ತುಮಕೂರು

ತುಮಕೂರು | ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ ವಿಶ್ವಕ್ಕೇ ಮಾದರಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು ಅಹಿಂಸೆಯ ಮಾರ್ಗ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು...

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ದಲಿತ ಮುಖಂಡರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಒಂದು ವರ್ಷದಿಂದ...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ ಮೇಲೆ ನಿಂತಿದೆ. ಈ ನಿಟ್ಟಿನಲ್ಲಿ ಸ್ವಚ್ಚತೆ ಎಂಬುದು ಭೌತಿಕ ಅಂಶವಲ್ಲ. ನಮ್ಮ ಆಂತರಿಕ ಪ್ರತಿಬಿಂಬ ಎಂದು ಎಂ.ಎಚ್.ಪಟ್ಟಣ ಗ್ರಾಪಂ ಪಿಡಿಓ...

ತಿಪಟೂರು | ಬರ ಪರಿಹಾರಕ್ಕೆ ಆಗ್ರಹಿಸಿ ರೈತರ ಎತ್ತಿನಗಾಡಿ, ಟ್ರ್ಯಾಕ್ಟರ್ ಜಾಥಾ

 ಬರಪೀಡಿತ ತಿಪಟೂರು ತಾಲ್ಲೂಕಿನ ಪ್ರತಿ ಹೋಬಳಿಗೊಂದು ಗೋಶಾಲೆ ಆರಂಭಿಸಿ ಜಾನುವಾರುಗಳಿಗೆ ಮೇವು ವಿತರಿಸಬೇಕು. ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಬರ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಳ್ಳಿಕಾರ್...

ಮಧುಗಿರಿ | ವೃತ್ತಿ ಗುರಿ ಸ್ಪಷ್ಟವಾಗಿದ್ದರೆ ಯಶಸ್ಸು ಖಚಿತ: ಪ್ರೊ.ರಾಮು ಜೆ

ವಿದ್ಯಾರ್ಥಿಗಳು ಪದವಿ ಶಿಕ್ಷಣದ ಅವಧಿಯಲ್ಲಿಯೇ ತಮ್ಮ ಆಸಕ್ತಿ, ಸಾಮರ್ಥ್ಯ, ಕೌಶಲ್ಯ ಮತ್ತು ವೃತ್ತಿ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯಕ್ಕೆ ಸೂಕ್ತವಾದ ಯೋಜನೆಯನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ...

ಮಧುಗಿರಿ | ಸಿಂಹಾದ್ರಿ ಕುಟುಂಬಕ್ಕೆ ಸಾಂತ್ವನ : ತಾಯಿಗೆ ಉದ್ಯೋಗ, ಮನೆ ನಿರ್ಮಾಣದ ಭರವಸೆ

ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ ಮೃತಪಟ್ಟ ಪರಿಶಿಷ್ಟ ಜಾತಿಯ ಸಿಂಹಾದ್ರಿ ಅವರ ಮನೆಗೆ ಶಾಸಕ ಕೆ.ಎನ್. ರಾಜಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಿಂಹಾದ್ರಿ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ,...

ತುಮಕೂರು | ವಿಶ್ವ ಹೃದಯ ದಿನ : ವಿದ್ಯಾರ್ಥಿಗಳಿಗೆ ಸಿಪಿಆರ್ ಜೀವ ರಕ್ಷಕ ತರಬೇತಿ

ವಿಶ್ವ ಹೃದಯ ದಿನದ ಅಂಗವಾಗಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್ ವಿಭಾಗ, ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಸಂಸ್ಥೆ ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ...

ಶಿರಾ | ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ ₹5,300 ಕೋಟಿ ತಕ್ಷಣ ಬಿಡುಗಡೆ ಮಾಡಿ : ಮುರಳೀಧರ ಹಾಲಪ್ಪ

 ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಈ ಕುರಿತು ಸಂಸದರು ಸಂಸತ್ತಿನಲ್ಲಿ ಪ್ರಬಲವಾಗಿ ಧ್ವನಿ ಎತ್ತುವ ಮೂಲಕ ಕೇಂದ್ರ ಸರ್ಕಾರದ...

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ನಿತ್ಯಾನಂದ ಬಿ. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ ವರುಣ್‌ರಾಜ್ ಜಿ. ಅವರಿಗೆ ತುಮಕೂರು ವಿಶ್ವವಿದ್ಯಾನಿಲಯವು ಪಿಎಚ್‌.ಡಿ. ಪದವಿ...

ಮಧುಗಿರಿ | ವ್ಯಾಕರಣ ಎಂದರೆ ಕೇವಲ ನಿಯಮಗಳಲ್ಲ: ಪ್ರೊ ಡಿ ಎಸ್ ಮುನೀಂದ್ರಕುಮಾರ್

  ಕೇಶಿರಾಜ ಬರೆದ ‘ಶಬ್ದಮಣಿದರ್ಪಣ’ವು ಕನ್ನಡ ಭಾಷೆಗೆ ಹಿಡಿದ ಸ್ವಚ್ಛವಾದ ಕನ್ನಡಿ. ಇದು ಕೇವಲ ಒಣ ನಿಯಮಗಳ ಸಂಕಲನವಲ್ಲ, ಭಾಷೆಯ ರಚನೆ ಮತ್ತು ಸೌಂದರ್ಯವನ್ನು ತಿಳಿಸುವ ಅತ್ಯುನ್ನತ ಲಕ್ಷಣ ಗ್ರಂಥ ಎಂದು ವಿಶ್ರಾಂತ...

ಮಧುಗಿರಿ | ಯುವಜನತೆ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು: ಡಾ.ಶಿವಣ್ಣ

ಯುವಜನತೆ ಶಿಕ್ಷಣದ ಜೊತೆಗೆ ಸಮಾಜದ ಬಗ್ಗೆ ಕಾಳಜಿ, ಜವಾಬ್ದಾರಿ ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಶಿವಣ್ಣ ಎಂ.ಜೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ...

ಗುಬ್ಬಿ | ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

 ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ ಸಿಂಹಾದ್ರಿ ಹತ್ಯೆ ಮಾಡಲಾಗಿದ್ದು, ಈ ಪ್ರಕರಣದಲ್ಲಿ ಮೃತ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಹಾಗೂ ಮೃತ ಕುಟುಂಬಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ