ತುಮಕೂರು

ತುಮಕೂರು | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ನೀಡಿ: ಸರ್ಕಾರಗಳಿಗೆ ಸಿಐಟಿಯು ಆಗ್ರಹ

ಎಲ್ಲಾ ಯೋಜನೆಗಳ ಜಾರಿಗೆ ಅಂಗನವಾಡಿ ನೌಕರರನ್ನೇ ಬಳಸಿಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಅವರಿಗೆ ಕನಿಷ್ಠ ವೇತನ, ಪಿಂಚಣಿ ಹಾಗೂ ಸಾಮಾಜಿಕ ಭದ್ರತೆ ನೀಡಲು ಹಿಂದೇಟು ಹಾಕುತ್ತಿವೆ ಎಂದು ಸಿಐಟಿಯು ಜಿಲ್ಲಾ ಅಧ್ಯಕ್ಷ...

ತುಮಕೂರು | ಎಐ ಯುಗದಲ್ಲೂ ‘ರೇಡಿಯೋ’ ತನ್ನದೇ ಆದ ಶಕ್ತಿ ಹೊಂದಿದೆ: ಬಿ.ಕೆ. ಸುಮತಿ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ ರೇಡಿಯೋ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಹೊಂದಿದ್ದು, ಕಾಲಕ್ಕೆ ತಕ್ಕಂತೆ ರೂಪ ಬದಲಿಸಿಕೊಳ್ಳುತ್ತದೆಯೇ ಹೊರತು ತನ್ನ ಅಸ್ತಿತ್ವವನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ...

ಗುಬ್ಬಿ | ವಿಜಯೇಂದ್ರ ಎದುರೇ ಬಿಜೆಪಿ ಬಣಗಳ ಕಿತ್ತಾಟ: ಹೆಸರು ಹೇಳದ್ದೇ ಗಲಾಟೆಗೆ ಕಾರಣ

 ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪಕ್ಷದ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ...

ತುಮಕೂರು | ಭ್ರಷ್ಟಾಚಾರದ ವಿರುದ್ಧ ಆರ್‌ಟಿಐ ಅಸ್ತ್ರ : ಮಾರ್ಗದರ್ಶಿ ಕೈಪಿಡಿ ಬಿಡುಗಡೆ

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯ್ದೆ-2005 ಸಾರ್ವಜನಿಕರ ಕೈಯಲ್ಲಿರುವ ಪ್ರಬಲ ಅಸ್ತ್ರ. ಇದರ ಸರಿಯಾದ ಬಳಕೆ ಕುರಿತು ಆಸಕ್ತರಿಗೆ ಶೀಘ್ರದಲ್ಲೇ ಕಾರ್ಯಾಗಾರ ನಡೆಸಲಾಗುವುದು ಎಂದು ತುಮಕೂರು ಜಿಲ್ಲಾ...

ತುಮಕೂರು | ಮಾನವೀಯ ಮೌಲ್ಯವೇ ಶಿಕ್ಷಣದ ಬೇರು: ಶಾಸಕ ಬಿ. ಸುರೇಶ್ ಗೌಡ

 "ಅಂಕ ಗಳಿಸುವುದೇ ಶಿಕ್ಷಣದ ಗುರಿಯಲ್ಲ; ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಂಸ್ಕಾರವಂತರಾಗಿ ಬಾಳುವುದೇ ನಿಜವಾದ ಶಿಕ್ಷಣ" ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಹೇಳಿದರು. ಗೊಲ್ಲಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೇಂದ್ರ...

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ಬಿ.ಜಿ.ಎಸ್. ಪ್ರಥಮ ದರ್ಜೆ ಕಾಲೇಜು (ಆದಿಚುಂಚನಗಿರಿ ವಿಶ್ವವಿದ್ಯಾನಿಲಯ) ಮತ್ತು ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು...

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದ ನೂರಾರು ಯುವಜನರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ದಸ್ತಗಿರಿ ಮಾಡಿರುವುದನ್ನು ಸಿಪಿಐ(ಎಂ) ತುಮಕೂರು ಜಿಲ್ಲಾ...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ ಮೌಲ್ಯದ ಬೆಳೆ ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬರ ಅಧ್ಯಯನಕ್ಕೆ ಆಗಮಿಸಿದ್ದ ಅಂತರ ಸಚಿವಾಲಯ ಕೇಂದ್ರ...

ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಘಟಕ ರಚಿಸಿದೆ. ತುಮಕೂರು ಜಿಲ್ಲಾ ಘಟಕವು ರಾಜ್ಯ ಸಂಘದ ಅಂಗ...

ತುಮಕೂರು | ತಂದೆ-ತಾಯಂದಿರ ಹಾರೈಕೆಯೇ ನಿಜವಾದ ಆರಾಧನೆ : ಶಾರದಾಂಬ ಟ್ರಸ್ಟ್ ನಲ್ಲಿ ಗಾಂಧಿ ಜಯಂತಿ

ತುಮಕೂರು ನಗರದ ದೇವರಾಯಪಟ್ಟಣದಲ್ಲಿರುವ ಶ್ರೀ ಶಾರದಾಂಬ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಲಕ್ಷ್ಮೀಪುತ್ರ, "ಗಾಂಧೀಜಿ...

ಮೇವು ಬ್ಯಾಂಕ್‌ಗಾಗಿ ರೈತರ ರಣಕಹಳೆ: ಗೋವುಗಳೊಂದಿಗೆ ತುಮಕೂರಿನತ್ತ ರೈತರ ಜಾಥಾ!

ಬರದ ಬರೆಗೆ ಬೆಂದ ಜಾನುವಾರುಗಳಿಗೆ ಮೇವು ಕೊಡಿ ಎಂದು ಆಗ್ರಹಿಸಿ ತಿಪಟೂರಿನಿಂದ ಹೊರಟ ರೈತರ ಎತ್ತಿನಗಾಡಿ–ಟ್ರ್ಯಾಕ್ಟರ್ ಜಾಥಾ ಶನಿವಾರ ಗುಬ್ಬಿ ತಲುಪಿತು. ಮೂರು ದಿನಗಳಿಂದ ಹಳ್ಳಿಗಳನ್ನು ದಾಟಿ ಸಾಗಿ ಬಂದ ಈ ಹೋರಾಟ,...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ. ಮಾರ್ಗದರ್ಶನದಲ್ಲಿ "ಸಾಮಾಜಿಕ ನ್ಯಾಯ ಮತ್ತು ಕರ್ನಾಟಕದಲ್ಲಿ ಮೀಸಲಾತಿ ರಾಜಕಾರಣ: ತುಮಕೂರು ಜಿಲ್ಲೆಯ ಒಂದು ಅಧ್ಯಯನ" ಎಂಬ ವಿಷಯ ಕುರಿತು ಮಂಡಿಸಿದ...

ಈ ಹೊತ್ತಿನ ಪ್ರಮುಖ ಸುದ್ದಿ