ಸಹ ವರದಿಗಾರನ ಮೇಲೆ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮಂಜುನಾಥ್ ತಾಳಮಕ್ಕಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಿ ಆತನನ್ನು ಜಿಲ್ಲೆಯಿಂದ ಗಡೀಪಾರು ಮಾಡಬೇಕೆಂದು ಪ್ರಗತಿಪರ ಆಗ್ರಹಿಸಿ...
ತುಮಕೂರಿನಲ್ಲಿ ಕಾರ್ಯನಿರತ ದಲಿತ ಪತ್ರಕರ್ತನ ಮೇಲೆ ಕಿಡಿಗೇಡಿ ಮಂಜುನಾಥ್ ತಾಳಮಕ್ಕಿ ಹಲ್ಲೆ ನಡೆಸಿದ್ದು, ದಲಿತವಿರೋಧಿ ಕೋಮುವಾದಿ ಪತ್ರಕರ್ತನ ವಿರುದ್ಧ ಗೂಂಡಾಕಾಯ್ದೆ ದಾಖಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತಪರ...
ನಮ್ಮದ್ದು ನಿರಂತರತೆಯ ಬುದ್ಧನ ತತ್ವ ಮಾರ್ಗದ ಶ್ರಮ ಸಂಸ್ಕೃತಿ, ಇಲ್ಲಿ ಕೀಳು ಮೇಲು ಎಂಬ ಪರಿಕಲ್ಪನೆ ಇಲ್ಲ ಎಂದು ಲೇಖಕಿ ಡಾ. ದು.ಸರಸ್ವತಿ ಅಭಿಪ್ರಾಯಪಟ್ಟರು
ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಸ್ಲಂ ಸಮಿತಿಯಿಂದ...
ರಾಜ್ಯದ ಕೆಲ ಜಿಲ್ಲೆಯಲ್ಲಿ ತುಮಕೂರು ಜಿಲ್ಲೆ ಕ್ರೀಡಾ ಚಟುವಟಿಕೆಯಲ್ಲಿ ಹೆಸರು ಗಳಿಸಿದೆ. ಆದರೆ ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ರೀಡಾ ಕೋಟಾದಡಿ ಕೆಲಸ ಪಡೆದು ಬದುಕು ಕಟ್ಟಿಕೊಂಡವರ ಸಂಖ್ಯೆ ಗುಬ್ಬಿ ತಾಲ್ಲೂಕಿನಲ್ಲಿ ಸಿಗುತ್ತದೆ....
ಶ್ರಮಿಕ ಸಮುದಾಯಗಳ ದುಡಿಮೆಗೆ ಸಲ್ಲಿಸುವ ಗೌರವವಾಗಿದೆ. ಇದು ಮಿನಿ ದಸರೆಯ ತರವೇ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು
ತುಮಕೂರಿನ ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು...
ಪತ್ರಕರ್ತನಿಗೆ ಜಾತಿ ನಿಂದನೆ ಮಾಡಿ ಹಲ್ಲೆ ಎಸಗಿರುವ ಆರೋಪದ ಮೇಲೆ ತುಮಕೂರು ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿಯನ್ನು ಬಂಧಿಸಲಾಗಿದೆ. ಸದ್ಯ ತಾಳಮಕ್ಕಿಯನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಝೀ...
ಲಕ್ಷಾಂತರ ರೂಪಾಯಿಗಳಷ್ಟು ತೆರಿಗೆ ಹಣಪಾವತಿ ಮಾಡದ ಶ್ರೀ ಶಿವಗಂಗ ಚಿತ್ರಮಂದಿರ, ಕಲ್ಯಾಣಮಂಟಪ ಹಾಗೂ ಹೋಟೆಲ್ ಗೆ ಬೀಗ ಹಾಕಿ ಸೀಲ್ ಮಾಡಿರುವ ಘಟನೆ ಶುಕ್ರವಾರ ಪಟ್ಟಣಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಕ್ಕಿರಾಂಪುರ...
ಹೇಮಾವತಿ ನೀರು ಜಿಲ್ಲೆಯ ಜೀವನಾಡಿಯಾಗಿದೆ. ಕೃಷಿಕರ ಬಾಳಿಗೆ ಬೆಳಕಾಗಿ ಬಂದ ನದಿ ನೀರನ್ನು ಮಾಗಡಿಯತ್ತ ಕೊಂಡೊಯ್ಯುವ ಕೆಲಸ ಮಾಡಿದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ನಡೆ ರೈತ ವಿರೋಧಿಯಾಗಿದೆ. ಯಾವುದೇ ಕಾನೂನು ಕ್ರಮ...
ಸುಳ್ಳನ್ನು ನೂರು ಬಾರಿ ಹೇಳಿ ಸತ್ಯ ಮಾಡುವ ಪ್ರವೃತ್ತಿ ಕಲೆಯನ್ನು ಬಿಜೆಪಿ ಮುಖಂಡರಿಗೆ ಆರ್ ಎಸ್ಎಸ್ ಮೊದಲ ಪಾಠವಾಗಿ ಹೇಳಿ ಕೊಡುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ನೇರ ಆರೋಪ ಮಾಡಿದರು.
ತಾಲ್ಲೂಕಿನ ಕಡಬ...
ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದೊಡ್ಡಪ್ಪ ಮತ್ತು ತಾಯಿ ನಡುವೆ ಜಗಳ ನಡೆದು ಜಗಳ ತಾರಕಕ್ಕೇರಿದ ಸಮಯದಲ್ಲಿ ಕುಪಿತಗೊಂಡ ಮಗ ಸ್ವಂತ ತಂದೆಯ ಅಣ್ಣ ದೊಡ್ಡಪ್ಪನಿಗೆ ಚಾಕು ಇರಿದು ಕೊಲೆಗೈದ ಧಾರುಣ ಘಟನೆ...
ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ನಮ್ಮಿಂದ ಕಿತ್ತುಕೊಳ್ಳುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಪೈಪ್ ಲೈನ್ ಕಾಮಗಾರಿ ಸ್ಥಗಿತ ಗೊಳಿಸಲು ಕಳೆದ ಒಂದು ವರ್ಷದಿಂದ ನಿರಂತರ ಹೋರಾಟ ನಡೆಸಿದ್ದ ರೈತರಿಗೆ ಶುಕ್ರವಾರ...
ಅರಿವು ಮತ್ತು ಅಂಬೇಡ್ಕರ್ ಎಂಬೆರಡು ಪದಗಳು ಜೊತೆ ಜೊತೆಯಾಗಿ ಹೋಗುತ್ತವೆ. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರ ಕುರಿತು ನಮಗಿರುವ ಅರಿವು ಎಂಥದ್ದೆಂದು ಕೇಳಿಕೊಳ್ಳುವ ಸಂದರ್ಭವಿದು. ಮುಖ್ಯವಾಗಿ, ಕಳೆದ 70 -75 ವರ್ಷಗಳಿಂದ ಅಂಬೇಡ್ಕರ್...