲೈನ್ ಕಾಮಗಾರಿ ವಿರೋಧದ ನಡುವೆ ಅಧಿಕಾರ ಬಳಸಿ ನಡೆಸುತ್ತಿರುವುದನ್ನು ವಿರೋಧಿಸಿ ಇದೇ ತಿಂಗಳ 31...
ಅಂಗಡಿಯೋ, ಅಂಗನವಾಡಿಯೋ ?
ಒಂದೇ ಕೊಠಡಿಯಲ್ಲಿ ಗ್ಯಾಸ್-ಒಲೆ, ಗ್ಯಾಸ್ ಸಿಲಿಂಡರ್ ಹಾಗೂ ಎಳೆಯ ಮಕ್ಕಳು ; ಮಕ್ಕಳ ಸುರಕ್ಷೆಗೆ ಯಾರು ಹೊಣೆ!?
ಚಿಕ್ಕನಾಯಕನಹಳ್ಳಿ ಪಟ್ಟಣದ 14'ನೇ ವಾರ್ಡ್ ಹಾಗೂ 15'ನೇ ವಾರ್ಡ್'ನ ಎರಡು ಅಂಗನವಾಡಿ ಕೇಂದ್ರಗಳನ್ನು...
ಸಹ ವರದಿಗಾರನ ಮೇಲೆ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮಂಜುನಾಥ್ ತಾಳಮಕ್ಕಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಿ ಆತನನ್ನು ಜಿಲ್ಲೆಯಿಂದ ಗಡೀಪಾರು ಮಾಡಬೇಕೆಂದು ಪ್ರಗತಿಪರ ಆಗ್ರಹಿಸಿ...