ಓದಿದ ಶಾಲೆ ಹಾಗೂ ಗ್ರಾಮವನ್ನು ಮರೆಯದೆ ಋಣ ತೀರಿಸುವಲ್ಲಿ ಹಳೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕೆಪಿಎಸ್ ಶಾಲೆಯ ಪ್ರಾಂಶುಪಾಲ ಡಾ. ವೆಂಕಟಾಚಲಯ್ಯ ತಿಳಿಸಿದರು.
ಗುಬ್ಬಿ ತಾಲೂಕಿನ ಸಿಎಸ್ ಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ...
ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಗ್ರಾಮದ ಮಹಾಲಕ್ಷ್ಮಿ ದೇವಿ ದೇಗುಲದಲ್ಲಿ ಇಂದು ವಿಶೇಷ ಪೂಜೆ ನೆರವೇರಿತು. ಮುಂಜಾನೆಯೇ ಶುರುವಾಗಿದ್ದ ಭಕ್ತರ ಆಗಮನ ಸಂಜೆಯ ತನಕ ಮುಂದುವರೆಯಿತು. ಶ್ರೀ ಮಹಾಲಕ್ಷ್ಮಿ ದೇವಿ ದರ್ಶನ ಪಡೆಯಲು ಜನಸಾಗರವೇ ಹರಿದು...
ಕೃಷಿ ಕೂಲಿ ಕಾರ್ಮಿಕರ ಕೊರತೆ ಇರುವ ಈ ಸಂದರ್ಭದಲ್ಲಿ ರೈತರು ಆಧುನಿಕ ತಂತ್ರಜ್ಞಾನದ ಯಂತ್ರಗಳ ಬಳಕೆ ಮಾಡಿಕೊಂಡು ವಾಣಿಜ್ಯ ಬೆಳೆ ಕೃಷಿ ನಡೆಸಬೇಕಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಕರೆ ನೀಡಿದರು.
ಗುಬ್ಬಿ ತಾಲ್ಲೂಕಿನ...
ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಸಮೀಪದ ವಿ.ಕೋಡಿಹಳ್ಳಿ ಗ್ರಾಮದಲ್ಲಿ ಮೂವರನ್ನು ಕಚ್ಚಿ ಗಾಯಗೊಳಿಸಿದ್ದ ಚಿರತೆಯನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಬಲೆ ಬೀಸಿ ಯಶಸ್ವಿಯಾಗಿ ಗುರುವಾರ ಸೆರೆ ಹಿಡಿದ್ದಾರೆ.
ಚಿರತೆ ಚಿಕ್ಕಕೆರೆ...
ನಮ್ಮ ಕನಸು, ನಮ್ಮತುಮಕೂರು, ಭವಿಷ್ಯದ ತುಮಕೂರು ಹೇಗಿರಬೇಕು ಎಂಬ ದೂರದೃಷ್ಟಿಯ ಹಿನ್ನೆಲೆಯಲ್ಲಿ ಹಾಲಪ್ಪ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಶೃಂಗಸಭೆಯಲ್ಲಿ ಬಹುತೇಕ ಸ್ವಾಮೀಜಿಗಳು ಈ ಜಿಲ್ಲೆಗೆ ಗಟ್ಟಿ ನಾಯಕತ್ವ ಅಗತ್ಯವಿದೆ.ಗೃಹ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿಯಾದರೆ,...
ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಯುದ್ದಕ್ಕೂ ಎಸೆದು ವಿಕೃತಿ ಮೆರೆದಿರುವ ಭೀಕರ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಸಮೀಪದ ಮುತ್ಯಾಲಮ್ಮ ದೇವಾಲಯದ...
ಗುಬ್ಬಿ ತಾಲ್ಲೂಕಿನಲ್ಲಿ ಹಲವು ಕಡೆ ಚಿರತೆ ಕಾಣಿಸಿಕೊಂಡು ಸಿ.ಎಸ್.ಪುರ ಸಮೀಪದ ವಿ.ಕೋಡಿಹಳ್ಳಿ ಚಿಕ್ಕಕೆರೆ ಬಾರೆ ಬಳಿ ಸ್ಥಳೀಯ ರೈತರ ಮೇಲೆರಗಿ ಮೂರು ಮಂದಿಗೆ ಗಂಭೀರ ಗಾಯಗೊಳಿಸಿದೆ. ಈ ಜೊತೆಗೆ ನೆರಳೇಕೆರೆ ಗ್ರಾಮದ ಬಳಿ...
ಭಾರತ ದೇಶ ಜಿಡಿಪಿಯಲ್ಲಿ ನಾಲ್ಕನೇ ಸ್ಥಾನವಿದ್ದು 2050 ರ ವೇಳೆಗೆ ಮೂರನೇ ಸ್ಥಾನಕ್ಕೆ ಜಿಗಿಯಲಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ಗುಬ್ಬಿ ತಾಲೂಕಿನ ಕೆ ಜಿ ಟೆಂಪಲ್...
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಆಶಯದಂತೆ ಆತನ ಪಾಲು ದೊರೆಯಬೇಕು ಎಂಬ ಸಾಮಾಜಿಕ ನ್ಯಾಯದ ತತ್ವಕ್ಕೆ ಒತ್ತು ನೀಡಿ ನ್ಯಾ.ನಾಗಮೋಹನ್ ದಾಸ್ ಅವರು ಒಳಮೀಸಲಾತಿ ಕುರಿತಂತೆ ನೀಡಿರುವ ಶಿಫಾರಸ್ಸುಗಳನ್ನು ಸ್ವಾಗತಿಸುತ್ತಾ,ಆಗಸ್ಟ್ 11 ರಿಂದ...
ಹಾಗಲವಾಡಿ ಕೆರೆಗೆ ನೀರು ಪೂರೈಕೆಗೆ ಈಗಾಗಲೇ ಎಲ್ಲಾ ತಾಂತ್ರಿಕ ಸಮಸ್ಯೆ ಬಗೆಹರಿಸಲಾಗಿದೆ. ಕೊನೆಯ 6 ಕಿಮೀ ದೂರದ ಕಾಮಗಾರಿಗೆ ಕೆಲ ರೈತರಿಂದ ತೊಡಕಾದ ಹಿನ್ನಲೆ ನಾನೇ ಖುದ್ದು ರೈತರೊಟ್ಟಿಗೆ ಚರ್ಚಿಸುತ್ತೇನೆ. ಹೇಮಾವತಿ...
ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮಪಂಚಾಯಿತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ. ಕಾಮಗಾರಿ ಮಾಡದೆಯೇ ಬಿಲ್ ಪಡೆಯಲಾಗಿದೆ, ಸರ್ಕಾರ ಕೂಡಲೇ ಸಮಗ್ರ ತನಿಖೆ ನಡೆಸಬೇಕು ಎಂದು ಕುಪ್ಪಾಳು ಗ್ರಾಮಪಂಚಾಯಿತಿ ಅಧ್ಯಕ್ಷೆ ಗಾಯಿತ್ರಿ...