ತುಮಕೂರು

ಕೊರಟಗೆರೆ | ಕಬ್ಬಿಣ ತುಂಬಿದ ಟ್ರಾಕ್ಟರ್ ಪಲ್ಟಿ : ಚಾಲಕ ಪಾರು

ಬೆಂಗಳೂರು ಬೈಪಾಸ್ ಮಾರ್ಗದಿಂದ ಮಧುಗಿರಿ ಕಡೆಗೆ ಹೊರಟಿದ್ದ ಕಬ್ಬಿಣ ತುಂಬಿದ್ದ ಟ್ರ್ಯಾಕ್ಟರ್ ಬ್ರೇಕ್ ಜಾಮ್ ಆಗಿದ್ದು,  ತಿರುವಿನಲ್ಲಿ ಬ್ರೇಕ್ ಹೊಡೆದ ಪರಿಣಾಮ ಟ್ರಾಕ್ಟರ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಕೊರಟಗೆರೆ ಪಟ್ಟಣದ ಹೊರವಲಯದ ಬೈಪಾಸ್ ರಸ್ತೆಯ...

ಗುಬ್ಬಿ | ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಗೆ ತಾಲೂಕು ಆಡಳಿತ ತಯಾರಿ

79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರತಿವರ್ಷದಂತೆ ಅದ್ದೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲು ತಾಲ್ಲೂಕು ಆಡಳಿತ ಗುರುವಾರ ಪೂರ್ವಭಾವಿ ಸಭೆ ಆಯೋಜಿಸಿ ಸಾರ್ವಜನಿಕರ ಸಲಹೆ ಸೂಚನೆ ಪಡೆದರು. ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ...

ಗುಬ್ಬಿ | ನಡೆಯದ ಅವಿಶ್ವಾಸ ನಿರ್ಣಯ : ಜಿ.ಹೊಸಹಳ್ಳಿ ಗ್ರಾಪಂ ಅಧ್ಯಕ್ಷರಿಗೆ ದೊರೆತ ಅಚ್ಚರಿಯ ವಿಶ್ವಾಸ

ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿ ಮಾಡಲು ಬುಧವಾರ ನಡೆದ ಅವಿಶ್ವಾಸ ನಿರ್ಣಯ ಸಭೆಗೆ ಮುನ್ನ ನಡೆದ ಹೈಡ್ರಾಮಾದಿಂದ ಸಭೆಗೆ ಸದಸ್ಯರ ಗೈರು ಕಾಣಿಸಿತು. ಅವಿಶ್ವಾಸ...

ಗುಬ್ಬಿ | ಪುಂಡರ ಹಾವಳಿ : ಆತಂಕಕ್ಕೆ ಒಳಗಾದ ನಾಗರಿಕರು

ಗುಬ್ಬಿ ಪಟ್ಟಣದ ಹೊರವಲಯ ಹೇರೂರು ಗ್ರಾಮ ಸಿಐಟಿ ಕಾಲೇಜು ಬಳಿಯ ಎಂಆರ್ ಪಿಎಲ್ ಪೆಟ್ರೋಲ್ ಬಂಕ್ ನಲ್ಲಿ ತಡರಾತ್ರಿ ಸುಮಾರು ಏಳೆಂಟು ಜನರ ಗುಂಪು ದೊಣ್ಣೆ ಹಿಡಿದುಕೊಂಡು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ...

ತುಮಕೂರು | ಅಂಗನವಾಡಿಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಮಹಿಳೆಯರಿಗೆ ತಲುಪಿಸಿ : ನಾಗಲಕ್ಷ್ಮಿ  ಚೌಧರಿ

 ಅಂಗನವಾಡಿಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಮಹಿಳೆಯರಿಗೆ ತಲುಪಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ  ಚೌಧರಿ ತಿಳಿಸಿದರು.    ತುಮಕೂರು ತಾಲೂಕಿನ ರಾಯಪುರ ಗ್ರಾಮದಲ್ಲಿ ಸೋಮವಾರ ಸ್ಫೂರ್ತಿಧಾಮ ಸೇವಾ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ...

ತುಮಕೂರು | ಕಂದಾಯ ಗ್ರಾಮ ರಚನೆ : ವಾರದೊಳಗಾಗಿ ಪ್ರಸ್ತಾವನೆ ಸಲ್ಲಿಸಲು ಡಿಸಿ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಹೊಸದಾಗಿ ಕಂದಾಯ ಗ್ರಾಮ, ಉಪ ಗ್ರಾಮ, ಬಡಾವಣೆ ರಚನೆಗೆ ಸಂಬಂಧಿಸಿದಂತೆ ಒಂದು ವಾರದೊಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ಇಲಾಖೆ, ಜಿಲ್ಲಾ...

ತುಮಕೂರು | ಎಸ್‌ಎಸ್‌ಐಟಿಯ ಡಾ.ಪ್ರವೀಣ್ ಕುಮಾರ್‌ಗೆ ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿ  

ನಾಯಕತ್ವ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ಗುರುತಿಸಿ ಮಂಗಳೂರಿನ ಟೀಮ್ ವಿಜ್ಡಮ್ ಎಜುಕೇಶನ್ ಸಂಸ್ಥೆ ನೀಡಲಾಗುವ ‘ವರ್ಷದ ‘ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿಗೆ’ ನಗರದ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು...

ಕೊರಟಗೆರೆ | ಬೇಕರಿಗೆ ನುಗ್ಗಿದ ಗೊಬ್ಬರದ ಲಾರಿ: ಮೂವರು ಸಾವು, ಮೂವರ ಸ್ಥಿತಿ ಗಂಭೀರ

ಗೊಬ್ಬರ ತುಂಬಿದ್ದ ಲಾರಿ ಬ್ರೇಕ್ ಫೇಲ್ಯೂರ್ ಆಗಿ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಕೋಳಾಲ ಗ್ರಾಮದಲ್ಲಿ ಮಂಗಳವಾರ...

ಗುಬ್ಬಿ | ಜುಲೈ 25 ರಂದು ವೀರಶೈವ ಲಿಂಗಾಯತ ಮಹಾಸಭಾ ಸದಸ್ಯತ್ವ ಅಭಿಯಾನ

ವೀರಶೈವ ಲಿಂಗಾಯತ ಸಂಘಟಿತರಾಗಿ ಮುಂದೆ ಸಾಗಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದಿಂದ ಇದೇ ತಿಂಗಳ 25 ರಂದು ಮಹಾಸಭಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ, ಸೇವಾ ದೀಕ್ಷಾ...

ತುಮಕೂರು| ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ : ಸಿಎಂ ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ...

ತುಮಕೂರು ಜಿಲ್ಲೆಯಲ್ಲಿ ಮುಂದಿನ 7 ದಿನ ಭಾರಿ ಮಳೆ : ಎಚ್ಚರದಿಂದಿರಲು ಜಿಲ್ಲಾಧಿಕಾರಿ ಮನವಿ

 ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ 7 ದಿನಗಳಲ್ಲಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ-ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತೆವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್...

ತುಮಕೂರು | ರೈತ ಹುತಾತ್ಮ ದಿನ ಆಚರಣೆ : ಹಿರಿಯ ನಾಯಕರ ಭಾವಚಿತ್ರಗಳಿಗೆ ಪುಷ್ಪನಮನ

ಕರ್ನಾಟಕ ರಾಜ್ಯ ರೈತ ಸಂಘ,ತುಮಕೂರು ತಾಲೂಕು ಶಾಖೆ ವತಿಯಿಂದ ಹೆಬ್ಬೂರಿನ ದಿ.ಪುಟ್ಟಣ್ಣಯ್ಯ ರೈತ ಭವನದಲ್ಲಿ 45ನೇ ರೈತ ಹುತಾತ್ಮ ದಿನವನ್ನು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ರೈತ ಸಂಘದ ಹುಟ್ಟಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X