ತುಮಕೂರು

ತುಮಕೂರು | ಲೋಕಯುಕ್ತರ ಬಲೆಗೆ ಬಿದ್ದ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್

ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಬುಧುವಾರ ರಾತ್ರಿ ಲಂಚ ಪಡೆಯುವಾಗ ಲೋಕಯುಕ್ತರ ಬಲೆಗೆ ಬಿದ್ದಿದ್ದಾರೆ.ತುಮಕೂರು ಲೋಕಾಯುಕ್ತ ಡಿವೈಎಸ್‌ಪಿ ರಾಮಕೃಷ್ಣ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ರಾಮರೆಡ್ಡಿ, ಸುರೇಶ್ ಗೌಡ ಅವರ ತಂಡ ಕಾರ್ಯಚರಣೆ ನಡೆಸಿ ಗೀತಾ ಅವರನ್ನು...

ತುಮಕೂರು | ಬಸ್‌ನಲ್ಲಿ ಆ್ಯಸಿಡ್ ಸಿಡಿದು ಐದಾರು ಮಂದಿಗೆ ಗಾಯ

ಮಹಿಳೆಯೊಬ್ಬರು ಮನೆಯ ಶೌಚಾಲಯ ಸ್ವಚ್ಚಗೊಳಿಸಲು ಬಸ್‌ನಲ್ಲಿ ಆ್ಯಸಿಡ್ ತೆಗೆದುಕೊಂಡು ಹೋಗುವ ವೇಳೆ ಆ್ಯಸಿಡ್ ಬಾಟಲಿ ಸಿಡಿದು ಐದಾರು ಜನರು ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ತುಮಕೂರಿನ ಗೂಳೂರು ಸಮೀಪದ ಪೋದಾರ್ ಶಾಲೆಯ ಬಳಿ...

ತುಮಕೂರು | ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲಾಗದೆ ಸುದ್ದಿಗೋಷ್ಠಿಯಿಂದ ಹೊರನಡೆದ ಬಿಜೆಪಿ ಅಭ್ಯರ್ಥಿ

ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸುದ್ದಿಗೋಷ್ಠಿಯಿಂದ ತುಮಕೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೊರನಡೆದ ಘಟನೆ ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಬುಧವಾರ ತಿಪಟೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ,...

ತುಮಕೂರು | ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬವಿದ್ದಂತೆ. ಈ ಹಬ್ಬದಲ್ಲಿ ಪ್ರತಿಯೊಬ್ಬರೂ ತಪ್ಪದೆ ಭಾಗವಹಿಸಿ ಮತದಾನ ಮಾಡಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು.ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ...

ತುಮಕೂರು | ಗುಬ್ಬಿಯಪ್ಪ ರಥೋತ್ಸವ; ಸುಡು ಬಿಸಿಲಿನಲ್ಲಿ ಹರಿದುಬಂದ ಭಕ್ತಸಾಗರ

ಇತಿಹಾಸ ಪ್ರಸಿದ್ದವಾಗಿರುವ ತುಮಕೂರಿನ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತುಗುಬ್ಬಿಯಪ್ಪ ದೇವಾಲಯದಲ್ಲಿ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕೈಂಕರ್ಯಗಳು ವಿಧಿವತ್ತಾಗಿ ನಡೆದವು. ಹಲವು ಮಠಾಧೀಶರು ಪೂಜಾ...

ತುಮಕೂರು | ಪುರಾಣಗಳ ಕುರುಡು ನಿರಾಕರಣೆ ಸಲ್ಲದು: ಪ್ರೊ. ಬರಗೂರು ರಾಮಚಂದ್ರಪ್ಪ

ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್ಯಾರ್ಥವನ್ನು ಹೊಂದಿರುತ್ತವೆ. ಯಾವುದೇ ಒಂದು ಕಾವ್ಯದಲ್ಲಿ ಧ್ವನಿ ಮುಖ್ಯವಾಗಿರುತ್ತದೆ. ಅಲ್ಲಿ ರೂಪಕಗಳಿರುತ್ತವೆ, ಸಂಕೇತಗಳಿರುತ್ತವೆ. ಆದರೆ, ಶಾಸ್ತ್ರ ಕೃತಿಗಳಲ್ಲಿ...

ತುಮಕೂರು | ದೇವರಾಯನದುರ್ಗ ಜಾತ್ರೆ; ವಾಹನ ಶುಲ್ಕ ವಸೂಲಿ ಮಾಡಿದರೆ ಕ್ರಮ: ಡಿಸಿ

ತುಮಕೂರು ಜಿಲ್ಲೆಯ ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವವು ಭಾನುವಾರದಿಂದ ಪ್ರಾರಂಭಗೊಂಡಿದ್ದು, ಮಾರ್ಚ್ 29ರವರೆಗೆ ಜರುಗಲಿದೆ. ಈ ಜಾತ್ರಾ ಸಂದರ್ಭದಲ್ಲಿ ಆಗಮಿಸುವ ವಾಹನಗಳಿಂದ ಪಂಚಾಯತಿ ಅಥವಾ ದೇವಾಲಯ ಅಥವಾ ಸಂಘ...

ತುಮಕೂರು | ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ: ಸಚಿವ ಕೆ.ಎನ್ ರಾಜಣ್ಣ

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ತುಮಕೂರು ನಗರದ ಕಾಂಗ್ರೆಸ್ ಕಚೇರಿಲ್ಲಿ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ದೇವೇಗೌಡರು ಎರಡು ಕಡೆ...

ತುಮಕೂರು | ಅಸಮರ್ಪಕ ವಿದ್ಯುತ್‌ ಪೂರೈಕೆ; ಸಂಕಷ್ಟದಲ್ಲೂ ಸಿಬ್ಬಂದಿ ಬೇರೆಡೆ ನಿಯೋಜನೆ; ರೈತರ ಆಕ್ರೋಶ

ತುಮಕೂರು ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ವಿಫಲಗೊಂಡ ಬೆಸ್ಕಾಂ ಸುಟ್ಟ ಟಿಸಿ ಬದಲಿಸುವಲ್ಲಿ ಸಂಪೂರ್ಣ ಬೇಜವಾಬ್ದಾರಿ ತೋರುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.ಜೊತೆಗೆ ಸಿಬ್ಬಂದಿ ಕೊರತೆ ಕಾರಣ ನೀಡಿ ಗುಬ್ಬಿ ತಾಲೂಕಿನ...

ತುಮಕೂರು | ಚುನಾವಣಾ ನೀತಿ ಸಂಹಿತೆ ಜಾರಿ; ಪ್ರಚಾರ ಸಾಮಗ್ರಿಗಳ ತೆರವು

ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬ್ಯಾನರ್, ಫ್ಲೆಕ್ಸ್, ಬಂಟಿಂಗ್, ಹೋರ್ಡಿಂಗ್, ಜನಪ್ರತಿನಿಧಿಗಳ ಭಾವಚಿತ್ರ/ಹೆಸರು, ಗೋಡೆಬರಹ ಸೇರಿದಂತೆ ಈವರೆಗೂ ಸುಮಾರು 5,000ದಷ್ಟು ಪ್ರಚಾರ...

ತುಮಕೂರು | ಬಹುಸಂಖ್ಯಾತ ಪರಿಶಿಷ್ಟ ಸಮುದಾಯದವರು ಸಿಎಂ ಆಗಬೇಕು: ಜ್ಞಾನಪ್ರಕಾಶ್ ಸ್ವಾಮೀಜಿ

ಮಠಗಳ ಸಶಕ್ತವಾಗಿ ಬೆಳೆಸಿದ ಸುಮಾರು 42 ಲಕ್ಷ ಜನಸಂಖ್ಯೆ ಇರುವ ಲಿಂಗಾಯತರು 19 ಬಾರಿ, 35 ಲಕ್ಷ ಇರುವ ಒಕ್ಕಲಿಗರು 09 ಬಾರಿ, ಅದಕ್ಕಿಂತಲೂ ಕಡಿಮೆ ಇರುವ ಕುರುಬ ಸಮಾಜದವರು 2 ಬಾರಿ...

ತುಮಕೂರು | ರವಿಕುಮಾರ್ ಮೇಲೆ ಹಲ್ಲೆ ಪ್ರಕರಣ; ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಎಫ್‌ಐಆರ್

ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ, ಜಾಗತಿಕ ಲಿಂಗಾಯತ ವೇದಿಕೆ ರಾಜ್ಯ ಸಂಚಾಲಕ ರಾಯಸಂದ್ರ ರವಿಕುಮಾರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದು...

ಜನಪ್ರಿಯ