ದೇಶದ ಪ್ರಜೆಗಳು ಪ್ರಮಾಣಿಕವಾಗಿ ತೆರಿಗೆಯನ್ನು ಸರ್ಕಾರಕ್ಕೆ ಸಲ್ಲಿಸಿದಾಗ ಮಾತ್ರ ದೇಶದ ಆರ್ಥಿಕ ವ್ಯವಸ್ಥೆ ಸದೃಢವಾಗಿ ಅಭಿವೃದ್ಧಿಯತ್ತ ಮುಂದೆ ಸಾಗುತ್ತದೆ ಎಂದು ತುಮಕೂರು ವಿಭಾಗದ ಆದಾಯ ತೆರಿಗೆ ಇಲಾಖೆಯ ಅಧಿಕಾರಿ ಅರುಣ್ ಕುಮಾರ್ ತಿಳಿಸಿದರು.
ತುಮಕೂರು...
ಬಗರ್ ಹುಕ್ಕುಂ ಸಾಗುವಳಿ ಹಾಗೂ ಭೂಹೀನ ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರತಿಭಟಿಸಿದ ರೈತರನ್ನು ಹಾಗೂ ರೈತರ ಚಳುವಳಿಯನ್ನು ಅಪಮಾನಿಸಿದ ಗುಬ್ಬಿ ತಾಲ್ಲೂಕು ತಹಶೀಲ್ದಾರ್ ಕ್ಷಮೆ ಕೇಳುವಂತೆ ಒತ್ತಾಯಿಸಿ ಮಂಗಳವಾರ ಗುಬ್ಬಿ...
ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ವೇತನಕ್ಕೂ ಒಳಪಡಿಸಿದ ಈ ಸಂದರ್ಭದಲ್ಲಿ ಸರ್ಕಾರ ಜಾರಿ ಮಾಡಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ವೇತನ ನಿಗದಿ ಮಾಡಿರುವುದು ಸಂವಿಧಾನಾತ್ಮಕವಲ್ಲ ಎಂದು ತುರುವೇಕೆರೆ...
ಜಮೀನು ಮಂಜೂರು ಮಾಡಿಸುವ ಆಮಿಷ ತೋರಿಸಿ ಮುಗ್ಧ ರೈತರನ್ನು ವಂಚಿಸಿ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಕೆಲ ಸಂಘಗಳು ಮುಂದಾಗಿವೆ. ಈಗಾಗಲೇ ಯಾವುದೇ ದಾಖಲೆ ಇಲ್ಲದ ಆರು ಸಾವಿರ ಅರ್ಜಿಗಳನ್ನು ತಾಲ್ಲೂಕು ಕಚೇರಿಗೆ...
ಭೂಮಿಗಾಗಿ ರೈತರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿ ಪ್ರಾಂತ ರೈತ ಸಂಘದ ಸದಸ್ಯರನ್ನು ನಿಂದಿಸಿ ಆರೋಪ ಮಾಡಿದ ತಹಶೀಲ್ದಾರ್ ಕ್ಷಮೆ ಕೇಳಬೇಕು. ಭೂಮಿಗೆ ಸಲ್ಲಿಸುವ ಅರ್ಜಿ ಸ್ವೀಕರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ...
ತುಮಕೂರು ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಈದಿನ ಡಾಟ್ ಕಾಮ್‌ನಿಂದ ಮಾರ್ಚ್ 27 ಮತ್ತು 28ರಂದು 'ಡಿಜಿಟಲ್ ಮಾಧ್ಯಮ: ಸವಾಲು ಮತ್ತು ಸಾಧ್ಯತೆಗಳು' ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ
ತುಮಕೂರು...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಸಮೀಪವಿರುವ ಬ್ಯಾಡಗೆರೆ ಗ್ರಾಮದಲ್ಲಿ ದಿಢೀರ್ ಪ್ರತ್ಯಕ್ಷವಾದ ಕಾಡುಪಾಪವೊಂದನ್ನು ಸ್ಥಳೀಯರು ಹಿಡಿದು ಮತ್ತೆ ಕಾಡಿಗೆ ಬಿಟ್ಟಿರುವ ಘಟನೆ ನಡೆದಿದೆ.
ಸದಾ ಭಯ ಮತ್ತು ನಾಚಿಕೆ ಸ್ವಭಾವದ ಪ್ರಾಣಿಯಾದ ಕಾಡುಪಾಪ...
ಹಾಡಹಗಲೇ ಕಾರಿನ ಕಿಡಕಿ ಹೊಡೆದು ಕಾರಿನಲ್ಲಿದ್ದ ಬರೋಬ್ಬರಿ 15 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದ ಘಟನೆ ಕೆಲ ತಿಂಗಳ ಹಿಂದೆ ಗುಬ್ಬಿ ಪಟ್ಟಣದ ಎಪಿಎಂಸಿ ಆವರಣದ ಕಛೇರಿ ಮುಂದೆ ನಡೆದಿತ್ತು. ಈ ಪ್ರಕರಣದ...
ಖಾಸಗೀ ಶಾಲೆಗಳ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೆಲವೆಡೆಯಂತೂ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಹಾವಳಿಗೆ ಸೆಡ್ಡು ಹೊಡೆಯುವಂತೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಸರ್ಕಾರಿ ಶಾಲೆಗಳನ್ನು ಉಳಿಸಲು...
ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಬರುವ ಬೈಪಾಸ್ ರಸ್ತೆಯಲ್ಲಿ ಕಳ್ಳಿಪಾಳ್ಯ ಗೇಟ್ ನಿಂದ ಅಡಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ತಾರು ಗ್ರಾಮಗಳಿಗೆ ಪ್ರವೇಶಿಸುವ ಬಹು ಅವಶ್ಯ ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ...
ದಲಿತ ಹಾಗೂ ಹಿಂದುಳಿದ ವರ್ಗದ ಅಧಿಕಾರಿಗಳನ್ನು ಟಾರ್ಗೆಟ್ ಮಾಡುವ ಜಿಪಂ ಸಿಇಓ ಜಿ.ಪ್ರಭು ಅವರ ಮೇಲೆ ನಿರಂತರವಾಗಿ ದಲಿತ ಮುಖಂಡರು ಜಿಲ್ಲೆಯಾದ್ಯಂತ ಸುದ್ದಿಗೋಷ್ಠಿ ನಡೆಸಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ರೀತಿ...
ದಿನದ 16 ಗಂಟೆ ದುಡಿಯುವ ರೈತ ವರ್ಗಕ್ಕೆ ಈಗಲೂ ಸೂಕ್ತ ಅನುಕೂಲ ಮಾಡಲು ಯಾವ ಸರ್ಕಾರಗಳೂ ಬದ್ಧವಾಗಿಲ್ಲ. ರೈತರ ಸಂಕಷ್ಟ ನೀಗಿಸಲು ಸಂಘಟನೆ ಶಕ್ತಿ ಹೆಚ್ಚಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ರೈತರು...