ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ಸಂಪರ್ಕಿಸುವ ಕಾಮಗಾರಿ 2025ರಲ್ಲೆ ಮುಗಿಯಬೇಕಿತ್ತು. ಆದರೆ ಜಿಲ್ಲೆಯಲ್ಲಿ ಅನುಷ್ಠಾನ ವಿಳಂಬವಾಗಿದ್ದು ಪ್ರಗತಿಯಲ್ಲಿರುವ 1459 ಕಾಮಗಾರಿಗಳನ್ನು 2 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಗೃಹ ಹಾಗೂ...
ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ವಿದ್ಯುತ್ ಸಮಸ್ಯೆಯ ಕಾರಣದಿಂದ ಆಸ್ಪತ್ರೆಯಲ್ಲಿ ಕತ್ತಲು ಆವರಿಸಿ, ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೊತೆಗೆ ವೈದ್ಯರು ಮೊಬೈಲ್ ಟಾರ್ಚ್ ಬಳಸಿ ಹೊರ ರೋಗಿಗಳನ್ನು ತಪಾಸಣೆ ನಡೆಸಿದ...
ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒರ್ವನಿಗೆ ಸೊಂಟ ಮುರಿದ್ದು, ಮತ್ತೊಬ್ಬನಿಗೆ ಕಾಲು ಮುರಿದಿದೆ. ಒಟ್ಟು 5 ಮಂದಿಗೆ ಗಂಭೀರಗಾಯಗಳಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಗುಂಡಗಲ್ಲು...
ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ನವೀಕರಣಗೊಂಡ ಜಿಲ್ಲಾ ಮತ್ಸ್ಯಾಲಯವನ್ನು ಸೋಮವಾರ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಲೋಕಾರ್ಪಣೆ ಮಾಡಿದರು.
ಮತ್ಸ್ಯಾಲಯವನ್ನು ವೀಕ್ಷಿಸಿದ ನಂತರ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿಗಳ ಪೈಕಿ ಅತಿ ಹೆಚ್ಚು ಜನಪ್ರಿಯ ಯೋಜನೆಯಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಡಿ. ದೇವರಾಜ ಅರಸು...
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ತುಮಕೂರು ಜಿಲ್ಲೆಯಲ್ಲಿ 15ಕೋಟಿ ಮತ್ತು ಕೊರಟಗೆರೆ ತಾಲ್ಲೂಕಿನಲ್ಲಿ 25ಲಕ್ಷಕ್ಕೂ ಅಧಿಕ ಮಹಿಳೆಯರು ಯೋಜನೆಯನ್ನು ಸದುಪಯೋಗ ಪಡಿಸಿಕೊಂಡಿದ್ದು, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದು ತಹಶೀಲ್ದಾರ್...
ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ದೊಡ್ಡಮಳವಾಡಿ ಸಮೀಪ ಭಾನುವಾರ ಆಟೋ ಮತ್ತು ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಳಧರದ ಆಟೋ ಚಾಲಕ ತೆಜಸ್ ಕುಮಾರ್ (28)...
ಎಪಿಎಂಸಿ ಮಾರುಕಟ್ಟೆಗಳಲ್ಲಿ ಮದ್ಯವರ್ತಿಗಳು, ದಲ್ಲಾಳಿಗಳ ಹಾವಳಿ ತಡೆಗಟ್ಟಿ ರೈತರು ಮತ್ತು ವರ್ತಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ...
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಉತ್ತಮ ಅಂಕ ಪಡೆದು ತಂದೆ ತಾಯಿಗಳಿಗೆ ಹೆಸರು ತನ್ನಿ. ಅದೇ ರೀತಿ ಉತ್ತಮ ಸಮಾಜ ನಿರ್ಮಾಣ ಮಾಡುವಂತರಾಗಿ ಅಂಬೇಡ್ಕರ್ ಅವರ ಆಶಯದಂತೆ ಉತ್ತಮ ಶಿಕ್ಷಣ ಪಡೆದು ಉನ್ನತ ಅಧಿಕಾರ...
ಕನ್ನಡ ಸಾಹಿತ್ಯ, ಸಂಶೋಧನೆ ಹಾಗೂ ವಚನ ಪರಂಪರೆಗೆ ಅಪಾರ ಸೇವೆ ಸಲ್ಲಿಸಿದ ಪ್ರಧಾನ್ ವೆಂಕಪ್ಪ ನಾರಾಯಣರವರಿಗೆ (ಪಿವಿಎನ್) ಸಿಗಬೇಕಾದ ಮಾನ್ಯತೆ, ಗೌರವ, ಹಾಗೂ ಸನ್ಮಾನಗಳು ಲಭಿಸಲಿಲ್ಲ. ಎಂದು ಇತಿಹಾಸ ಸಂಶೋಧಕ ಡಾ. ಡಿ...
ಪೊಲೀಸ್ ಇಲಾಖೆಯಲ್ಲಿ ಮೂರು ಪಾಳಿಯಲ್ಲಿ ಕೆಲಸ ಮಾಡಿಸುವ ಬಗ್ಗೆ ಇನ್ನು ಮಾತುಕತೆ ನಡೆಸಲಾಗುತ್ತಿದೆ. ಎಲ್ಲ ಸಾಧಕ-ಬಾಧಕಗಳನ್ನು ಪರಿಶೀಲನೆ ಮಾಡಿ ನಂತರ ಆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ....
ಅಖಿಲ ಭಾರತ ವೀರಶೈವ ಮಹಾಸಭೆಯ ಗುಬ್ಬಿ ತಾಲ್ಲೂಕು ಘಟಕದಿಂದ ಶಿವಶರಣ ಹಾಗೂ ಶಿವಶರಣೆಯರಿಂದ ತಾಲ್ಲೂಕು ಮಟ್ಟದ ವಚನ ವಾಚನ ಸ್ಪರ್ಧೆಯನ್ನು ಇದೇ ತಿಂಗಳ 20 ರಂದು ಆಯೋಜಿಸಲಾಗಿದೆ ಎಂದು ಅಖಿಲ ಭಾರತ...