ಒಳ ಮೀಸಲಾತಿ ನೀಡುವಲ್ಲಿ ಉದ್ಭವವಾಗಿರುವ ಅನುಮಾನವನ್ನು ಪರಿಹರಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ರಾಜ್ಯದಲ್ಲಿರುವ ಪ್ರತಿ ದಲಿತ ಸಮುದಾಯದ ಮನೆಗಳಿಗೆ ತೆರಳಿ ಜಾತಿ...
ಒಳಮೀಸಲಾತಿಗೆ ಸಂಬಂಧಿಸಿದಂತೆ ಎಂಪಿರಿಕಲ್ ಡೇಟಾ ಸಂಗ್ರಹಕ್ಕೆ ನ್ಯಾ.ನಾಗಮೋಹನ್‌ದಾಸ್ ಸಮಿತಿ ಶೀಘ್ರದಲ್ಲಿಯೇ ಸಮೀಕ್ಷೆ ಆರಂಭಿಸಲಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮುದಾಯದ ಮುಖಂಡರು ಸಭೆ ಸೇರಿ, ಸಮೀಕ್ಷೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚೆ...
ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಗುರುವಾರ ನಡೆದಿದೆ.
ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿಯ ಆದಲಗೆರೆ ಗ್ರಾಮದಲ್ಲಿ ವಾಸವಾಗಿದ್ದ...
ಮಕ್ಕಳಿಗೆ ಚೈತನ್ಯ ತುಂಬಲು ಬೇಸಿಗೆ ಶಿಬಿರಗಳು ಸಹಕಾರಿಯಾಗಲಿದೆ ಎಂದು ಲೇಖಕಿ ಹಾಗೂ ಸಹ ಪ್ರಾಧ್ಯಾಪಕಿ ಡಾ.ಗೀತಾ ವಸಂತ ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯ ಸಹಕಾರದೊಂದಿಗೆ ಆಯೋಜಿಸಿದ್ದ ಕುಣಿಯೋಣ ಬಾರಾ, ಕಲಿಯೋಣ ಬಾರ ಎಂಬ 40 ದಿವಸಗಳ...
ತುಮಕೂರು ನಗರದ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಹಳೆ ವಿದ್ಯಾರ್ಥಿ ಪ್ರಣವ್ ನಟನೆ ಮತ್ತು ನಿರ್ಮಾಣದ ʼಅಂತರ್ಯಾಮಿʼ ಚಿತ್ರದ ಪೋಸ್ಟರ್‌ನ್ನು ಗೃಹ ಸಚಿವ ಹಾಗೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ....
ಬಂಡಾಯ ಸಾಹಿತ್ಯ ಸಂಘಟನೆಯ ತುಮಕೂರು ಜಿಲ್ಲಾ ಘಟಕದ ಸಂಚಾಲಕರೂ ಆಗಿರುವ ಲೇಖಕ, ಪ್ರಾಧ್ಯಾಪಕ ಡಾ. ಓ ನಾಗರಾಜು ಅವರು ರಚಿಸಿರುವ ʼಹಿಂದೂಪುರʼ ಕಾದಂಬರಿಯ ಜನಾರ್ಪಣೆ ಕಾರ್ಯಕ್ರಮ ಶನಿವಾರ (ಏ.5)ದಂದು ತುಮಕೂರು ನಗರದ ಕನ್ನಡ...
ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಹತ್ಯೆಗೆ ಸುಪಾರಿ ನೀಡಲಾಗಿತ್ತು ಎಂಬ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.
ತುಮಕೂರಿನ ಕ್ಯಾತಸಂದ್ರ ಠಾಣೆಯಲ್ಲಿ ಆರೋಪಿ...
ಸಹಕಾರ ಸಚಿವ ಕೆ ಎನ್ ರಾಜಣ್ಣ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ಕೊಲೆ ಸಂಚು ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್ ಸೋಮ ಮತ್ತು ಇನ್ನೋರ್ವ ಆರೋಪಿ ಅಮಿತ್ ಬುಧವಾರ...
ಫಲಾನುಭವಿಗಳಿಗೆ ವಿವಿಧ ಇಲಾಖೆ, ನಿಗಮಗಳಡಿ ಅನುಷ್ಠಾನವಾಗುವ ಸಾಲ ಸೌಲಭ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬ್ಯಾಂಕುಗಳ ಮೂಲಕ ತಲುಪಿಸಲಾಗುತ್ತಿದ್ದು, ಈ ಸೌಲಭ್ಯಗಳಲ್ಲಿ ಆಯ್ಕೆಯಾಗಿರುವ ರೈತರು, ಬಡವರು, ಮಹಿಳೆಯರು ಹಾಗೂ ನಿರ್ಗತಿಕರ ಅರ್ಜಿಗಳಿಗೆ ಆದ್ಯತೆಯ...
ಕೊರಟಗೆರೆ ತಾಲ್ಲೂಕಿನ ಹೂಲೀಕುಂಟೆ, ತುಂಬಾಡಿ ಹಾಗೂ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಲಾದ ಶಾಲಾಭಿವೃದ್ದಿ ಕಾಮಗಾರಿಗಳು, ಬೂದು ನೀರು ನಿರ್ವಹಣಾ ಕಾಮಗಾರಿಗಳು ಹಾಗೂ ಜಲ ಜೀವನ್ ಮಿಷನ್ ಗ್ರಾಮೀಣ...
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬುಧವಾರ ಭೇಟಿ ನೀಡಿ, ಅಲ್ಲಿನ ವಿವಿಧ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು.
ಕಳ್ಳಂಬೆಳ್ಳ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು,...
ತಿಪಟೂರು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರ ಈ ನಾಡಿನ ಶೈವ-ವೈಷ್ಣವ ಧರ್ಮ ಸಂಗಮದ ಪರಮ ಪಾವನ ಪುಣ್ಯಕ್ಷೇತ್ರದ ಏಳನೆಯ ಶ್ರೀ ಗುರುಪರ ದೇಶಿಕೇಂದ್ರ ಮಹಾ ಸ್ವಾಮೀಜಿಯವರ ಜನ್ಮ ವರ್ಧಂತಿ ಮಹೋತ್ಸವವನ್ನು ಆಚರಿಸಲಾಗುವುದು ಎಂದು ಹಿರಿಯ...