ತುಮಕೂರು

ತಿಪಟೂರು | ಸಾಂಸ್ಕೃತಿಕ ಶ್ರೀಮಂತಿಕೆಗೆ ಯಾವುದೂ ಸರಿಸಮವಲ್ಲ : ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ

ಸಾಂಸ್ಕೃತಿಕ ಶ್ರೀಮಂತಿಕೆಗೆ ಯಾವುದೂ ಸರಿಸಮವಲ್ಲ. ಆಧುನಿಕ ಕಾಲದಲ್ಲಿ ಶ್ರೀಮಂತಿಕೆಯ ಹೊಸ ಮಾನದಂಡವನ್ನು ನಾವು ತಿಳಿಯಬೇಕಾಗಿದೆ ಎಂದು ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ತಿಳಿಸಿದರು. ತಿಪಟೂರು ನಗರದ ಬಯಲು ರಂಗಮಂದಿರದಲ್ಲಿ  ಕಲಾಕೃತಿ , ತಿಪಟೂರು  ಧಾತ್ರಿ ರಂಗ ಸಂಸ್ಥೆ ಸಿರಿಗೇರಿ...

ತಿಪಟೂರು | ಭೂಮಿ ಸಂರಕ್ಷಣೆ ಎಲ್ಲರ ಕರ್ತವ್ಯ : ಸಿ. ಎಫ್. ಮಹಮ್ಮದ್ ಆರಿಫುಲ್ಲ

ಭೂಮಿಯನ್ನು ಸಂರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮಹಮ್ಮದ್ ಆರಿಫುಲ್ಲ ಸಿ.ಎಫ್ ತಿಳಿಸಿದರು. ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹೊಸ...

ತುರುವೇಕೆರೆ | ದೊಂಬರನಹಳ್ಳಿಯಲ್ಲಿ ಗಾವು ಸಿಗಿತ ತಡೆಯಲು ಪೋಲಿಸ್ ಸರ್ಪಗಾವಲು : ತಹಶೀಲ್ದಾರ್ ಎನ್.ಎ.ಕುಂಇ ಅಹಮದ್

 ತುರುವೇಕೆರೆ  ತಾಲೂಕಿನ ದೊಂಬರನಹಳ್ಳಿಯ ಗ್ರಾಮದೇವತೆ ಮುತ್ತಿನಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿ ಬಲಿ ಹಾಗೂ ಗಾವು ಸಿಗಿತ  ಮಾಡದಂತೆ ಸಾರ್ವಜನಿಕರು ಮಾಡಿಕೊಂಡ ಮನವಿಯ ಮೇರೆಗೆ ಗ್ರಾಮದಲ್ಲಿ ಪೋಲಿಸರ ಸರ್ಪಗಾವಲು ಹಾಕಲಾಗಿದೆ ಎಂದು ತಹಸೀಲ್ದಾರ್...

ತುಮಕೂರು | ಪರಿಶಿಷ್ಟ ಜಾತಿಯ ಉಪಜಾತಿಗಳ ದತ್ತಾಂಶ ಸಂಗ್ರಹಕ್ಕೆ ಮೇ 5 ರಿಂದ ಮನೆ-ಮನೆ ಸಮೀಕ್ಷೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ...

ತುಮಕೂರು | ಒಳಮೀಸಲಾತಿ ಸಮೀಕ್ಷೆ ಜಾಗೃತಿಗೆ ಮೇ 1 ರಿಂದ ಜನಾಂದೋಲನ : ಡಾ.ವೈ.ಕೆ.ಬಾಲಕೃಷ್ಣ

ಒಳಮೀಸಲಾತಿಗೆ ಸಂಬಂಧಿಸಿದಂತೆ ಜಿಲ್ಲೆಯ ಪರಿಶಿಷ್ಟ ಜಾತಿಯ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೇ 1 ರಿಂದ 7ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಒಳಮೀಲಾತಿ ಹೋರಾಟ ಸಮಿತಿಯಿಂದ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ...

ಗುಬ್ಬಿ | ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

ಪ್ರವಾಸಿ ತಾಣ ಪ್ರದೇಶಗಳಲ್ಲಿ ಒಂದಾದ ಜಮ್ಮು ಕಾಶ್ಮೀರದಲ್ಲಿ ನಡೆದ ಪ್ರವಾಸಿಗರ ಮೇಲಿನ ಘೋರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 30 ಜನರ ಹತ್ಯೆ ನಡೆದ ಘೋರ ಭಯೋತ್ಪಾದಕ ಕೃತ್ಯ ಖಂಡಿಸಿ ಗುಬ್ಬಿಯಲ್ಲಿ...

ತುಮಕೂರು | ಬೆಣಚಿಗೆರೆ ಗ್ರಾಮದಲ್ಲಿ ಹೊಯ್ಸಳರ ಕಾಲದ ಶಿಲಾ ಶಾಸನ ಪತ್ತೆ : 12 ನೇ ಶತಮಾನದ ಇತಿಹಾಸ ಬಿಚ್ಚಿಟ್ಟ ಶಾಸನ

ಹೊಯ್ಸಳರ ಕಾಲದಲ್ಲಿ ಅಗ್ರಹಾರವಾಗಿದ್ದ ಈ ಬೆಣಚಿಗೆರೆ ಗ್ರಾಮ ಬ್ರಹ್ಮಪುರ ಎಂಬ ಹೆಸರಿನ ಗ್ರಾಮವಾಗಿತ್ತು. ಬ್ರಹ್ಮೇಶ್ವರ ದೇವಾಲಯ ಇಲ್ಲಿ ಇತ್ತು ಎಂಬ ಉಲ್ಲೇಖದ ಈ ಶಿಲಾ ಶಾಸನ 12 ಶತಮಾನದ ಇತಿಹಾಸ ಬಿಂಬಿಸಿದೆ....

ಗುಬ್ಬಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯುತ್ ಸ್ಪರ್ಶವಾಗಿ ಶಿಕ್ಷಕ ಸಾವು : ಪರಿಹಾರ ನೀಡುವಂತೆ ರೈತ ಸಂಘ ಒತ್ತಾಯ

ಗ್ರಾಮ ಪಂಚಾಯಿತಿ ಅಬಿವೃದ್ದಿ ಅಧಿಕಾರಿಗಳು ಹಾಗೂ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಶಿಕ್ಷಕ ಲೋಕೇಶ್ ರಾವ್ ಎಂಬಾತ ಸಾವನ್ನಪ್ಪಿದ್ದು ಮುಂದಿನ ದಿನಗಳಲ್ಲಿ ಇಲಾಖೆಯ ಅಧಿಕಾರಿಗಳು ಎಚ್ಚೆತ್ತು ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ...

ಕೊರಟಗೆರೆ | ನಮ್ಮ ಕ್ಲಿನಿಕ್‌ ಚಿಕಿತ್ಸಾ ಕೇಂದ್ರ ಉದ್ಘಾಟನೆ

ತುರ್ತು ಸಂದರ್ಭಕ್ಕೆ ಅನುಕೂಲವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ನಮ್ಮ ಕ್ಲಿನಿಕ್ ಚಿಕಿತ್ಸಾ ಕೇಂದ್ರವನ್ನು ಆರಂಭಿಸಿದೆ. ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ಒಟ್ಟು 24 ನಮ್ಮ ಕ್ಲಿನಿಕ್‌ಗಳಿದ್ದು, ಕೊರಟಗೆರೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ನಮ್ಮ...

ತುರುವೇಕೆರೆ | ದೊಂಬರನಹಳ್ಳಿ ಮುತ್ತಿನಮ್ಮ ಜಾತ್ರೆಯಲ್ಲಿ ಗಾವು ಸಿಗಿತಕ್ಕೆ ತಡೆ ಬೀಳಲಿದೆಯಾ ? 

ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿಯ ದೊಂಬರನಹಳ್ಳಿ ಗ್ರಾಮದಲ್ಲಿ ಏ.22 ರಿಂದ 24 ರವರೆಗೆ ಗ್ರಾಮದೇವತೆಯಾದ ಮುತ್ತಿನಮ್ಮ ಜಾತ್ರಾ ಮಹೋತ್ಸವದಲ್ಲಿ ನಡೆಯುವ ಪ್ರಾಣಿ ಬಲಿ ಹಾಗೂ ಗಾವು ಸಿಗಿತ ಕೃತ್ಯವನ್ನು ತಡೆಯುವಂತೆ ತುರುವೇಕೆರೆ ತಹಶೀಲ್ದಾರ್...

ಗುಬ್ಬಿ | ಬೆಣಚಗೆರೆಯಲ್ಲಿ ಹೊಯ್ಸಳರ ಕಾಲದ ಶಾಸನ ಪತ್ತೆ

ಗುಬ್ಬಿ ತಾಲ್ಲೂಕಿನ‌ ನಿಟ್ಟೂರು ಹೋಬಳಿಯ ಬೆಣಚಗೆರೆಯಲ್ಲಿ ಮಣ್ಣಿನಲ್ಲಿ ಹುದುಗಿ ಹೋಗಿದ್ದ ಹನ್ನೆರಡನೇಯ ಶತಮಾನದ ಹೊಯ್ಸಳರ ಕಾಲದ ಶಾಸನವೊಂದು ದೊರೆತಿದೆ. ಇಲ್ಲಿನ ಅಗ್ರಹಾರ (ಬೆಣಚಗೆರೆ) ಗ್ರಾಮವನ್ನು ಇಲ್ಲಿನ ಬ್ರಾಹ್ಮಣರಿಗೆ ಮತ್ತು ಇಲ್ಲಿನ ಬ್ರಹ್ಮೇಶ್ವರ ದೇವಸ್ಥಾನಕ್ಕೆ...

ಗುಬ್ಬಿ | ಜಾತಿ ಗಣತಿ ಪುನರ್ ಪರಿಶೀಲಿಸಿ : ಶಾಸಕ ಎಸ್.ಆರ್.ಶ್ರೀನಿವಾಸ್

ಹಲವು ಜಾತಿ ಜನಾಂಗದಿಂದ ಅಪಸ್ವರ ಕೇಳಿ ಬಂದ ಹಿನ್ನಲೆ ವೈಜ್ಞಾನಿಕ ರೀತಿಯಲ್ಲಿ ಇರದ ಜಾತಿ ಗಣತಿ ಪುನರ್ ಪರಿಶೀಲಿಸಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಒತ್ತಾಯಿಸಿದರು. ಗುಬ್ಬಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X