ತುಮಕೂರು

ಗುಬ್ಬಿ | ಡಿಕೆಶಿ ಹುನ್ನಾರಕ್ಕೆ ಅಹಿಂದ ನಾಯಕ ಕೆ.ಎನ್.ರಾಜಣ್ಣ ಬಲಿ : ಬಿಜೆಪಿ ಮುಖಂಡ ದಿಲೀಪ್ ಕುಮಾರ್.

ಅಹಿಂದ ನಾಯಕ, ಸಹಕಾರ ಕ್ಷೇತ್ರದ ಆಸ್ತಿ ಕೆ.ಎನ್.ರಾಜಣ್ಣ ಅವರು ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದರು. ಇಂತಹ ದಲಿತ ನಾಯಕರನ್ನು ತುಳಿಯಲಿಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹುನ್ನಾರ ಮಾಡಿರುವುದು ಖಂಡನೀಯ. ಇದು ಕಾಂಗ್ರೆಸ್ ಪಕ್ಷದ...

ಕೊರಟಗೆರೆ | ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಡಿಎಸ್‌ಎಸ್ ಆಗ್ರಹ

 ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರು ನೀಡಿರುವ ವೈಜ್ಞಾನಿಕ ದತ್ತಾಂಶವನ್ನು ಆಧರಿಸಿ, ರಾಜ್ಯ ಸರ್ಕಾರ ಆ.16 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಡಿಎಸ್‌ಎಸ್ ಸಂಚಾಲಕ ಡಿ.ಎಲ್...

ತುಮಕೂರು | ರಾಜಣ್ಣನವರ ಹೇಳಿಕೆಯಲ್ಲಿ ಅಣು ದೋಷವಿಲ್ಲ; ನಿರ್ಧಾರ ಪುನರ್ ಪರಿಶೀಲಿಸುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಮಂಜುನಾಥ್ ಹೆತ್ತೇನಹಳ್ಳಿ ಒತ್ತಾಯ

ಬಿಜೆಪಿಯವರು ಮಾಡಿರುವಂತಹ ಮತಗಳ್ಳತನದ ಕುರಿತು ಕೆ.ಎನ್ ರಾಜಣ್ಣ ನವರು ನೀಡಿರುವ ಹೇಳಿಕೆಯ ವಿಡಿಯೋವನ್ನು ನೂರು ಬಾರಿ ಪರಿಶೀಲಿಸಿದ್ದೇನೆ. ಅದರಲ್ಲಿ ಒಂದು ಅಣು ದೋಷವೂ ಕಂಡು ಬಂದಿಲ್ಲ. ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುವ ಮೂಲಕ...

ತುಮಕೂರು | ರಾಜಣ್ಣಗೆ ಮತ್ತೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣನವರನ್ನು ವಜಾಗೊಳಿಸಿದ ಕಾಂಗ್ರೆಸ್ ಹೈಕಮಾಂಡ್ ಕ್ರಮ ಖಂಡಿಸಿ ಕಲ್ಪತರುನಾಡು ತುಮಕೂರಿನಲ್ಲಿ ಆಕ್ರೋಶ ಭುಗಿಲೆದಿದ್ದು, ಕೆ.ಎನ್. ರಾಜಣ್ಣನವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಕೆ.ಎನ್.ಆರ್. ಅಭಿಮಾನಿಗಳು, ವಾಲ್ಮೀಕಿ...

ಗುಬ್ಬಿ | ಪೆದ್ದನಹಳ್ಳಿ ಗ್ರಾಪಂ ಮುತ್ತಿಗೆ : ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ

ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರುಗಡೆ ಇರುವ ಕುರುಬರಹಳ್ಳಿ ರಸ್ತೆ ಸಂಪೂರ್ಣ ಕೆಸರುಮಡುವಾಗಿದೆ. ಕಳೆದ ಆರು ತಿಂಗಳಿಂದ ಮನವಿ ಮಾಡಿ ಬೇಸತ್ತ ಗ್ರಾಮಸ್ಥರು ಕೆಸರು ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ...

ಕೆ ಎನ್‌ ರಾಜಣ್ಣ ವಜಾ: ಮಧುಗಿರಿಯಲ್ಲಿ ಬೆಂಬಲಿಗರ ಆಕ್ರೋಶ; ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾಂಗ್ರೆಸ್‌ ವಿರೋಧ ಹೇಳಿಕೆ ನೀಡಿದ ಬೆನ್ನಲ್ಲೇ ಸಹಕಾರ ಸಚಿವ ಸ್ಥಾನದಿಂದ ಕೆ ಎನ್‌ ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ. ರಾಜಣ್ಣ ವಜಾ ವಿರುದ್ಧ ಅವರ ಮಧುಗಿರಿಯಲ್ಲಿ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ವೇಳೆ...

ಗುಬ್ಬಿ | ಮುಸುಕುಧಾರಿ ಕಳ್ಳರ ಬೈಕ್ ಸಂಚಾರ : ಆತಂಕಕ್ಕೆ ಒಳಗಾದ ನಾಗರಿಕರು

ಗುಬ್ಬಿ ಪಟ್ಟಣದ ಮಹಾಲಕ್ಷ್ಮೀ ಬಡಾವಣೆಯ ನಾಲ್ಕನೇ ಕ್ರಾಸ್ ನಲ್ಲಿ ತಡರಾತ್ರಿ ಮುಸುಕುಧಾರಿ ಕಳ್ಳರು ಎರಡು ಬೈಕ್ ನಲ್ಲಿ ಸಂಚಾರ ಮಾಡಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪರಿಣಾಮ ಸ್ಥಳೀಯ ನಾಗರೀಕರು...

ತುಮಕೂರು | ಸಾಮಾಜಿಕ ಕಾರ್ಯಕರ್ತರಿಗೆ ಮಾಧ್ಯಮದ ನಿರಂತರ ಸಂಪರ್ಕವಿರಬೇಕು : ಸೈಯದ್ ಯೂಸುಫ್ ಉಲ್ಲಾ

 ಮಾಧ್ಯಮವು ಕೇವಲ ಟಿವಿ ಪರದೆ ಅಥವಾ ಪತ್ರಿಕೆಯ ಪುಟಗಳಷ್ಟೇ ಅಲ್ಲ, ಅದು ಜನಮತವನ್ನು ರೂಪಿಸುವ ಶಕ್ತಿಯಾಗಿದೆ ಎಂದು ಪತ್ರಕರ್ತ ಸೈಯದ್ ಯೂಸುಫ್ ಉಲ್ಲಾ ಅಭಿಪ್ರಾಯಪಟ್ಟರು. ತುಮಕೂರು ನಗರದ ಬಿಜಿ ಪಾಳ್ಯ ವೃತ್ತದ ಬಳಿ ಇರುವ...

ತುಮಕೂರು | ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಸಾಧಕರಿಗೆ ಎಸ್ಐಒ ಗೌರವ

 “ಪರಿಶ್ರಮಿಸಿದವರಿಗೆ ಫಲವಿಲ್ಲವೆಂದೇ ಇಲ್ಲ” ಎಂಬ ನಂಬಿಕೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದಂತಾಯಿತು. ನಗರದ ದಾನಾ ಪ್ಯಾಲೇಸ್‌ನಲ್ಲಿ ಶನಿವಾರ ನಡೆದ ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್‌ (ಎಸ್ಐಒ) ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಮೆರೆದ...

ಕೊರಟಗೆರೆ | ಅತ್ತೆಯ ಡೆತ್ ಸೆಂಟೆನ್ಸ್ ಬರೆದ ಡೆಂಟಲ್ ಡಾಕ್ಟರ್ ಈಗ ಪೊಲೀಸರ ಅತಿಥಿ

ಕೊರಟಗೆರೆ  ತಾಲೂಕಿನ  ಚಿಂಪುಗಾನಹಳ್ಳಿಯ ಮುತ್ಯಾಲಮ್ಮ ದೇವಸ್ಥಾನದ ಬಳಿಯಿಂದ ಸಿದ್ದರಬೆಟ್ಟದ ರಸ್ತೆ ತನಕ ಸುಮಾರು 30 ಕಿ.ಮೀ. ದೂರ ವ್ಯಾಪ್ತಿಯಲ್ಲಿ 17 ಸ್ಥಳಗಳಲ್ಲಿ ಮಹಿಳೆಯ ದೇಹದ ತುಂಡುಗಳನ್ನು ಎಸೆದಿರುವ ಪ್ರಕರಣಕ್ಕೆ ಹೊಸ ತಿರುವು ದೊರಕಿದೆ. ಘಟನೆಗೆ...

ತುಮಕೂರು | ಸಿಪಿಐ ಜನಪರ ಹೋರಾಟಕ್ಕೆ ಜನರ ಬೆಂಬಲ ಬೇಕು : ಡಾ. ಜಿ ರಾಮಕೃಷ್ಣ

 ದೇಶದಲ್ಲಿ ಕಾರ್ಮಿಕರು ದುಡಿಯುವ ಮತ್ತು ಬಡವರ ಪರವಾಗಿ ಬೀದಿಗಿಳಿದು ಸರ್ಕಾರ ಸ್ಥಳೀಯ ಆಡಳಿತಗಳನ್ನು ಟೀಕಿಸುತ್ತ ಪ್ರತಿಭಟನೆಗಳ ಮೂಲಕ ಎಚ್ಚರಿಕೆ ಗಂಟೆಯಾಗಿರುವ ಸಿಪಿಐ ಪಕ್ಷ ಶತಮಾನದ ಒಸ್ತಿಲಲ್ಲಿ ಇದ್ದು ಅದರ ಸೈದ್ಧಾಂತಿಕ ನಿಲುವುಗಳ ಪ್ರಣಾಳಿಕೆಯನ್ನು...

ತುಮಕೂರು |  ಸೈಬರ್ ಅಪರಾಧಗಳ ನಿಯಂತ್ರಣ – ಸಂಶೋಧನೆಗೆ ಒತ್ತು : ಡಾ.ಜಿ.ಪರಮೇಶ್ವರ್

ಕಂಪ್ಯೂಟರ್‌ಗಳು, ನೆಟ್‌ವರ್ಕ್  ಗಳು ಅಥವಾ ಇಂಟರ್ನೆಟ್ ಬಳಸಿ ನಡೆಸಲಾಗುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವ ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಸಂಶೋಧನೆಗಳನ್ನು ನಡೆಸಿ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ. ಈ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X