ತುಮಕೂರು

ತುಮಕೂರು | ಶೋಷಿತರ ಬದಕು ಬದಲಿಸಿದ ʼಅಂಬೇಡ್ಕರ್ʼ ಕೋಚಿಂಗ್ ಸೆಂಟರ್

ಬಡವರು ಮತ್ತು ಶೋಷಿತ ಸಮುದಾಯದ ಮಕ್ಕಳಿಗೆ ಸರ್ಕಾರಿ ಉದ್ಯೋಗ ದೊರೆಯಬೇಕು ಎಂಬ ಉದ್ದೇಶದಿಂದ ಶುರುವಾದ ತುಮಕೂರಿನ ಡಾ. ಬಿ ಆರ್‌ ಅಂಬೇಡ್ಕರ್‌ ಕೋಚಿಂಗ್‌ ಸೆಂಟರ್‌ ಹಲವು ಶೋಷಿತರ ಬದುಕನ್ನು ಹಸನಾಗಿಸಿದೆ. 2014ರ ಏಪ್ರಿಲ್ ತಿಂಗಳಲ್ಲಿ...

ತಿಪಟೂರು | ಸಯದ್ ಮೆಹಮೂದ್‌ ಸೌಹಾರ್ದತೆಯ ಪ್ರತೀಕ : ಟೂಡಾ ಶಶಿಧರ್

 ಭಾವೈಕ್ಯತೆಗೆ ಹೆಸರಾಗಿದ್ದ ಸಯದ್ ಮೆಹಮೂದ್ ಅವರ ವ್ಯಕ್ತಿತ್ವ ಇಂದಿನ ಕಾರ್ಯಕ್ರಮಕ್ಕೆ ಪ್ರೇರಣೆಯಾಗಿದ್ದು, ಇಂತಹ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಸೌಹಾರ್ದತೆ ಹೆಚ್ಚಾಗುತ್ತದೆ ಎಂದು ಜನಸ್ಪಂದನಾ ಟ್ರಸ್ಟ್ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟೂಡಾ ಶಶಿಧರ್...

ಗುಬ್ಬಿ | ಏಪ್ರಿಲ್ 23 ರಂದು ಬೃಹತ್ ಜನಕ್ರಾಂತಿ ಸಮಾವೇಶ

ಏಪ್ರಿಲ್ 23 ರಂದು ಬೆಂಗಳೂರಿನಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜನ್ಮ ದಿನದ ಅಂಗವಾಗಿ ಕೋಮುವಾದ ದಿಕ್ಕರಿಸಿ, ಸಂವಿಧಾನ ರಕ್ಷಿಸಿ, ದಲಿತರ ಅಭಿವೃದ್ಧಿಗಾಗಿ ಬೃಹತ್ ಜನಕ್ರಾಂತಿ ಸಮಾವೇಶ ನಡೆಯಲಿದ್ದು,...

ತುಮಕೂರು | ಸಂಘಟನೆಗಳಿಗೆ ಸೈದ್ಧಾಂತಿಕ ಬದ್ಧತೆ ಬೇಕು : ಪ್ರೊ.ಕೆ. ದೊರೆರಾಜು

ವಿಜೃಂಭಣೆ ,ಅದ್ದೂರಿತನ ಮಹಾನ್ ವ್ಯಕ್ತಿಗಳ ಚಿಂತನೆಗಳನ್ನು ಆಚರಣೆಗೆ ತರುವ ಬದಲು ಅವರನ್ನು ಆರಾಧನೆಗಷ್ಟೇ ಸಿಮಿತಗೊಳಿಸಿ, ಅವರ ತತ್ವ-ಅದರ್ಶಕಗಳಿಗೆ ತದ್ವಿರುದ್ಧವಾದಂತಹ ನಡವಳಿಕೆಗಳನ್ನು ಅವರ ಅನುಯಾಯಿಗಳಿಂದಲೇ ಅನುಸರಿಸುತ್ತಿರುವ ಪರಿಸ್ಥಿತಿಯಲ್ಲಿ ನಾವಿಂದಿದ್ದೇವೆ ಎಂದು ಪ್ರೊ.ಕೆ. ದೊರೆರಾಜು ಮಾರ್ಮಿಕವಾಗಿ...

ತುಮಕೂರು | ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ : ಜಿಲ್ಲಾಧಿಕಾರಿಗಳಿಂದ ಚಾಲನೆ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 17 ರಿಂದ 29ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಕಾರ್ಯಕ್ರಮಕ್ಕೆ...

ತುಮಕೂರು | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ, ₹3 ಲಕ್ಷ ದಂಡ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ತುಮಕೂರು ಎಫ್‌ಟಿಎಸ್‌ಸಿ-1 ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿ ಆದೇಶಿಸಿದೆ. 2023ರ ನವೆಂಬರ್ 11ರಂದು ನೊಂದ ಬಾಲಕಿಯ...

ಗುಬ್ಬಿ | ಸಮಾನತೆ ಸಾಧಿಸುವುದು ಅಂಬೇಡ್ಕರ್ ಅವರ ತುಡಿತ : ಪಿಡಿಒ ಕೃಷ್ಣಮೂರ್ತಿ

ಸಮಾಜದಲ್ಲಿ ಅಸಮಾನತೆ ಹೋಗಲಾಡಿಸಿ ಜಾತಿ ಪದ್ಧತಿಯಿಂದ ಹೊರತಾಗಿ ಸಮಾಜದಲ್ಲಿ ತುಳಿತಕ್ಕೆ ಒಳಗಾದವರು, ಶೋಷಿತರನ್ನು ಮುಖ್ಯವಾಹಿನಿಗೆ ತರುವ ಮೂಲಕ ಸಮಾನತೆ ಸಾಧಿಸುವ ನಿರಂತರ ತುಡಿತ ಡಾ.ಬಿ.ಆರ್.ಅಂಬೇಡ್ಕರ್ ಅವರಲ್ಲಿತ್ತು ಎಂದು ಪಿಡಿಒ ಕೃಷ್ಣಮೂರ್ತಿ ತಿಳಿಸಿದರು. ಗುಬ್ಬಿ...

ಗುಬ್ಬಿ | ನಿಟ್ಟೂರು ಗ್ರಾಪಂ ಅಧ್ಯಕ್ಷರಾಗಿ ಮಂಗಳಗೌರಮ್ಮ ಉಪಾಧ್ಯಕ್ಷರಾಗಿ ನರಸಯ್ಯ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿಟ್ಟೂರು ಸದಸ್ಯೆ ಮಂಗಳಗೌರಮ್ಮ ಅಧ್ಯಕ್ಷರಾಗಿ, ನಿಟ್ಟೂರು ಮತ್ತೋರ್ವ ಸದಸ್ಯ ನರಸಯ್ಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು...

ಗುಬ್ಬಿ | ಉತ್ಪಾದನಾ ವೆಚ್ಚ ಅನುಸಾರ ರೈತರ ಬೆಳೆಗೆ ಬೆಲೆ ನಿಗದಿ ಮಾಡಿ : ರೈತಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಆಗ್ರಹ

ರೈತರು ಬೆಳೆದ ಬೆಳೆಯನ್ನು ರೋಡಿಗೆ ತಂದು ಬಿಸಾಡುವ ದೃಶ್ಯ ಎಲ್ಲರೂ ಕಂಡಿದ್ದಾರೆ. ಲಕ್ಷಾಂತರ ರೂ ಸಾಲ ಮಾಡಿಕೊಂಡು ನಿರಾಸೆ ಅನುಭವಿಸುತ್ತಾನೆ. ಈ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸಿ ರೈತರ ಉತ್ಪಾದನಾ ವೆಚ್ಚ...

ತುಮಕೂರು | ಪಂಚ ಗ್ಯಾರಂಟಿಗಳ ಕಿರು ಹೊತ್ತಿಗೆ ಸಚಿವರಿಂದ ಬಿಡುಗಡೆ

 ಸರ್ಕಾರವು 2 ವರ್ಷಗಳ ಅವಧಿಯನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ರಾಜ್ಯದ ಜನಹಿತಕ್ಕಾಗಿ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಹೊತ್ತಿಗೆಯನ್ನು...

ತುಮಕೂರು | ಭಾರತ ಭಾಗ್ಯವಿಧಾತನ ಅಪರೂಪದ ಛಾಯಾಚಿತ್ರ ಪ್ರದರ್ಶನ

 ಭಾರತ ರತ್ನ, ಸಂವಿಧಾನ ಶಿಲ್ಪಿ, ಭಾರತ ಭಾಗ್ಯವಿಧಾತ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ. ಪರಮೇಶ್ವರ...

ಗುಬ್ಬಿ | ಮೀಸಲಾತಿ ಪಡೆದು ಬೆಳೆದವರೇ ಮತ್ತೇ ಮೀಸಲಾತಿ ಪಡೆಯುತ್ತಾರೆ : ಶಾಸಕ ಎಸ್.ಆರ್.ಶ್ರೀನಿವಾಸ್.

ಸಂವಿಧಾನ ಬದ್ಧ ಮೀಸಲಾತಿ ಪಡೆದು ಸಮಾಜದಲ್ಲಿ ಬೆಳೆದು ಗುರುತಿಸಿಕೊಂಡವರೇ ಮರಳಿ ಮೀಸಲಾತಿ ಪಡೆಯುತ್ತಿರುವುದು ಸೋಜಿಗದ ಸಂಗತಿ. ಶೋಷಿತ ವರ್ಗ ಹಳ್ಳಿಗಾಡಿನಲ್ಲಿ ಬಡತನದಲ್ಲೇ ಬದುಕು ಸಾಗಿಸುತ್ತಿದ್ದಾರೆ. ಇಂತಹ ಜನರ ಬಾಳಿಗೆ ಬೆಳಕು ನೀಡುವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X