ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ತುಮಕೂರಿನ ವಿದ್ಯಾನಿಧಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಶ್ರೀಲಕ್ಷ್ಮೀ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ತುಮಕೂರಿನ ಅಕ್ಕಿ ವ್ಯಾಪಾರಿ ರಾಜು...
ತುಮಕೂರು ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ ಮಧುಗಿರಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರಿನಿಂದ ಸಂಭವಿಸಿದ ಸಾವಿನ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳ ಬಗ್ಗೆ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ...
ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಎಂದು ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟರು.
ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು...
ಇತಿಹಾಸ ಪ್ರಸಿದ್ಧ ಶ್ರೀ ಬೇಟೆರಾಯಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಸೋಮವಾರ ನಡೆದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಐದು ದಿನಗಳ ಕಾಲ ವಿವಿಧ ಕೈಂಕರ್ಯಗಳಿಂದ ನಡೆಯುವ ಜಾತ್ರೆಯಲ್ಲಿ ಸ್ವಸ್ತಿ ವಾಚನ, ಮೃತಿಕಾ ಸಂಗ್ರಹಣ,...
ಒಳಮೀಸಲಾತಿ ಹೋರಾಟಕ್ಕೆ 2024ರ ಆಗಸ್ಟ್ 01ರ ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ ತೀರ್ಪು ದೊಡ್ಡ ಶಕ್ತಿ ನೀಡಿದೆ.ತೀರ್ಪಿನ ಫಲವಾಗಿಯೇ ಈ ಬಗ್ಗೆ ಮಾತನಾಡಲು ಹಿಂಜರಿಯುತ್ತಿದ್ದ ರಾಜಕಾರಣಿಗಳು ಮಾತನಾಡುವಂತಾಗಿದೆ.ಒಳಮೀಸಲಾತಿ ಜಾರಿ ನಿಟ್ಟಿನಲ್ಲಿ ಇದೊಂದು ದೊಡ್ಡ...
ಪದಾರ್ಥಗಳ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ರಾಜ್ಯ ಕಾಂಗ್ರೆಸ್‌ನ ಭಂಡ, ಮೊಂಡು ಸರ್ಕಾರ ಬೆಲೆ ಏರಿಕೆ ಮಾಡುತ್ತಲೇ ಜನರಿಗೆ ಒಂದರ ಮೇಲೊಂದರಂತೆ ಬರೆ ಎಳೆಯುತ್ತಲೇ ಇದೆ ಎಂದು ಶಾಸಕ...
ತುಮಕೂರು ನಗರದಲ್ಲಿ ಏಪ್ರಿಲ್ 14ರಂದು ನಡೆಯಲಿರುವ ಜಿಲ್ಲಾ ಮಟ್ಟದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಆಯೋಜಿಸಬೇಕು ಎಂದು ವಿವಿಧ ದಲಿತ ಮುಖಂಡರು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ...
ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ 2024 ಮಸೂದೆಯನ್ನು ಮಂಡಿಸಲಾಗಿದ್ದು, ಈ ಮಸೂದೆ ಸಂವಿಧಾನ ವಿರೋಧಿಯಾಗಿದೆ. ಸಮುದಾಯದ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಆರೋಪಿಸಿದ್ದಾರೆ.
ವಕ್ಫ್ ತಿದ್ದುಪಡಿ...
ಪುಸ್ತಕ ಪ್ರಕಾಶನ ಉದ್ಯಮವಾಗಿ ಕೋಟ್ಯಾಂತರ ರೂ ವ್ಯವಹಾರ ನಡೆಸುತಿದ್ದು,ಸಾಹಿತಿಗಳ ಗುಂಪು ಗಾರಿಕೆ,ಪುಸ್ತಕ ಪ್ರಕಾಶನದಲ್ಲಿಯೂ ಮುಂದುವರೆದಿದ್ದು, ಇದಕ್ಕೆ ಇತ್ತೀಚಗೆ ವಿಧಾನಸೌಧದಲ್ಲಿ ಆಯೋಜಿಸಿದ್ದ ಪುಸ್ತಕ ಮೇಳವೇ ಸಾಕ್ಷಿ ಎಂದು ಕಥೆಗಾರ, ಪತ್ರಕರ್ತ ರಘುನಾಥ ಚ.ಹ. ಅಭಿಪ್ರಾಯಪಟ್ಟರು.
ತುಮಕೂರು...
ಪಾವಗಡ ತಾಲೂಕಿನ ವ್ಯಾಪ್ತಿಯಲ್ಲಿರುವ ಹಲವು ಗ್ರಾಮ ಪಂಚಾಯತಿಗಳಲ್ಲಿ 'ಪಿಡಿಒ'ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಿಜೆಪಿಗರು ಆರೋಪಿಸಿದ್ದಾರೆ. ಪಾವಗಡ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿ ಜಾನಕಿರಾಂ ಅವರಿಗೆ ದೂರು ಸಲ್ಲಿಸಿದ್ದಾರೆ.
ಪಾವಗಡದ ಕಸಬಾ ಹೋಬಳಿಯಲ್ಲಿರುವ...
ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಮಹಿಳಾ ನೌಕರರಿಗೆ ಖಾಯಂ ನೌಕರರಂತೆಯೇ ಹೆರಿಗೆ ರಜೆ, ಹೆರಿಗೆ ಭತ್ಯೆ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇನೆಂದು ಮಹಿಳಾ ಆಯೋಗದ...
ಮಹಿಳೆಯೊಬ್ಬರು ತನ್ನ ಇಬ್ಬರು ವಿಶೇಷಚೇತನ ಮಕ್ಕಳನ್ನು ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಆದಲಗೆರೆ ಗ್ರಾಮದ ನಿವಾಸಿ ವಿಜಯಲಕ್ಷ್ಮಿ ಅವರು ತಮ್ಮ ಮಕ್ಕಳನ್ನು ಕೊಂದು...