ಇತಿಹಾಸ ಪ್ರಸಿದ್ಧ ಕಡಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಸೂಕ್ತ ಸ್ಥಳ ನೀಡಬೇಕು. ಹಾಗೆಯೇ ಪುತ್ಥಳಿ ನಿರ್ಮಿಸಿ ಅನಾವರಣಗೊಳಿಸುವ ಸಂಪೂರ್ಣ ಜವಾಬ್ದಾರಿ ಸ್ಥಳೀಯ ಗ್ರಾಮ ಪಂಚಾಯಿತಿ ಮೀಸಲು ಹಣದಲ್ಲಿ...
ಎಸ್ಸಿಪಿ ಹಾಗೂ ಟಿಎಸ್ಪಿ ಮೀಸಲು ಹಣವನ್ನು ಬೇರೆ ಉದ್ದೇಶಕ್ಕೆ ಬಳಸುವಂತಿಲ್ಲ. ಅತ್ಯವಶ್ಯಕವಾಗಿ ಬಳಸಿದಲ್ಲಿ ವರ್ಷದಲ್ಲೇ ಫುಲ್ ಫಿಲ್ ಮಾಡಿ ಪರಿಶಿಷ್ಟರ ಶ್ರೇಯೋಭಿವೃದ್ಧಿಗೆ ಮಾತ್ರ ಬಳಸಬೇಕಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ದಲಿತರ ಹಣ ಬಳಕೆ...
ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹಾಕಲು ಹರಿಹರದಿಂದ ರಾಜಧಾನಿ ಬೆಂಗಳೂರಿಗೆ ಹೊರಟಿರುವ ಕ್ರಾಂತಕಾರಿ ಪಾದಯಾತ್ರೆಯನ್ನು ಭಾನುವಾರ ತುಮಕೂರು ನಗರಕ್ಕೆ ಮುಖಂಡರು ಸ್ವಾಗತಿಸಿ ಬರಮಾಡಿಕೊಂಡರು.
ಈ ವೇಳೆ ಬಿಜಿಎಸ್...
ಅಧುನಿಕ ತಂತ್ರಜ್ಞಾನದಿಂದ ಎಷ್ಟು ಉಪಯೋಗವಿದೆಯೋ, ಅಷ್ಟೇ ಕೆಟ್ಟದ್ದು ಇದೆ. ಇದಕ್ಕೆ ಇಂದಿನ ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗಿರುವುದೇ ಸಾಕ್ಷಿ.ಮೊಬೈಲ್ ಬಳಕೆಯಿಂದ ಸೃಜನಶೀಲತೆ ಮರುಟಿ ಹೋಗುತ್ತಿದೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ ಎಂದು ಸಹಕಾರ...
ಓದು ಬರಹದ ಕಡೆ ಮಕ್ಕಳನ್ನು ರೂಪಿಸುವ ಜೊತೆಗೆ ಸಾಂಸ್ಕೃತಿಕ, ಕಲಾತ್ಮಕ ವ್ಯಕ್ತಿತ್ವಗಳನ್ನಾಗಿ ಮಾಡಬೇಕು ಎನ್ನುವ ಆಸೆ ನಿಮ್ಮದಾಗಿದ್ದರೆ ನಿಮ್ಮೂರಿನಲ್ಲಿಯೇ ಈಗ ರಂಗಾಯಣ ಪದವೀಧರರಿಂದ 'ಕುಣಿಯೋಣು ಬಾರ- ಕಲಿಯೋಣ ಬಾರ' ಎನ್ನುವ ಮಕ್ಕಳ...
ಕಳೆದ 15 ವರ್ಷಗಳಿಂದ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ರಶ್ಮಿ ಎಲ್ ಈ ‘ಗಣಿತ ಲೋಕ’ ರೂಪಿಸಿದವರು. ಆ ಮೂಲಕ ಮಕ್ಕಳು ಗಣಿತವನ್ನೂ ಪ್ರೀತಿಯಿಂದ ಕಲಿಯುವ ಅಗಣಿತ ಸಾಧ್ಯತೆಗಳನ್ನು ಅವರು ತೆರೆದಿಟ್ಟಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಇಬ್ಬರು ಶಾಲಾ ವಿದ್ಯಾರ್ಥಿಗಳ ನಡುವಿನ ಕಿತ್ತಾಟವು ಗುಂಪು ಘರ್ಷಣೆಯಾಗಿ ಮಾರ್ಪಟ್ಟಿದೆ. ಆ ಘಟನೆಗೆ ಹಿಂದುತ್ವವಾದಿಗಳು ಕೋಮು ಬಣ್ಣ ಬಳಿದು, ಕೋಮುದ್ವೇಷ ಹರಡಲು ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ಹುಳಿಯಾರುನಲ್ಲಿ ನಡೆದಿದೆ....
ಚಿತ್ರದುರ್ಗ ನಗರಠಾಣೆ ಪಿಎಸ್ಐ ಮೇಲೆ ಬಿಜೆಪಿ ಮಧುಗಿರಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಹಲ್ಲೆ ಪ್ರಕರಣ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದ್ದು, ಬಿಜೆಪಿ ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.
ತುರುವನೂರು ರಸ್ತೆಯ ಹೋಟೆಲ್ ಬಳಿ ನಿನ್ನೆ ತಡರಾತ್ರಿ ನಡೆದಿದ್ದ...
ತುಮಕೂರು ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ...
ಹತ್ತನೇ ತರಗತಿಯ ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಓದುವ ಮೂಲಕ ತಮ್ಮ ಅತ್ಯಮೂಲ್ಯ ಸಮಯವನ್ನು ಸದ್ಬಳಕೆ ಮಾಡಿಕೊಂಡು ಹತ್ತನೇ ತರಗತಿಯಲ್ಲಿ ಉತ್ತಮ ಫಲಿತಾಂಶ ಪಡೆಯಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ತಿಳಿಸಿದರು.
ತಾಲ್ಲೂಕಿನ...
ವಿದ್ಯಾರ್ಥಿನಿಯ ಶಾಲಾ ಶೌಚಾಲಯದ ಮೇಲೆ ಕಲ್ಲು ತೂರಾಟ ಮಾಡಿದ್ದಲ್ಲದೆ ಪ್ರಶ್ನಿಸಿದ ವಿದ್ಯಾರ್ಥಿಯನ್ನು ಪುಂಡರ ಗುಂಪೊಂದು ಥಳಿಸಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಹುಳಿಯಾರು ನಿವಾಸಿಗಳಾದ ಮಹಬೂಬ್...
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಹರಿಹರದಿಂದ ಪ್ರಾರಂಭಗೊಂಡಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್ 21ರಂದು ಬೆಂಗಳೂರು ತಲುಪಲಿದೆ ಎಂದು ಒಳಮೀಸಲಾತಿ ಹೋರಾಟಗಾರ ಭಾಸ್ಕರ್ ಪ್ರಸಾದ್ ತಿಳಿಸಿದರು.
ತುಮಕೂರು ನಗರದಲ್ಲಿ ಶುಕ್ರವಾರ ಖಾಸಗಿ ಹೋಟೆಲ್ ನಲ್ಲಿ 'ಒಳಮೀಸಲಾತಿ ಹೋರಾಟದ...