ತುಮಕೂರು

ಗುಬ್ಬಿ | ಟೊಮೊಟೊ ತುಂಬಿದ್ದ ಲಾರಿ ಪಲ್ಟಿ

ಬೆಂಗಳೂರು ಮಾರ್ಕೆಟ್ ಕಡೆ ಹೊರಟಿದ್ದ ಟೊಮೋಟೊ ತುಂಬಿದ್ದ ಲಾರಿ ಪಟ್ಟಣದ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದ ಎದುರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೋಟಸಾಗರ ಗ್ರಾಮದಿಂದ ರೈತರ ಟೊಮೋಟೊ ತುಂಬಿಕೊಂಡ...

ತುರುವೇಕೆರೆ | ಗಾಂಜಾ ಮಾರಾಟ, ಸೇವನೆ : ಮೂವರ ಬಂಧನ

ಗಾಂಜಾ ಸೊಪ್ಪು ಸೇವನೆ ಮತ್ತು ಮಾರಾಟ ಮಾಡಿದ ಆರೋಪದಡಿ ಮೂವರು ಯುವಕರನ್ನು ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ತುರುವೇಕೆರೆ  ಪಟ್ಟಣದ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (21),...

ಕೊರಟಗೆರೆ | ಯುವಜನತೆ ಸಾಹಿತ್ಯ ಅಧ್ಯಯನದ ಕಡೆ ಗಮನ ಕೊಡಿ : ಕಸಾಪ ಅಧ್ಯಕ್ಷ ಈರಣ್ಣ

ಕನ್ನಡ ಭಾಷೆ   8  ಜ್ಞಾನ ಪೀಠ ಪ್ರಶಸ್ತಿ ಪಡೆದ ಶ್ರೀಮಂತ ಭಾಷೆ.  ಸಾಹಿತ್ಯ ಬಿಟ್ಟು ಜೀವನವಿಲ್ಲ ಜೀವ‌ಬಿಟ್ಟು ಸಾಹಿತ್ಯವಿಲ್ಲ. ಹಾಗಾಗಿ ಯುವಜನತೆ ಸಾಹಿತ್ಯ ಅಧ್ಯಯನದ ಕಡೆ ಗಮನ ಕೊಡಬೇಕು ಎಂದು ತಾಲ್ಲೂಕು ಕನ್ನಡ ಸಾಹಿತ್ಯ...

ಗುಬ್ಬಿ | ಸರಣಿ ಅಪಘಾತ : ಓರ್ವ ಸಾವು

ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಎಚ್ ಎಎಲ್ ಸಮೀಪ ಸರಣಿ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವರುಣ್ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಎರಡು ಕಾರು, ಒಂದು ಕ್ಯಾಂಟರ್ ಹಾಗೂ ಬೈಕ್ ನಡುವೆ...

ಗುಬ್ಬಿ | ನಿಶ್ಚಿತಾರ್ಥಕ್ಕೆ ತಂದ ಬಂಗಾರದ ಒಡವೆಗಳು, ನಗದನ್ನು ಹಾಡಹಗಲೇ ದೋಚಿದ ಖದೀಮರು

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಮಾರುತಿನಗರ ಬಡಾವಣೆಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು, ಮಗಳ ನಿಶ್ಚಿತಾರ್ಥಕ್ಕೆಂದು ಮಾಡಿಸಿದ್ದ ಬಂಗಾರದ ಒಡವೆಗಳು ಹಾಗೂ ಹಣವನ್ನು ಖದೀಮರು ದೋಚಿರುವ ಘಟನೆ ನಾಗರಿಕರಲ್ಲಿ ಆತಂಕ ಮನೆಮಾಡಿದೆ. ಪಟ್ಟಣದ ಮಾರುತಿ ನಗರ...

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ : ತುಮಕೂರು ವಿವಿ ಪರೀಕ್ಷೆ ಮುಂದೂಡಿಕೆ

 ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆಯಬೇಕಾಗಿದ್ದ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.     'ಮುಂಚಿತವಾಗಿ ಪರೀಕ್ಷೆ ಮುಂದೂಡಬೇಕಿತ್ತು. ವಿದ್ಯಾರ್ಥಿಗಳು ಕಾಲೇಜಿಗೆ ಬಂದ ನಂತರ ಪರೀಕ್ಷೆ ಮುಂದೂಡಲಾಗಿದೆ...

ಮಧುಗಿರಿ : ಕೆರೆಕೋಡಿ ಹಳ್ಳದಲ್ಲಿ 19 ನವಿಲುಗಳ ನಿಗೂಢ ಸಾವು

ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆಕೋಡಿಯ ಹಳ್ಳದಲ್ಲಿ  19 ನವಿಲುಗಳು ಸಾವನೊಪ್ಪಿರುವ ಘಟನೆ ನಡೆದಿದೆ. ಐದು ಗಂಡು ಹಾಗೂ 14 ಹೆಣ್ಣು ನವಿಲುಗಳು ಎಂದು ದೃಢಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳು...

ಗುಬ್ಬಿ | ವೈಯಕ್ತಿಕ ದ್ವೇಷ : ಅಡಿಕೆ ಮರ ಕಡಿದು ವಿಕೃತಿ ಮೆರೆದ ಕಿಡಿಗೇಡಿಗಳು

 ತನ್ನ ಜಮೀನಿಗೆ ಹೋಗಲು ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಉಂಟಾದ ವೈಷಮ್ಯ ವಿಕೋಪಕ್ಕೆ ತಿರುಗಿ ಜೀವನಕ್ಕೆ ಆಧಾರವಾಗಿದ್ದ ನೂರಾರು ಅಡಿಕೆ ಮರಗಳನ್ನು ಅಮಾನುಷವಾಗಿ ಕಡಿದು ವಿಕೃತಿ ಮೆರೆದಿರುವ ಘಟನೆ...

ಗುಬ್ಬಿ | ಆಗಸ್ಟ್ 8 ರಂದು ನೂರು ರೈತ ಮಿತ್ರರಿಗೆ ಅಭಿನಂದನಾ ಕಾರ್ಯಕ್ರಮ : ಮಂಜುನಾಥ್

ವಾಣಿಜ್ಯ ಅಡಕೆ ಬೆಳೆಗಾರರು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಅಡಕೆಕಾಯಿ ಮತ್ತು ಗೋಟು ಸುಲಿಯುವ ನವ ನವೀನ ಯಂತ್ರಗಳನ್ನು ನಮ್ಮಲ್ಲಿ ಆವಿಷ್ಕಾರ ಮಾಡಲಾಗಿದೆ. ಈ ವರ್ಷದ ಮೊದಲ ನೂರು ಮಂದಿ ಗ್ರಾಹಕ ರೈತ...

ಕೊರಟಗೆರೆ | ವೃದ್ಧೆಯ ಚಿನ್ನಾಭರಣ ಕಳವು ; ಆರೋಪಿಗಳ ಬಂಧನ

ಕೊರಟಗೆರೆ ತಾಲ್ಲೂಕಿನ ಸಿ.ಎನ್ ದುರ್ಗ ಹೋಬಳಿಯ ಬೂದಗವಿ (ಸಿದ್ದರಬೆಟ್ಟ) ಗ್ರಾಮದಲ್ಲಿನ ದೇವಾಲಯಕ್ಕೆ ತೆರಳಿದ್ದ ವೃದ್ಧೆಯ ಚಲನವಲನ ಗಮನಿಸಿ ವೃದ್ದೆಯು ಬಸ್ಸು ಸ್ಟಾಂಡ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಆರೋಪಿಗಳಾದ ರಂಗರಾಜು, ಶ್ರೀದೇವಿ ವೃದ್ಧೆಯ ಗಮನವನ್ನು...

ಕೊರಟಗೆರೆ | ಡಾ. ಜಿ ಪರಮೇಶ್ವರ್ 74ನೇ ಹುಟ್ಟುಹಬ್ಬ : ಬೃಹತ್‌ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

 ಜನಪ್ರಿಯ ಶಾಸಕರು,ಗೃಹ ಸಚಿವರು,ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ ಪರಮೇಶ್ವರ ರವರ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಆರೋಗ್ಯ ಶಿಬಿರವನ್ನು ಏರ್ಪಡಿಸಿಲಾಗಿದ್ದು, ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

ತುಮಕೂರು | ಸೈಬರ್ ಭದ್ರತೆಗೆ ಸಾಹೇ ವಿಶ್ವವಿದ್ಯಾಲಯದ ಜೊತೆಗೆ ತುಮಕೂರು ಸ್ಮಾರ್ಟ್ ಸಿಟಿ ಒಡಂಬಡಿಕೆ

 ಸೈಬರ್ ಭದ್ರತಾ ಆಡಳಿತ ಘಟಕ ಸ್ಥಾಪನೆ ಸಾಮಾಜಿಕ ಜಾಲತಾಣದ ಸೈಬರ್ ಅಪರಾಧ ನಿಯಂತ್ರಣ ಸೇರಿದಂತೆ ಹಲವು ಯೋಜನೆಗಳಿಗೆ ಸಾಹೇ ವಿಶ್ವವಿದ್ಯಾಲಯ, ಸ್ಮಾರ್ಟ್ ಸಿಟಿ ತುಮಕೂರು, ಹಸ್ತಾಕ್ಷ ಲ್ಯಾಬ್ ಸಹಯೋಗದೊಂದಿಗೆ ಸೈಬರ್ ಭದ್ರತಾ ಆಡಳಿತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X