ತುಮಕೂರು

ತುಮಕೂರು | ಅಂಬೇಡ್ಕರ್ ಅರಿವು ಸಂವಿಧಾನಕ್ಕಿಂತ ಬಹಳ ವಿಸ್ತಾರವಾದದ್ದು: ಎ ನಾರಾಯಣ

ಅರಿವು ಮತ್ತು ಅಂಬೇಡ್ಕರ್ ಎಂಬೆರಡು ಪದಗಳು ಜೊತೆ ಜೊತೆಯಾಗಿ ಹೋಗುತ್ತವೆ. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರ ಕುರಿತು ನಮಗಿರುವ ಅರಿವು ಎಂಥದ್ದೆಂದು ಕೇಳಿಕೊಳ್ಳುವ ಸಂದರ್ಭವಿದು. ಮುಖ್ಯವಾಗಿ, ಕಳೆದ 70 -75 ವರ್ಷಗಳಿಂದ ಅಂಬೇಡ್ಕರ್...

ತುಮಕೂರು | ಸಹೋದ್ಯೋಗಿ ವರದಿಗಾರನಿಗೆ ಜಾತಿನಿಂದನೆ, ಹಲ್ಲೆ ಪಬ್ಲಿಕ್ ಟಿ.ವಿ ವರದಿಗಾರನ ವಿರುದ್ಧ ಎಫ್‌ಐಆರ್

ತುಮಕೂರು: ಸಹೋದ್ಯೋಗಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದರು ಎನ್ನಲಾದ ಪಬ್ಲಿಕ್ ಟಿ.ವಿ. ವರದಿಗಾರನ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.  ಏ.21 ರಂದು ತುಮಕೂರು ನಗರದ...

ತುಮಕೂರು | ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ರಾಸಾಯನಿಕ ಕಾರ್ಖಾನೆಯಲ್ಲಿನ ಸಂಪ್‌ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದುರ್ಘಟನೆ ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ರಾಸಾಯನಿಕ ಪದಾರ್ಥ ತಯಾರಿಸುವ ‘ಲಾರಸ್‌ ಬಯೋ’ ಎಂಬ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಅದೇ...

ತುಮಕೂರು | ಮೇ 22ರಂದು ʼಅರಿವೇ ಅಂಬೇಡ್ಕರʼ ಬಾಬಾಸಾಹೇಬರ ಬರಹಗಳ ಕುರಿತ ಸಂವಾದ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಶ್ರೀ ಶ್ರೀ ಶಿವಕುಮಾರಸ್ವಾಮೀಜಿ ಸಭಾಂಗಣದಲ್ಲಿ ಮೇ 22ರಂದು ಬೆಳಿಗ್ಗೆ 10-30ಕ್ಕೆ ʼಅರಿವೇ ಅಂಬೇಡ್ಕರʼ ಬಾಬಾಸಾಹೇಬರ ಬರಹಗಳ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ. ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ ಆ‌ರ್...

BREAKING NEWS | ಗೃಹ ಸಚಿವ ಜಿ ಪರಮೇಶ್ವರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ

ಗೃಹ ಸಚಿವ ಜಿ. ಪರಮೇಶ್ವರ್‌ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದೆ. ತುಮಕೂರಿನ ಎಸ್ಎಸ್ಐಟಿ ಹಾಗೂ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಮೇಲೆ ಮೇ 21ರಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು...

ತುಮಕೂರು | ಸಿದ್ದರಾಮಯ್ಯನವರನ್ನು ಅಂಬೇಡ್ಕರ್‌ಗೆ ಹೋಲಿಸಿರುವುದು ಸ್ವೀಕಾರಾರ್ಹವಲ್ಲ : ಹೆತ್ತೇನಹಳ್ಳಿ ಮಂಜುನಾಥ್ ಆಕ್ಷೇಪ

 ಒಳಮೀಸಲಾತಿ ಜಾರಿಗೊಳಸಿದರೆ ನನಗೆ ಯಾವ ವಿಧಾನಪರಿಷತ್ ಹಾಗೂ ಸಚಿವ ಸ್ಥಾನವೂ ಬೇಡ, ಒಳ ಮೀಸಲಾತಿ ಜಾರಿ‌ಮಾಡಿದರೆ ನನಗೇ ಅದೇ ದೊಡ್ಡ ಸ್ಥಾನ ಮಾನ ನೀಡಿದಂತೆ ಎನ್ನುವ ಮೂಲಕ ಮಾಜಿ ಸಚಿವ ಹಾಗೂ ಕೆಪಿಸಿಸಿ...

ಚಿಕ್ಕನಾಯಕನಹಳ್ಳಿ | ತಲ್ಲಣಗಳನ್ನು ನಿರುದ್ವಿಗ್ನತೆಯಲ್ಲಿ ದಾಖಲಿಸುವ ಬರಹಗಾರ, ಗುರುಪ್ರಸಾದ್ ; ಅಗ್ರಹಾರ ಕೃಷ್ಣಮೂರ್ತಿ

ತನ್ನ ಪರಂಪರೆಗಳಿಗೆ ಮತ್ತೆಮತ್ತೆ ಹಿಂದಿರುಗುವ ಬರಹಗಾರ, ಗುರುಪ್ರಸಾದ್ ; ಡಾ  ರವಿಕುಮಾರ್ ನೀಹ ಚಿಕ್ಕನಾಯಕನಹಳ್ಳಿ ಸೋಮವಾರ (ದಿ.19.05.2025) ಬೆಳಗ್ಗೆ ಪಟ್ಟಣದ ತೀನಂಶ್ರೀ ಭವನದಲ್ಲಿ ಬರಹಗಾರ ಗುರುಪ್ರಸಾದ್ ಕಂಟ್ಲಗೆರೆಯವರ 'ನಾಟಿ-ಹುಂಜ' ಕಥಾಸಂಕಲನ ಬಿಡುಗಡೆ ಕಾರ್ಯಕ್ರಮ ಜರುಗಿತು....

ತುಮಕೂರು | ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯತಿಗಳ ಅಭಿವೃದ್ಧಿ : ಪರಮೇಶ್ವರ ಅಭಿಮತ

 ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಿಂದ ಪಂಚಾಯತಿಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು.   ತುಮಕೂರು ನಗರದ ಹೊರವಲಯ ಸಿದ್ಧಾರ್ಥನಗರದ ಗಂಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ...

ಗುಬ್ಬಿ | ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ್ದ ಪಾಕಿಸ್ತಾನವನ್ನು ಬಗ್ಗು ಬಡಿಯುವ ಅವಕಾಶ ಕಳೆದುಕೊಂಡೆವು : ಶಾಸಕ ಎಸ್.ಆರ್.ಶ್ರೀನಿವಾಸ್

ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನದಲ್ಲಿ ಮೃತ ಟೆರರಿಸ್ಟ್ ಗಳಿಗೆ ಒಂದು ಕೋಟಿ ರೂ ಪರಿಹಾರ ನೀಡಿದ್ದು ಬಲವಾದ ಸಾಕ್ಷಿಯಾಗಿದೆ. ಯುದ್ಧದ ಟ್ರೇಲರ್ ಅಂತಲೇ ಕದನ ವಿರಾಮ ನೀಡಿ ನಮ್ಮ ಪ್ರವಾಸಿಗರ ಸಾವಿನ ಪ್ರತೀಕಾರ...

ಗುಬ್ಬಿ ಪಪಂ ಅಧ್ಯಕ್ಷರಾಗಿ ಆಯಿಷಾ ತಾಸೀನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧ ಆಯ್ಕೆ

ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಗಾದಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಆಯಿಷಾ ತಾಸೀನ್ ಅಧ್ಯಕ್ಷರಾಗಿ ಮತ್ತು ಶ್ವೇತಾ ಜಗದೀಶ್ ಅವಿರೋಧ ಆಯ್ಕೆಯಾದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ...

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ : ಮೇ 18 ರಂದು ಖಾತೆದಾರರಿಗೆ ಭೂ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ

 ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ತಿಪಟೂರು ಉಪವಿಭಾಗಾಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರು ಮೇ 18ರಂದು ಜಂಟಿಯಾಗಿ ಕ್ಯಾಂಪ್ ನಡೆಸಿ ಖಾತೆದಾರರಿಗೆ ಭೂ ಪರಿಹಾರವನ್ನು ಪಾವತಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್...

ತುಮಕೂರು | ಎ-ಖಾತೆ, ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ : ಸಚಿವ ರಹೀಮ್ ಖಾನ್

ತುಮಕೂರು ನಗರ ಪ್ರದೇಶ ವ್ಯಾಪ್ತಿಯಲ್ಲಿ ಮನೆ, ನಿವೇಶನಗಳಿಗೆ ಎ-ಖಾತೆ ಮತ್ತು ಬಿ-ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ 3 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X