ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹಾಗೂ ಗುಬ್ಬಿ ತಹಶೀಲ್ದಾರ್ ಬಿ ಆರತಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್‌ಗಳ ಮೇಲೆ ಮರವೊಂದು ಉರುಳಿ ಬಿದ್ದಿದ್ದು, ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರಿನ ನಾಮದ ಚಿಲುಮೆ ಬಳಿ ನಡೆದಿದೆ.
ಘಟನೆಯಲ್ಲಿ ತಾಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದ ರಾಮಯ್ಯ (45),...
ಮಧುಗಿರಿ ಮತ್ತು ಮೂರು ತಾಲೂಕುಗಳನ್ನು ಸೇರಿಸಿ ಮಧುಗಿರಿ ಜಿಲ್ಲೆಯನ್ನು ಮಾಡಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ. ಸಚಿವ ಕೆ.ಎನ್ ರಾಜಣ್ಣ ಅವರೂ ಹೇಳಿದ್ದಾರೆ. ನಮ್ಮ ಸರ್ಕಾರದಿಂದ ಹೊಸ ಜಿಲ್ಲೆ ಮಾಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸುತ್ತೇವೆ ಎಂದು...
ಬಡತನ, ಜಾತಿ, ಧರ್ಮ, ವರ್ಗಗಳೆಂಬ ಹೆಸರಲ್ಲಿ ದಮನಕ್ಕೊಳಗಾಗಿರುವ ಶೋಷಿತ ಜನಸಮುದಾಯದ ಕಣ್ಣೀರು ಒರೆಸಿ ಹಸಿವು, ಬಡತನ, ದಾರಿದ್ರ್ಯದಿಂದ ಅವರನ್ನು ವಿಮುಕ್ತರನ್ನಾಗಿಸಬೇಕು. ಈ ದೇಶವನ್ನು ಉನ್ನತ ಸಮಾಜವನ್ನಾಗಿ ಕಟ್ಟುವ ಭಗತ್ ಸಿಂಗ್, ನೇತಾಜಿ ಅವರ...
ಶರಣರ ತತ್ವ ಸಿದ್ಧಾಂತಗಳ ಕೆಲವರ್ಗದ ಜನರಲ್ಲಿ ಆತ್ಮಭಿಮಾನ ತುಂಬಿವೆ.
ಪಾವಗಡ ಪಟ್ಟಣದ ತಾಲೂಕಾಡಳಿತದಿಂದ ಜರುಗಿದ ನೂಲಿಯ್ಯ ಚಂದಯ್ಯನವರ ಜಯಂತಿ
ಶತ-ಶತಮಾನಗಳಿಂದ ಉಳ್ಳವರ ಬಂಧನದಲ್ಲಿದ್ದು ಜನಾಂಗದ ಶೋಚನೀಯ ಬದುಕು ಸಾಗುಸುತ್ತಿದ್ದ ಜನ ಸಮುದಾಯಕ್ಕೆ ಜೀವ ಜಲವಾಗಿ ಬಂದವರು...
ಹಿಂದಿನ ಕಾಲದಿಂದಲೂ ಬೇರು ಬಿಟ್ಟಿರುವ ಮೂಢನಂಬಿಕೆಗಳನ್ನು ಹಾಗೂ ಹಲವು ಕಟ್ಟುಪಾಡುಗಳನ್ನು ಹೋಗಲಾಡಿಸಬೇಕು ಎಂದು ಕಾರ್ಯದರ್ಶಿ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಸಿವಿಲ್ ನ್ಯಾಯಾಧೀಶ ಶ್ರೀಕಾಂತ್ ರವೀಂದ್ರ ಅವರು ತಿಳಿಸಿದರು.
ತುಮಕೂರು ಜಿಲ್ಲೆ ಪಾವಗಡ...
ಮಳೆಯ ಅಭಾವದಿಂದ ಅತ್ಯಂತ ಸಂಕಷ್ಟ ಎದುರಾಗಿದ್ದು, ತುಮಕೂರು ಜಿಲ್ಲೆ ಪಾವಗಡ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿ ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ತಾಲೂಕು ರೈತ ಸಂಘದ ಕಾರ್ಯಕರ್ತರು ಆಗ್ರಹಿಸಿದರು.
ತಾಲೂಕು ಅಧ್ಯಕ್ಷ ಪೂಜಾರಪ್ಪ...
ತುಮಕೂರು ತಾಲೂಕು ಮಲ್ಲೇನಹಳ್ಳಿಯಲ್ಲಿ ಊರಿನ ಹೊರಗಡೆ ಇರಿಸಲಾಗಿದ್ದ ಬಾಣಂತಿಯ ಮಗು ಅನಾರೋಗ್ಯದಿಂದ ಸಾವನ್ನಪ್ಪಿದ್ದ ಘಟನೆ ಎಲ್ಲರನ್ನೂ ಅತಂಕಕ್ಕೀಡು ಮಾಡಿತ್ತು. ಆದರೂ, ಗೊಲ್ಲ ಸಮುದಾಯ ಇನ್ನೂ ಜಾಗೃತಗೊಂಡಿಲ್ಲ. ಈಗಲೂ ಬಾಣಂತಿ ಮತ್ತು ಮಗುವನ್ನು ಊರ...
ರಾಜಕಾರಣಿಗಳು, ಅಧಿಕಾರಿಗಳು ದಾರಿ ತಪ್ಪಿದಾಗ ಮೌಲ್ಯಯುತವಾದ ಲೇಖನ ಬರೆಯುವ ಮೂಲಕ ಸರಿದಾರಿಗೆ ಸರಿದಾರಿಗೆ ತರುವಂತಹ ಕೆಲಸವನ್ನು ಪತ್ರಕರ್ತರು ಮಾಡಬೇಕು ಎಂದು ಶಾಸಕ ಎಚ್ ವಿ ವೆಂಕಟೇಶ ಅಭಿಪ್ರಾಯಪಟ್ಟರು.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ...
ಗೊಲ್ಲರ ಹಟ್ಟಿಗಳಲ್ಲಿ ಬಾಣಂತಿ ಹಾಗೂ ಹಸುಗೂಸನ್ನು ಊರ ಹೊರಗಿನ ಗುಡಿಸಿಲಿನಲ್ಲಿರಿಸಿ, ಶಿಶು ಸಾವನ್ನಪ್ಪಿದ್ದ ಘಟನೆಯ ಬಳಿಕವೂ, ಮೌಢ್ಯಾಚರಣೆ ಮುಂದುವರೆದಿದೆ. ಇಂದಿಗೂ ತಮಕೂರು ಜಿಲ್ಲೆಯಲ್ಲಿ ಗೊಲ್ಲ ಸಮುದಾಯವು ಬಾಣಂತಿ ಮತ್ತು ಶಿಶುಗಳನ್ನು ಊರ ಹೊರಗಿನ...
ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಬಳಿ ದಾರುಣ ಘಟನೆ
ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅಧಿಕಾರಿಗಳು
ಇಬ್ಬರು ವಿದ್ಯಾರ್ಥಿಗಳು ನೀರಿಗೆ ಬಿದ್ದಾಗ ಅವರನ್ನು ರಕ್ಷಿಸಲು ಹೋಗಿ ಒಟ್ಟು ನಾಲ್ವರು ನೀರುಪಾಲಾಗಿರುವ ದಾರುಣ...
ಪ್ರಸಕ್ತ ಸಂಸತ್ ಅಧಿವೇಶನದಲ್ಲಿ ನೈಸರ್ಗಿಕ ಉಂಡೆ ಕೊಬ್ಬರಿಗೆ ಬೆಂಬಲ ಬೆಲೆ ನಿಗದಿ ಮಾಡುವುದು ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಘಟಕದ...