ಸ್ಲಂ ಪ್ರದೇಶಗಳ ಮಕ್ಕಳು ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಕಷ್ಟದ ಜೀವನದಿಂದ ಉತ್ತಮ ಬದುಕಿನತ್ತ ಸಾಗಲು ವಿದ್ಯೆಯೇ ಪ್ರಮುಖ ಸಾಧನ ಎಂದು ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು.
ತುಮಕೂರು ನಗರದ...
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು ವಿತರಿಸುವ ಪ್ರಕ್ರಿಯೆ ನಡೆಯಿತು.
ತುಮಕೂರು ನಗರದ ನಜರಾಬಾದ್...
ಹಲವು ವರ್ಷಗಳಿಂದ ರೈತರ ತೀವ್ರ ವಿರೋಧಕ್ಕೆ ಗುರಿಯಾಗಿ ಸ್ಥಗಿತಗೊಂಡಿದ್ದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಯೋಜನೆ ಪ್ರಸ್ತಾಪವಾದಂದಿನಿಂದ ರಾಮನಗರ ಮತ್ತು ತುಮಕೂರು ಜಿಲ್ಲೆಗಳ ನಡುವಿನ ಪರ-ವಿರೋಧದ...
ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು...
ಆರೋಗ್ಯಪೂರ್ಣ ಸಿರಿ ಧಾನ್ಯಗಳು ಶತಮಾನಗಳ ಹಿಂದೆ ಬೆಳೆದು ತಿಂದ ನಮ್ಮ ಹಿರಿಯರ ಆರೋಗ್ಯ ಪ್ರಸ್ತುತ ಆಹಾರ ಪದ್ಧತಿಯಲ್ಲಿ ಕಾಣುತ್ತಿಲ್ಲ. ಕೊರ್ಲೆ, ಸಾಮೆ, ನವಣೆ, ಉದಲು, ಆರ್ಕಾ, ಸಜ್ಜೆ ಸೇರಿದಂತೆ ಹಲವು ಸಿರಿಧಾನ್ಯಗಳನ್ನು ಸೇವಿಸುವುದರಿಂದ...
ಬಾಡಿಗೆ ಕಾರೊಂದರ ಒಳಗೆ ಕುಳಿತಿದ್ದ ಯುವಕನೊಬ್ಬ ತಾನೇ ತಂದಿದ್ದ ಬಾಂಬ್ಅನ್ನು ಸ್ಫೋಟಿಸಿಕೊಂಡು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ...
ಮಧುಗಿರಿ–ಕೊರಟಗೆರೆ ಜನರ ಕನಸು ನನಸಾಗುವ ದಿನ ದೂರವಿಲ್ಲ ಎಂಬ ಭರವಸೆಯೊಂದಿಗೆ, ಪ್ರದೇಶದ ಜನರ ಆಶಾಕಿರಣವಾಗಿರುವ ಈ ಯೋಜನೆಯು ಶೀಘ್ರದಲ್ಲಿ ಪೂರ್ಣಗೊಳ್ಳಬೇಕು. ರೈಲು ಸಂಚಾರ ಆರಂಭವಾಗುವುದಷ್ಟೇ ಅಲ್ಲ, ಅದು ಸುರಕ್ಷಿತ, ನಿಯಮಿತ ಮತ್ತು ಆರ್ಥಿಕವಾಗಿ...
ಮತದಾರರ ಪಟ್ಟಿಯ ಶುದ್ಧೀಕರಣಕ್ಕೆ ವಿರೋಧವಿಲ್ಲ. ಆದರೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜಾರಿಯಾಗುತ್ತಿರುವ ವಿಧಾನದಿಂದ ಕೋಟ್ಯಾಂತರ ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ ಎದುರಾಗಿದೆ ಎಂದು ಜಾಗೃತ ಕರ್ನಾಟಕದ ಡಾ....
ತುಮಕೂರು ನಗರದ ಹೃದಯ ಭಾಗದಲ್ಲಿ ದಲಿತ ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿರುವ ಅಮಾನುಷ ಘಟನೆ ವರದಿಯಾಗಿದೆ. ಹೊಟ್ಟೆಪಾಡಿಗಾಗಿ ಮಣ್ಣು ತುಂಬುವ ಕೆಲಸವೆಂದು ನಂಬಿ ಬಂದ ಕಾರ್ಮಿಕರನ್ನು ಮಲ ಹೊರುವ ಕೆಲಸಕ್ಕೆ ಬಳಸಿಕೊಳ್ಳಲಾಗಿದ್ದು, ಸರ್ಕಾರಿ ಅಧಿಕಾರಿಗಳ...
ಮಲಹೊರುವ ಅನಿಷ್ಠ ಪದ್ದತಿ ಕಾನೂನಿನ ಮೂಲಕ ನಿಷೇಧಗೊಂಡಿದ್ದರೂ ಕೂಡ ಡಿಸಿಎಂ ಡಾ. ಜಿ ಪರಮೇಶ್ವರ್ ಅವರ ತವರು ತುಮಕೂರು ನಗರದಲ್ಲಿ ಕಂಡುಬಂದ ಘಟನೆಯೇ ಇನ್ನೂ ಮಲಹೊರುವ ಪದ್ದತಿ ಜೀವಂತವಾಗಿರುವುದಕ್ಕೆ ಸಾಕ್ಷಿಯಾಗಿದೆ.
ನಗರದ ಕೆಇಬಿ ಎಂಜಿನಿಯರ್ಸ್...
ರಾಜ್ಯ ಸರ್ಕಾರ ಯಕ್ಷ ರಂಗಾಯಣವನ್ನು ಕರಾವಳಿ ರಂಗಾಯಣವನ್ನಾಗಿ ಬದಲಾಯಿಸಿದ್ದು ಸ್ವಾಗತಾರ್ಹ. ಹಾಗೆಯೇ ತುಮಕೂರಿಗೆ `ಬಯಲು ಸೀಮೆ ರಂಗಾಯಣ'ವನ್ನು ಮಂಜೂರು ಮಾಡಬೇಕೆಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಶಿವಮೊಗ್ಗ,...
ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು. ಅದನ್ನು ಬರವಣಿಗೆ ಎಂಬ ದೀಪದ ಬೆಳಕನ್ನು ಹಚ್ಚಿ ಹೊರಗೆ ತರಬೇಕು. ಬರವಣಿಗೆಯನ್ನು ಆರಂಭಿಸಲು ಯಾರೂ ಹಿಂಜರಿಯಬಾರದು ಎಂದು ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ...