ತುಮಕೂರು

ತುಮಕೂರು | ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಅನುಮತಿ ಇಲ್ಲ : ಮೂರು ಸಾವಿರ ಸ್ವಯಂ ಸೇವಕರ ನೇಮಕಕ್ಕೆ ಕ್ರಮ

ರಾಷ್ಟ್ರದ ಗಡಿಯಲ್ಲಿ ಭಾರತ-ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ 3000 ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.  ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್...

ತುಮಕೂರು | ಯುವಜನರನ್ನು ಅಂಬೇಡ್ಕರ್ ಬಯಸಿದ ಸಂವಿಧಾನದ ಕಡೆಗೆ ನಡೆಸುವುದು ನಮ್ಮ ಜವಾಬ್ದಾರಿ: ಹಿರಿಯ ಪತ್ರಕರ್ತ ಶಿವಸುಂದರ್

ಅಂಬೇಡ್ಕರ್ ಬರೆದ ಸಂವಿಧಾನದಿಂದ ಯುವಜನರನ್ನು ಅಂಬೇಡ್ಕರ್ ಬಯಸಿದ ಸಂವಿಧಾನದ ಕಡೆಗೆ ನಡೆಸುವುದು ನಮ್ಮ ಜವಾಬ್ದಾರಿ ಎಂದು ಹಿರಿಯ ಪತ್ರಕರ್ತ ಶಿವಸುಂದರ್ ಹೇಳಿದರು. ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ಜನಸ್ಪಂದನ ಟ್ರಸ್ಟ್ ಹಾಗೂ ತುಮಕೂರು ವಿವಿ ಸಹಯೋಗದಲ್ಲಿ...

ತುಮಕೂರು | ಅಂಬೇಡ್ಕರ್ ಅರ್ಥವಾಗದೆ ಭಾರತ ಅರ್ಥವಾಗುವುದಿಲ್ಲ: ಪ್ರಾಧ್ಯಾಪಕ ಡಾ. ಶ್ರೀನಿವಾಸ್

ಅಂಬೇಡ್ಕರ್ ಅವರನ್ನು ಅರ್ಥಮಾಡಿಕೊಳ್ಳದೇ ಭಾರತವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಅಭಿಪ್ರಾಯಪಟ್ಟರು. ತುಮಕೂರು ವಿಶ್ವ ವಿದ್ಯಾನಿಲಯ ಹಾಗೂ ತಿಪಟೂರಿನ ಜನಸ್ಪಂದನ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿರುವ 'ಸಂವಿಧಾನ ಅರಿವು' ಎರಡು ದಿನಗಳ ಕಾರ್ಯಾಗಾರದಲ್ಲಿ...

ಗುಬ್ಬಿ | ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದಿಂದ ಗಟ್ಟಿ ಹೋರಾಟ : ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು

ರೈತರ ಸಮಸ್ಯೆ ಆಲಿಸಿದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಹಾಗೂ ರೈತರ ವಿದ್ಯುತ್ ಸಮಸ್ಯೆ, ನೀರಾವರಿ ಸಮಸ್ಯೆ, ಭೂ ಮಂಜೂರು ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಶೀಘ್ರದಲ್ಲಿ...

ಗುಬ್ಬಿ | ಯುದ್ಧದ ಸಮಯದಲ್ಲಿ ಸಲ್ಲದ ರಾಜಕಾರಣ ಬೇಕಿಲ್ಲ : ಶಾಸಕ ಎಸ್.ಆರ್.ಶ್ರೀನಿವಾಸ್

ಕೇಂದ್ರ ಸರ್ಕಾರದ ಆದೇಶದಂತೆ ಪಾಕಿಸ್ತಾನಿ ಪ್ರಜೆಗಳನ್ನು ಹುಡುಕಿ ಕಳುಹಿಸುವ ಕ್ರಮ ರಾಜ್ಯ ಸರ್ಕಾರ ಕೈಗೊಂಡಿದೆ. ಆದರೆ ಬಿಜೆಪಿ ಈ ಯುದ್ಧದ ಸಮಯದಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿಲ್ಲ ಸಹಿ ಅಭಿಯಾನ ಮಾಡುತ್ತೇವೆ ಎಂದು...

ಹಿಜಾಬ್ ತೆಗೆಸಬೇಕು ಎಂದವರು, ಜನಿವಾರ ತೆಗೆಸಿದಾಗ ಯಾಕೆ ಗಲಾಟೆ ಮಾಡ್ತಾರೆ?: ರಾಜಲಕ್ಷ್ಮೀ ಅಂಕಲಗಿ

ಹಿಜಾಬ್ ತೆಗೆಸಬೇಕು ಎಂದವರು ಜನಿವಾರ ತೆಗೆಸಿದಾಗ ಯಾಕೆ ಗಲಾಟೆ ಮಾಡುತ್ತಾರೆ? ಎಂದು ಹೖಕೋರ್ಟ್ ವಕೀಲೆ ರಾಜಲಕ್ಷ್ಮೀ ಅಂಕಲಗಿ ಪ್ರಶ್ನಿಸಿದರು. ತುಮಕೂರು ವಿವಿಯ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ತಿಪಟೂರಿನ ಜನಸ್ಪಂದನ ಟ್ರಸ್ಟ್ ಹಾಗೂ ತುಮಕೂರು...

ತುಮಕೂರು | ಅಂಬೇಡ್ಕರ್ ರಚಿಸಿರುವುದು ಜೀವ ಕೇಂದ್ರಿತ ಸಂವಿಧಾನ: ಸಿ ಎಸ್ ದ್ವಾರಕಾನಾಥ್

ಅಂಬೇಡ್ಕರ್ ಅವರು ರಚಿಸಿರುವುದು ಜೀವ ಕೇಂದ್ರಿತವಾದ ಸಂವಿಧಾನ. ಅಲ್ಲಿ ಎಲ್ಲ ಜೀವಿಗಳ ಕುರಿತೂ ಕಾಳಜಿ ಇದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್ ದ್ವಾರಕಾನಾಥ್ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ತಿಪಟೂರಿನ...

ತುಮಕೂರು | ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮ ಮುಂದೂಡಿಕೆ : ಆರ್.ರಾಜೇಂದ್ರ

ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಅಭಿಮಾನಿಗಳು, ಹಿತೈಷಿಗಳು, ಸಹಕಾರ ಕ್ಷೇತ್ರದ ಜನರು ಕೆ.ಎನ್.ಆರ್‌ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.13 ರಂದು ಆಯೋಜಿಸಿದ್ದ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನು,ದೇಶದಲ್ಲಿ...

ಕುಣಿಗಲ್ ಸರ್ಕಾರಿ ಕಾಲೇಜಿನಲ್ಲಿ ಕಳಪೆ ಫಲಿತಾಂಶ; ತಾಲೂಕು ಅಧಿಕಾರಿ ಭೇಟಿ, ಪರಿಶೀಲನೆ

ತುಮಕೂರಿನ ಕುಣಿಗಲ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಬಾರಿಯ ಪ್ರಥಮ ಸೆಮಿಸ್ಟರ್ ಫಲಿತಾಂಶದಲ್ಲಿ ಕಳಪೆ ಫಲಿತಾಂಶ ಹೊರಬಿದ್ದಿದೆ. ಮೂಲಸೌಕರ್ಯ ಕೊರತೆ ಹಾಗೂ ಕಾಲೇಜಿನ ಅವ್ಯವಸ್ಥೆಯ ಕುರಿತು ಸ್ಥಳೀಯರಿಂದ ದೂರು ಬಂದ...

ತುಮಕೂರು | ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ

 ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ 132 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕಟ್ಟಡದ ನೀಲನಕ್ಷೆಯನ್ನು ಪರಿಶೀಲಿಸಿದರು.   ಜಿಲ್ಲಾಸ್ಪತ್ರೆಗೆ ಗುರುವಾರ...

ತುಮಕೂರು | ಶಾಂತಿಯುತ ಧರಣಿ ಹತ್ತಿಕ್ಕಿದ ಜಿಲ್ಲಾಡಳಿತ: ಜಿಲ್ಲಾಧಿಕಾರಿ ವಿರುದ್ಧ ಹೆಚ್ಚಿದ ಆಕ್ರೋಶ

ಭೂಮಿ ಮತ್ತು ವಸತಿ ಹಕ್ಕು ಪತ್ರ ವಿತರಣೆಗೆ ಒತ್ತಾಯಿಸಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಶಾಂತಿಯುತ ಧರಣಿಯನ್ನು ಪೊಲೀಸ್ ಬಲ ಬಳಸಿ ಹತ್ತಿಕ್ಕಿದ ಜಿಲ್ಲಾಡಳಿತ ಕ್ರಮಕ್ಕೆ ನೀರು ಮನೆ ಕೊಡಲು ಆಗದಿದ್ದರೆ...

ಕೊರಟಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಭ್ರಮ : ಸಾಧಕರಿಗೆ ಸನ್ಮಾನ

ನಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಸೃಷ್ಠಿಸಿಕೊಂಡು ಕಾರ್ಯನಿರ್ವಹಿಸಿ ಸಾಧಕರಾಗಿ ಹೊರಹೊಮ್ಮಿದ್ದಾರೆ ಎಂದು ಪ್ರಾಶುಂಪಾಲ ಈರಪ್ಪನಾಯಕ ಪ್ರಶಂಸೆ ವ್ಯಕ್ತಪಡಿಸಿದರು. ಕೊರಟಗೆರೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ವಾಣಿಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X