ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿಯ 8 ದಿನಗಳ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿಗೆ ತುಮಕೂರು ಜಿಲ್ಲಾಡಳಿತ ಮಣಿದಿದ್ದು, ಎರಡು ಬೇಡಿಕೆಗಳನ್ನು ಸಂಪೂರ್ಣವಾಗಿ ಈಡೇರಿಸಿದ್ದರಿಂದ ಜೂನ್ 25ರಂದು ಪ್ರತಿಭಟನಾಕಾರರು ಧರಣಿಯನ್ನು ಕೈ...
ಮಕ್ಕಳ ಕಳ್ಳಸಾಗಾಣಿಕೆ ಪ್ರಕರಣವನ್ನು ಪೊಲೀಸ್ ವಿಶೇಷ ತನಿಖಾ ತಂಡ ಭೇದಿಸಿದ್ದು, ಐದು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಕಳ್ಳಸಾಗಾಣೆ ಪ್ರಕರಣದಲ್ಲಿ ಭಾಗಿಯಾಗಿದ್ದ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರನ್ನು ಬೇರೆ ಜಿಲ್ಲೆ ರಾಮನಗರದತ್ತ ಕೊಂಡೊಯ್ಯುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಅಕ್ರಮವಾಗಿದೆ. ಯೋಜನೆ ರದ್ದು ಪಡಿಸಲು ನಿರಂತರ ಹೋರಾಟ ನಡೆಸಿದ ಸಮಿತಿ ಕರೆ ನೀಡಿದ್ದ ತುಮಕೂರು...
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ವಿವಿಧ ಸಂಘಟನೆಗಳು ಕರೆಕೊಟ್ಟಿದ್ದ ಮಂಗಳವರದ ತುಮಕೂರು ಜಿಲ್ಲಾ ಬಂದ್ ಯಶಸ್ವಿಯಗಿದೆ. ಜಿಲ್ಲೆಯಲ್ಲಿ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ವಿವಿಧ ಮಠಾಧೀಶರು, ರೈತ ಸಂಘಟನೆಗಳ ಪದಾಧಿಕಾರಿಗಳು,...
ತೆಂಗು ಬೆಳೆಯನ್ನು ಮೊದಲಿನಿಂದಲೂ ಯಾವುದೇ ರೀತಿಯ ಗೊಬ್ಬರವನ್ನು ಬಳಸದೆ ಬೆಳೆಸಿಕೊಂಡು ಬರಲಾಗುತ್ತಿದೆ. ಆದರೆ ಇತರೆ ಬೆಳೆಗಳಿಗೆ ನೀಡುವಂತೆ ತೆಂಗಿನ ಬೆಳೆಗೂ ಕೂಡ ಅವಶ್ಯಕ ಪೋಷಕಾಂಶಗಳನ್ನು ಒದಗಿಸಬೇಕು ಎಂದು ಶಿರಾ ಶಾಸಕ ಟಿ ಬಿ...
ಸಿದ್ಧ ಮಾದರಿಗಳನ್ನು ಮೀರುವ ಹಾದಿಯಲ್ಲಿ ದಾರಿಬುತ್ತಿ ಬಳಗ ತನ್ನದೇ ಹೆಜ್ಜೆಗಳನ್ನು ಇಡುತ್ತಿದೆ. ಪ್ರೀತಿಯನ್ನು ಹಂಚುವ ಜತೆ ಜತೆಗೆ ನೇಪಥ್ಯದಲ್ಲಿರಬಹುದಾದ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮ ಉದ್ದೇಶವಾಗಿದೆ. ನೋವು ಸಂಕಟ ಮೀರುವಂತೆಯೇ ಸುಖ, ಸಂತೋಷವನ್ನು ಮೀರುವುದಾಗಬೇಕು....
ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಹಾಗೂ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಕಾಲಿಗೆ ಮಧುಗಿರಿ ಪೊಲೀಸರು ಗುಂಡು ಹಾರಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜಿಹಳ್ಳಿ ಬಳಿ...
ಸ್ಲಂ ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ಸಭೆ ಕರೆಯುವಂತೆ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ನಗರ ನಿವೇಶನ ವಂಚಿತ ಹೋರಾಟ ಸಮಿತಿ ಒತ್ತಾಯಿಸಿವೆ....
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಆಶ್ರಿಹಾಲ್- ಜಾಣೆಹಾರ್ ಗ್ರಾಮದ ಸರ್ವೆ ನಂಬರ್ 30 ಮತ್ತು 28ರಲ್ಲಿರುವ ರೈತರ ಜಮೀನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕಬಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಜಾಣೆಹಾರ್ ರೈತರು, ತಮ್ಮ...
ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರನ್ನು ಕುಣಿಗಲ್ ಮೂಲಕ ಮಾಗಡಿಗೆ ಕೊಂಡೊಯ್ಯುವ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಲು ನಡೆದ ನಿರಂತರ ಹೋರಾಟ ಇದೇ ತಿಂಗಳ 25ರಂದು ಜಿಲ್ಲೆ ಬಂದ್‌ಗೆ ಕರೆ ನೀಡಿ, ಗುಬ್ಬಿ...
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ತುಮಕೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯರಾಮಪ್ಪ (67) ಎಂಬವರು ಗುರುವಾರ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏಳಕ್ಕೆ...
ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ತುಮಕೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಮರ ಸೇರಿದಂತೆ ಲೈಟ್‌ಕಂಬ್‌ಗಳು ನೆಲಕ್ಕುರುಳಿವೆ.
ತುಮಕೂರಿನ ರೈಲ್ವೆ ನಿಲ್ದಾಣದ ಮುಂಭಾಗ ಹಾಗೂ ನಿಲ್ದಾಣದ ರಸ್ತೆಯಲ್ಲಿ ಮರಗಳು ಬುಡಸಮೇತ ಬಿದ್ದುಹೋಗಿವೆ. ಬಿರುಗಾಳಿ ಸಹಿತ...