ತುಮಕೂರು

ತುಮಕೂರು | ಹುಣಸೆ ಹಣ್ಣು, ಬೀಜಕ್ಕೆ ಭಾರೀ ಬೇಡಿಕೆ; ಬೆಳೆಗಾರರ ಮುಖದಲ್ಲಿ ಮಂದಹಾಸ

ತುಮಕೂರು ಜಿಲ್ಲೆಯಲ್ಲಿ ಹುಣಸೆ ಸುಗ್ಗಿ ಆರಂಭವಾಗಿದೆ. ಬರದ ನಾಡಿನ ಬಂಗಾರವಾಗಿರುವ ಹುಣಸೆಯಿಂದ ಈ ಬಾರಿ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಹೌದು.. ಮಾರುಕಟ್ಟೆಯಲ್ಲಿ ಹುಣಸೆ ಹಣ್ಣಿನ ಧಾರಣೆ ನಿರಂತರವಾಗಿ ಏರುತ್ತಲೇ ಸಾಗಿದೆ. ತುಮಕೂರು ಎಪಿಎಂಸಿ...

ತುಮಕೂರು | ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ : ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತರ್ ರಂಜಾನ್ ಹಬ್ಬವನ್ನು ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ತುಮಕೂರು ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕಾರದಿಂದ...

ಪುಸ್ತಕ ಅವಲೋಕನ | ಸಮತೆಯ ಹಾಡು ಹಾಡಿದ “ತೊಗಲಯೋಗಿ”

ಜಾತಿ-ತಾರತಮ್ಯ ಈ ಸಮಾಜದ ಕಾಯಿಲೆ ಇದು ನೆನ್ನೆ ಮೊನ್ನೆಯದಲ್ಲ ಬದಲಾಗಿ ಬಹಳ ಹಿಂದಿನಿಂದಲೂ ಬಂದಿರುವ ಕ್ರೌರ್ಯ. ಈ ಹೊತ್ತಿನಲ್ಲಿ ಮೇಲ್ನೋಟಕ್ಕೆ ಎಲ್ಲವೂ ಬದಲಾಗಿರುವ ಹಾಗೆ ಕಂಡರೂ ದಲಿತರ ಶೋಷಣೆ ಮುಂಚಿನಷ್ಟೇನೂ ಇಲ್ಲ ಎನ್ನುವುದು...

3,500 ಕೋಟಿ ರೂಪಾಯಿ ಹೂಡಿಕೆಯಿಂದ 8 ಜಿಲ್ಲೆಗಳ 24,954 ಮಂದಿಗೆ ಉದ್ಯೋಗ ಸೃಷ್ಟಿ: ಎಂ ಬಿ ಪಾಟೀಲ್‌

ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು 69 ಯೋಜನೆಗಳ ಒಟ್ಟು ₹3,500 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ವಿವಿಧ...

ತುಮಕೂರು | ಡಿಜಿಟಲ್ ಮಾಧ್ಯಮವನ್ನು ಸಮಾಜದ ಒಳಿತಿಗೆ ಬಳಸಿ : ಸಾಹೇ ವಿವಿ ಕುಲಪತಿ ಡಾ.ಲಿಂಗೇಗೌಡ

 ತಂತ್ರಜ್ಞಾನದ ಆವಿಷ್ಕಾರದಿಂದಾಗಿ ಡಿಜಿಟಲ್ ಮಾಧ್ಯಮದ ಮಜಲುಗಳು ವ್ಯಾಪಕವಾಗಿದ್ದು, ಪತ್ರಿಯೊಬ್ಬರಿಗೂ ಇದರ ಸೇವೆ ಸಿಗುತ್ತಿದೆ. ಸಮಾಜದ ಒಳಿತಿಗಾಗಿ ಮಾತ್ರ ಈ ಮಾಧ್ಯಮಗಳನ್ನು ಬಳಸಿಕೊಳ್ಳಿ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಪತಿ ಡಾ.ಲಿಂಗೇಗೌಡ ತಿಳಿಸಿದರು. ತುಮಕೂರು ನಗರದ ಎಸ್...

ತುಮಕೂರು | ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ರೈತರಿಂದ ಪ್ರತಿಭಟನೆ : ತಹಶೀಲ್ದಾರ್ ವರ್ಗಾವಣೆಗೆ ಒತ್ತಾಯ

ಬಗರ್‌ ಹುಕ್ಕುಂ ಸಮಸ್ಯೆ ಬಗೆಹರಿಸದೆ ರೈತರನ್ನು ಅವಮಾಾನಿಸಿ,  ರೈತರ ಮೇಲೆ ಗೂಂಡಾ ವರ್ತನೆ ತೋರಿದ ಗುಬ್ಬಿ ಶಾಸಕ ಶ್ರೀನಿವಾಸ್  ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು. ಗುಬ್ಬಿ ತಹಶೀಲ್ದಾರ್ ಅವರನ್ನು ಕೂಡಲೇ ವರ್ಗಾವಣೆ ಮಾಡಬೆಕು ಎಂದು...

ತುಮಕೂರು | ಸಾಮಾಜಿಕ ಮಾಧ್ಯಮವನ್ನೇ ಅಭಿವ್ಯಕ್ತಿ ಮಾಧ್ಯಮವಾಗಿ ಬಳಸಿ : ಡಾ. ಎಚ್.ವಿ.ವಾಸು

 ಸುದ್ದಿಗಳೇ ಮನರಂಜನೆ ಆಗುತ್ತಿರುವ ಸಂದರ್ಭದಲ್ಲಿ ನ್ಯೂಸ್ ನೋಡುವವರ ಸಂಖ್ಯೆಯೇ ಗಣನಿಯವಾಗಿ ಇಳಿಕೆಯಾಗುತ್ತಿದೆ. ಯುವಜನತೆ ವಿದ್ಯಾರ್ಥಿ ದೆಸೆಯಲ್ಲೇ ತಮ್ಮ ಸಾಮಾಜಿಕ ಮಾಧ್ಯಮವನ್ನು ಅಭಿವ್ಯಕ್ತಿ ಮಾಧ್ಯಮವಾಗಿ ಮಾಡಿಕೊಳ್ಳಬೇಕು ಎಂದು ಈದಿನ ಡಾಟ್ ಕಾಮ್ ಸಮುದಾಯ ವಿಭಾಗದ...

ಕೆನಡಾ ಸಂಸದ ಕನ್ನಡಿಗ ಚಂದ್ರ ಆರ್ಯಗೆ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ

ಕರ್ನಾಟಕ ಮೂಲದ ಕೆನಡಾ ಸಂಸದರಾದ ಚಂದ್ರ ಆರ್ಯ ಅವರಿಗೆ ಕೆನಡಾದ ಲಿಬರಲ್‌ ಪಕ್ಷವು, ಲಿಬರಲ್‌ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್‌ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಿದೆ. ಭಾರತದ ಸರ್ಕಾರದ ಜೊತೆಗೆ ಸಂಪರ್ಕ...

ಗುಬ್ಬಿ | ತಾಲೂಕು ಮಟ್ಟದ ದಲಿತರ ಕುಂದು ಕೊರತೆ ಸಭೆ : ಪ್ರಸ್ತಾಪವಾದ ಸಮಸ್ಯೆಗೆ ಶಾಸಕರಿಂದ ಸೂಕ್ತ ಉತ್ತರ

ದಲಿತರ ಕುಂದು ಕೊರತೆಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆಯಲ್ಲಿ ಪ್ರಸ್ತಾಪವಾದ ಹಲವು ಸಮಸ್ಯೆಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಸೂಕ್ತ ಉತ್ತರ ನೀಡಿ ಪರಿಹಾರವನ್ನು ಸೂಚಿಸಿದರು. ಪಟ್ಟಣದ...

ತುಮಕೂರು | ಓದಿನಿಂದಷ್ಟೇ ಉತ್ತಮ ಬರವಣಿಗೆ ಸಾಧ್ಯ : ಡಿ.ಉಮಾಪತಿ

ಪತ್ರಕರ್ತರಿಗೆ ಭಾಷೆ, ಜಾತಿ, ಲಿಂಗ ಸೂಕ್ಷ್ಮತೆಯ ಅರಿವು ಇರಬೇಕು ಎಂದು ಈದಿನ ಡಾಟ್ ಕಾಮ್ ಕನ್ಸಲ್ಟೆಂಟ್ ಎಡಿಟರ್ ಡಿ.ಉಮಾಪತಿ ಅಭಿಪ್ರಾಯಪಟ್ಟರು. ತುಮಕೂರು ನಗರದ ಎಸ್ಎಸ್ಐಟಿ ಕ್ಯಾಂಪಸ್ ಆವರಣದಲ್ಲಿ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್...

ತುಮಕೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ : ಮುಂಜಾಗ್ರತೆವಹಿಸಲು ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ

 ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ತುಮಕೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಇದರಿಂದ ಬಿಸಿ ಶಾಖದ ಅಲೆಯಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ...

ಸಾರ್ವಕಾಲಿಕ ದಾಖಲೆ ಬರೆದ ಕೊಬ್ಬರಿ ಧಾರಣೆ; ತಿಪಟೂರು ರೈತರು ಫುಲ್‌ ಖುಷ್

ಈ ಬಾರಿ ಯುಗಾದಿ ಹಬ್ಬ ಕಲ್ಪತರು ನಾಡು ತಿಪಟೂರಿನ ತೆಂಗು ಬೆಳೆಗಾರರಿಗೆ ಭರ್ಜರಿ ಖುಷಿ ಸುದ್ದಿ ತಂದಿದೆ. ತಾಲೂಕಿನಲ್ಲಿ ಕ್ವಿಂಟಲ್‌ಗೆ 19 ಸಾವಿರ ದಾಟುವ ಮೂಲಕ ಕೊಬ್ಬರಿ ಧಾರಣೆ ಸಾರ್ವಕಾಲಿಕ ದಾಖಲೆ ಬರೆದಿದೆ. ನಿರಂತರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X