ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ ಮೀಸಲಾತಿಯಡಿ 1:3 ಅನುಪಾತದನ್ವಯ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕ ಹಾಗೂ...
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಚ್.ಡಿ.ಕಾವಲ್ ಸದಸ್ಯೆ ಗಂಗಮ್ಮ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಓ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ...
ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪಾಧ್ಯಕ್ಷರ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಡಬ-1 ಸದಸ್ಯೆ ಪೂರ್ಣಿಮಾ ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಕಂದಾಯ ನಿರೀಕ್ಷಕ ಮೋಹನ್ ನಡೆಸಿಕೊಟ್ಟರು....
ತುಮಕೂರು : ಸಂವಿಧಾನ ರಚನೆಯಾದಾಗಿನಿಂದ ಯಾರು ಸಂವಿಧಾನ ವಿರೋಧ ಮಾಡುತ್ತಿದ್ದರೋ ಅಂತಹ ಸಂವಿಧಾನ ದ್ರೋಹಿ ಶಕ್ತಿಗಳಿಗೆ ಅಧಿಕಾರ ಸಿಕ್ಕಿದ್ದು, ಅಂತಹ ಶಕ್ತಿಗಳನ್ನು ಸೋಲಿಸಿ ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ...
ಕಾರ್ಯಕರ್ತರನ್ನು ಗುರುತಿಸಿ ಜನಸೇವೆಗೆ ಅವಕಾಶ ನೀಡುವ ಅವಕಾಶ ಇರುವುದು ಸ್ಥಳೀಯ ಚುನಾವಣೆ ಮೂಲಕ ಎಂಬುದು ತಿಳಿದ ವಿಚಾರ. ಆದರೆ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಸ್ಥಳೀಯ ಚುನಾವಣೆ ಜಿಪಂ ತಾಪಂ ಹಾಗೂ ಎಪಿಎಂಸಿ...
ವರ್ಷಕೊಮ್ಮೆ ರಜೆ ಪಡೆದು ತಮ್ಮ ಮಕ್ಕಳ ಶಾಲಾಕಾಲೇಜು ದಾಖಲಾತಿ ಕೆಲಸ ಮಾಡುತ್ತಿದ್ದ ಬಿಎಸ್ಎಫ್ ಯೋಧ ವೇಣುಗೋಪಾಲ್ ಕರ್ತವ್ಯ ಕರೆಯನ್ನು ಆಲಿಸಿ ರಜೆಯನ್ನು ಮೊಟಕು ಗೊಳಿಸಿ ತಮ್ಮ ದೇಶ ಕಾಯುವ ಜವಾಬ್ದಾರಿಗೆ ಮರಳಿ...
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಲ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಗುಬ್ಬಿ ಸರ್ಕಲ್ ಬಳಿ ಆತ್ಮೀಯ ಸ್ವಾಗತ ಕೋರಿದ ಕಾಂಗ್ರೆಸ್ ಮಹಿಳಾ ಘಟಕ ಸಚಿವರಿಗೆ ಸನ್ಮಾನಿಸಿ ಗೌರವಿಸಿದರು.
ಬೆಳಿಗ್ಗೆ...
ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನವು ಸಾರ್ಥಕವಾಗುತ್ತದೆ ಎಂದು ರಾಜ್ಯದ ಗೃಹ ಸಚಿವ ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಜಿ ಪರಮೇಶ್ವರ್...
ದೇವಾಲಯ ಪ್ರವೇಶಸಿದ್ದಕ್ಕೆ ಪರಿಶಿಷ್ಟ ಜಾತಿಯ ಯುವಕನೊಬ್ಬನನ್ನು ದೇವಾಲಯದಿಂದ ಹೊರ ಹಾಕಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿ ಕವಣದಾಲ ಗ್ರಾಮದಲ್ಲಿ ನಡೆದಿದೆ.
ಶನಿವಾರ ಸಂಜೆ ಯುವಕ ಸ್ವಾಮಿನಾಥ್ ಪೂಜೆ ಮಾಡಿಸಲೆಂದು ಗ್ರಾಮದಲ್ಲಿರುವ ರಾಮಾಂಜನೇಯ...
ಎಲೆ ಮರೆ ಕಾಯಿಯಂತೆ ಪ್ರತಿಭೆಗಳು ಮರೆಯಾಗುವ ಗ್ರಾಮೀಣ ಪ್ರತಿಭೆಗೆ ಕೆಲ ದಿನಗಳ ಕಾಲ ನೀರೆರೆದು ಪೋಷಿಸುವ ಕೆಲಸ ರವಿಕುಮಾರ್ ಗುಬ್ಬಿ ಅವರ ಸಾರಥ್ಯದಲ್ಲಿ ಸಿಎನ್ ಜಿ ಸ್ಕಿಲ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ಸಹಕಾರದಲ್ಲಿ...
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಯಾವುದೇ ಕೀಳರಿಮೆಯಿಲ್ಲದೆ ಸ್ಪರ್ಧಿಸಲು ತಯಾರಾಗಿ ಮುನ್ನುಗ್ಗಿ ಆಗಮಾತ್ರ ಯಶಸ್ಸುಗಳಿಸಲು ಸಾಧ್ಯ ಎಂದು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ.ಬಿ. ಲಿಂಗೇಗೌಡ ತಿಳಿಸಿದರು.
ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ...
ರಾಷ್ಟ್ರದ ಗಡಿಯಲ್ಲಿ ಭಾರತ-ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ 3000 ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್...