ಇತ್ತೀಚೆಗೆ ತುಮಕೂರಿನ ತಿಪಟೂರು ತಾಲೂಕು ಕಸಬಾ ಹೋಬಳಿಯ ರಂಗಾಪುರದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಗೆದ್ದವರ ವಿರುದ್ಧ ಅಪಪ್ರಚಾರ ಮಾಡಿ ವರ್ಚಸ್ಸು ಹಾಳು ಮಾಡುವ ಪಿತೂರಿ...
ತುಮಕೂರು ನಗರದ ಮಹಾನಗರ ಪಾಲಿಕೆ ಆವರಣ ಟೌನ್ ಹಾಲ್ ಐತಿಹಾಸಿಕ ಕಟ್ಟಡದ ಮುಂಭಾಗ ಏಪ್ರಿಲ್ 14ರಂದು ಡಾ. ಬಿ.ಆರ್. ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ....
ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ. ಅವರನ್ನು ಕಡೆಗಣಿಸದೆ, ನಿಂದಿಸದೆ ಆತ್ಮಗೌರವದಿಂದ ಬದುಕಲು ಅವಕಾಶ ನೀಡಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು.
ಶನಿವಾರ ಮಹಾತ್ಮ...
ಜಾನಪದ ಉತ್ಸವದಲ್ಲಿ ಜಾನಪದ ಹಾಡುಗಳು ಇಲ್ಲದೆ ಕೇವಲ ಚಲನಚಿತ್ರ ಗೀತೆಗಳಿಗೆ ಮಾರುಹೋದರೆ ಇಂದಿನ ಕಾರ್ಯಕ್ರಮ ಹೇಗೆ ಅರ್ಥ ಗಳಿಸುತ್ತದೆ. ಮೊಬೈಲ್ ನಲ್ಲಿ ನಿರತರಾಗಿರುವ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಂಸ್ಕಾರ ಕಾಣದಿರುವುದು ಬೇಸರ...
ತುಮಕೂರು ಜಿಲ್ಲೆ ಕುಣಿಗಲ್ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಎರಡೂ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ.
ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತವಿದ್ದರೂ ಜೆಡಿಎಸ್‌ನಿಂದ ಗೆದ್ದು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ 2ನೇ...
ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯಡಿಯಲ್ಲಿ ಆಯಾ ರಾಜ್ಯಗಳಲ್ಲಿ ತಾಂತ್ರಿಕ ಶಿಕ್ಷಣವನ್ನು ಕಲಿಸುವ ಮತ್ತು ಬಲಪಡಿಸುವ ಸಲುವಾಗಿ ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಕಾರ್ಯಕ್ರಮದಡಿಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿ-ಕಲಿಸುವಲ್ಲಿ ಸಾಧನೆ ಮಾಡಿದ...
ತುಮಕೂರು ಜಿಲ್ಲೆಯ ಶಿರಾ ನಗರದ ಕಲ್ಲುಕೋಟೆಯ ಸ್ಲಂ ಬೋರ್ಡ್ ಹಾಗೂ ಆಶ್ರಯ ಬಡಾವಣೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಹೌಸಿಂಗ್ ಫಾರ್ ಆಲ್ ಯೋಜನೆಯಡಿ...
ಮಹಾಡ್ ಕೆರೆ ನೀರು ಮುಟ್ಟಿದ ದಿನ, ದಲಿತರ ಅರಿವಿನ ಪ್ರಜ್ಞೆ ವಿಸ್ತರಣೆಯಾದ ದಿನ ಎಂದು ತುಮಕೂರು ವಿವಿ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ಅಭಿಪ್ರಾಯಪಟ್ಟರು.
ತುಮಕೂರು ನಗರದ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಕರ್ನಾಟಕ...
ಮುಸ್ಲಿಮರು ಭೂಮಿಯನ್ನು ಕಬಳಿಸುತ್ತಾರೆಂಬ ಹಿಂದುತ್ವವಾದಿಗಳ ಕಲ್ಪಿತ 'ಲ್ಯಾಂಡ್ ಜಿಹಾದ್' ಆರೋಪ ತುಮಕೂರಿನಲ್ಲಿ ಕೇಳಿಬಂದಿದೆ.
ನಗರದ ಜೆ.ಸಿ.ರಸ್ತೆಯ ಸಿದ್ಧಿವಿನಾಯಕ ಮಾರ್ಕೆಟ್ ಜಾಗದಲ್ಲಿ ಗಣೇಶ ದೇವಸ್ಥಾನವಿದ್ದು, ಅದನ್ನು ತೆರವುಗೊಳಿಸಿ ಮಾಲ್ ಕಟ್ಟುತ್ತಾರೆಂಬ ವದಂತಿಯನ್ನು ಕೋಮುಶಕ್ತಿಗಳು ಹಬ್ಬಿಸಿವೆ ಎಂದು...
ಪವಿತ್ರ ರಂಜಾನ್ ಪ್ರಯುಕ್ತ ವಿವಿಧ ಮುಸ್ಲೀಂ ಮುಖಂಡರು ಭಾನುವಾರ ಸಂಜೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಅನ್ನ ದಾಸೋಹ ಕೇಂದ್ರ ಸಿದ್ಧಗಂಗಾ ಮಠದಲ್ಲಿ ಮುಖಂಡರು ರಂಜಾನ್ ಪ್ರಯುಕ್ತ...
ಸುಮಾರು 80 ಎಕರೆ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮರಗಿಡಗಳು ಹೊತ್ತಿ ಉರಿದು ಪಕ್ಷಿ ಸಂಕುಲ ಕಂಗಾಲಾದ ಘಟನೆ ಭಾನುವಾರ ಸಂಜೆ ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಸುರಿಗೇನಹಳ್ಳಿ...
ರೈತರಿಗೆ ಜಮೀನು ಮಂಜೂರು ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸುವ ಅರ್ಜಿ ನಮೂನೆ ಭರ್ತಿ ಮಾಡಿಕೊಂಡು ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸುವ ಮಧ್ಯವರ್ತಿಯ ದಂಧೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಸರ್ಕಾರ...