ತುಮಕೂರು

ತುಮಕೂರು | ಶಾಂತಿಯುತ ಧರಣಿ ಹತ್ತಿಕ್ಕಿದ ಜಿಲ್ಲಾಡಳಿತ: ಜಿಲ್ಲಾಧಿಕಾರಿ ವಿರುದ್ಧ ಹೆಚ್ಚಿದ ಆಕ್ರೋಶ

ಭೂಮಿ ಮತ್ತು ವಸತಿ ಹಕ್ಕು ಪತ್ರ ವಿತರಣೆಗೆ ಒತ್ತಾಯಿಸಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಶಾಂತಿಯುತ ಧರಣಿಯನ್ನು ಪೊಲೀಸ್ ಬಲ ಬಳಸಿ ಹತ್ತಿಕ್ಕಿದ ಜಿಲ್ಲಾಡಳಿತ ಕ್ರಮಕ್ಕೆ ನೀರು ಮನೆ ಕೊಡಲು ಆಗದಿದ್ದರೆ...

ಕೊರಟಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಭ್ರಮ : ಸಾಧಕರಿಗೆ ಸನ್ಮಾನ

ನಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಸೃಷ್ಠಿಸಿಕೊಂಡು ಕಾರ್ಯನಿರ್ವಹಿಸಿ ಸಾಧಕರಾಗಿ ಹೊರಹೊಮ್ಮಿದ್ದಾರೆ ಎಂದು ಪ್ರಾಶುಂಪಾಲ ಈರಪ್ಪನಾಯಕ ಪ್ರಶಂಸೆ ವ್ಯಕ್ತಪಡಿಸಿದರು. ಕೊರಟಗೆರೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ವಾಣಿಜ್ಯ...

ತುಮಕೂರು | “ನಮ್ಮ ಕನಸು, ನಮ್ಮ ತುಮಕೂರು ಶೃಂಗಸಭೆ” : ಜಿಲ್ಲೆಯ ಸಮಗ್ರ ಅಭಿವೃದ್ದಿ ಕುರಿತು ಚರ್ಚೆ

 “ನಮ್ಮ ಕನಸು, ನಮ್ಮ ತುಮಕೂರು” ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ನಡೆಯುತ್ತಿರುವ ಒಂದು ಪ್ರಾಮಾಣಿಕ ಪ್ರಯತ್ನ. ಇದರಲ್ಲಿ ಜಿಲ್ಲೆಯ ಪ್ರತಿಯೊಬ್ಬರು ಪಾಲ್ಗೊಳ್ಳುವಂತಾಗಬೇಕು ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು ತುಮಕೂರು ನಗರದ ತುಮಕೂರು...

ಹಾಂಗ್‌ಕಾಂಗ್‌ ಸಾಂಸ್ಕೃತಿಕ ಉತ್ಸವದಲ್ಲಿ ತುಮಕೂರಿನ ʼಸ್ವರವಿ ಕಲಾ ಕೇಂದ್ರʼದಿಂದ ಭರತನಾಟ್ಯ ಪ್ರದರ್ಶನ

ಹಾಂಗ್‌ಕಾಂಗ್‌ ವಿಶ್ವವಿದ್ಯಾಲಯ ಹಾಗೂ ಹಾಂಗ್‌ಕಾಂಗ್‌ ಸ್ಥಳೀಯ ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ಹಾಂಗ್‌ಕಾಂಗ್‌ನಲ್ಲಿ ಆಯೋಜಿಸಲಾಗಿದ್ದ ‘ಮಲ್ಟಿ-ಕಲ್ಚರಲ್ ಅಂಡ್ ಗ್ಲೋಬಲ್ ಡೈವರ್ಸಿಟಿ ಪ್ರಾಜೆಕ್ಟ್’ ಅಂತಾರಾಷ್ಟ್ರೀಯ ಸಾಂಸ್ಕೃತಿಕ ವೇದಿಕೆಯಲ್ಲಿ ತುಮಕೂರಿನ ಪ್ರತಿಷ್ಠಿತ ಕಲಾಸಂಸ್ಥೆ ಸ್ವರವಿ ಆರ್ಟ್ಸ್ ಫೌಂಡೇಶನ್...

ತುಮಕೂರು | ಸೂರಿಗಾಗಿ ಧರಣಿ ನಡೆಸುತ್ತಿದ್ದವರ ಮೇಲೆ ಪೊಲೀಸ್ ದಬ್ಬಾಳಿಕೆ; ಸಿರಿಮನೆ ನಾಗರಾಜ್ ಖಂಡನೆ

ಭೂಮಿ-ವಸತಿಗಾಗಿ ಧರಣಿ ನಡೆಸುತ್ತಿದ್ದ ದಲಿತ, ಅಲೆಮಾರಿ, ಆದಿವಾಸಿ, ಅಲ್ಪಸಂಖ್ಯಾತ ಸಮುದಾಯದವರ ಮೇಲೆ ನಡೆದಿರುವ ಪೊಲೀಸ್‌ ದಬ್ಬಾಳಿಕೆಯನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಂಸ್ಥಾಪಕ ಉಪಾಧ್ಯಕ್ಷ ಸಿರಿಮನೆ ನಾಗರಾಜ್ ತೀವ್ರವಾಗಿ...

ತುಮಕೂರು | ಅಲ್ಪ ಸಂಖ್ಯಾತರ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು: ಯು. ನಿಸಾರ್ ಅಹಮದ್

 ಮಕ್ಕಳ ಭವಿಷ್ಯವನ್ನು ರೂಪಿಸಲು ಶಿಕ್ಷಣವು ಪ್ರಮುಖ ಸಾಧನವಾಗಿದ್ದು, ಅಲ್ಪ ಸಂಖ್ಯಾತ ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ   ಯು. ನಿಸಾರ್...

ತುಮಕೂರು | ದತ್ತಾಂಶ ಸಂಗ್ರಹಣೆ ನಂತರ ವಿಳಂಬ ಮಾಡದೆ ಒಳ ಮೀಸಲಾತಿ ಜಾರಿ ಮಾಡಿ : ಡಾ.ವೈ.ಕೆ.ಬಾಲಕೃಷ್ಣ

ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿಗೆ ಸಂಬಂಧಿಸಿದಂತೆ ಮಾದಿಗ ಸಮುದಾಯದ 3 ದಶಕಗಳ ಹೋರಾಟ ಅಂತದಲ್ಲಿದ್ದು, ಮೇ.05 ರಿಂದ ಆರಂಭವಾಗಿರುವ ವಾಸ್ತಾವಿಕ ದತ್ತಾಂಶ ಸಂಗ್ರಹ ಸಮೀಕ್ಷೆಯ ವೇಳೆ ಮಾದಿಗ ಹಾಗೂ ಮಾದಿಗ ಸಂಬಂಧಿತ ಉಪ ಜಾತಿಗಳ...

ಗುಬ್ಬಿ | ಒಳ ಮೀಸಲಾತಿ ಕುರಿತ ಜನಗಣತಿಗೆ ಸಮರ್ಪಕ ಮಾಹಿತಿ ನೀಡಿ ಸಹಕರಿಸಿ : ತಹಶೀಲ್ದಾರ್ ಮನವಿ

ಒಳಮೀಸಲಾತಿ ಹಿನ್ನಲೆ ಸರಿಯಾದ ದತ್ತಾಂಶ ಸಂಗ್ರಹಕ್ಕೆ ಜನಗಣತಿ ಆರಂಭವಾಗಿದ್ದು ಸಾರ್ವಜನಿಕರು ಸಹಕರಿಸಿ ಗಣತಿದಾರರಿಗೆ ಸೂಕ್ತ ದಾಖಲೆ ಜೊತೆಗೆ ಸಮರ್ಪಕ ಮಾಹಿತಿ ನೀಡಿ ಗಣತಿ ಯಶಸ್ವಿಗೆ ಸಹಕರಿಸಿ ಎಂದು ತಹಶೀಲ್ದಾರ್ ಆರತಿ.ಬಿ ಮನವಿ ಮಾಡಿದರು. ಪಟ್ಟಣದ...

ಗುಬ್ಬಿ | ತುಮಕೂರಿನಲ್ಲಿ ಮೇ 8 ರಂದು ಜನಾಕ್ರೋಶ ಪ್ರತಿಭಟನೆಗೆ ಗುಬ್ಬಿಯಿಂದ 5 ಸಾವಿರ ಮಂದಿ : ಬಿಜೆಪಿ ಮುಖಂಡ ದಿಲೀಪ್ ಕುಮಾರ್

ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತಕ್ಕೆ ಬೇಸತ್ತ ಜನರು ಬಿಜೆಪಿ ಕರೆ ಕೊಟ್ಟಿರುವ ಮೇ 8 ರಂದು ತುಮಕೂರಿನಲ್ಲಿ ನಡೆಯುವ ಜನಾಕ್ರೋಶ ಪ್ರತಿಭಟನೆಗೆ ಪಕ್ಷಾತೀತವಾಗಿ ಭಾಗವಹಿಸಿ ತಮ್ಮ ಆಕ್ರೋಶ ಹೊರ ಹಾಕಲಿದ್ದಾರೆ. ಗುಬ್ಬಿ ತಾಲ್ಲೂಕಿನಿಂದ...

ಗುಬ್ಬಿ | ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸಮುದಾಯ ಸಹಕಾರ ಅತ್ಯಗತ್ಯ: ಡಿಡಿಪಿಐ ಮನ ಮೋಹನ್

ಸರ್ಕಾರಿ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಸಂವಾದ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಎಂಬ ವಿನೂತನ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಸಲಾಗಿದೆ ಎಂದು...

ಕೊರಟಗೆರೆ | ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ತಹಶೀಲ್ದಾರ್ ಕೆ.ಮಂಜುನಾಥ್ ಚಾಲನೆ

 ಭಾರತದ ಸಂವಿಧಾನ ಆಶಯ, ಸಮಾನತೆಯ ತತ್ವ ಆಧಾರದ ಮೇಲೆ ಅವಕಾಶದಿಂದ ವಂಚಿತರಾದವರಿಗೆ ಸರ್ಕಾರದ ಪ್ರತಿ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗವು ಪ.ಜಾತಿಗಳ...

ತುಮಕೂರು | ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

 ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಇ-ಶ್ರಮ್ ನೋಂದಣಿ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕಾರ್ಮಿಕರ ನೋಂದಣಿ ಹಾಗೂ ಅಂಬೇಡ್ಕರ್ ಕಾರ್ಮಿಕ ಸಹಾಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X