ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಾಸಿಸುತ್ತಿರುವ ಹಂದಿ ಜೋಗಿ ಸಮುದಾಯ, ಅಲ್ಪಸಂಖ್ಯಾತರು ಮತ್ತು ದಲಿತ ಸಮುದಾಯ ಸೇರಿದಂತೆ ಹಲವು ಜಾತಿ-ಜನಾಂಗದ ಜನರು ಸ್ವಂತ ನಿವೇಶನ ಹಾಗೂ ಭೂಮಿ ಹಕ್ಕು ಪತ್ರಗಳಿಲ್ಲದೆ ನಿರ್ಗತಿಕಾರಾಗಿ ಜೀವನ...
ಕರ್ನಾಟಕದ ಗಡಿಭಾಗದಲ್ಲಿರೊ ಪುಟ್ಟ ಗ್ರಾಮ ತುಮಕೂರು ಜಿಲ್ಲೆಯ ಚಿನ್ನೇನಹಳ್ಳಿ. ಗ್ರಾಮದಲ್ಲಿ ಸುಮಾರು 280 ಮನೆಗಳಿವೆ. ಚಿನ್ನೇನಹಳ್ಳಿಯಲ್ಲಿ ಇತ್ತೀಚೆಗೆ ತುಂಬಾ ಅದ್ಧೂರಿಯಾಗಿ ಲಕ್ಷ್ಮಿದೇವಿ ಮತ್ತು ಕೆಂಪಮ್ಮ ಜಾತ್ರೆ ನಡೆದಿದೆ. ವರ್ಷಕ್ಕೊಮ್ಮೆ ನಡೆಯೋ ಜಾತ್ರೆ ಇಡೀ...
ಕ್ರೌರ್ಯ, ಹಿಂಸೆ, ಅತ್ಯಾಚಾರ, ಅಸಮಾನತೆಯಂತಹ ಅಮಾನವೀಯ ನಡೆಗಳ ಆಚೆಗೂ ಒಂದು ಮಾನವೀಯ ಬದುಕಿದೆ ಎಂಬುದನ್ನು ತೋರಿಸಿಕೊಡಬೇಕು. ಇದು ಸಾಹಿತ್ಯ ಮತ್ತು ಸಂಗೀತದಿಂದ ಸಾಧ್ಯ ಎಂದು ಕೇಂದ್ರ ವಲಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಡಾ ಬಿ...
ತುಮಕೂರು ಜಿಲ್ಲೆಗೆ ನೀರು ಒಗಿಸುತ್ತಿರುವ ಹೇಮಾವತಿ ಎಡದಂಡೆ ನಾಲೆಗೆ ಲಿಂಕ್ ಕೆನಾಲ್ ನಿರ್ಮಿಸಿ ಮಾಗಡಿಗೆ ನೀರು ಹರಿಸುವ ಯೋಜನೆಗೆ ತುಮಕೂರು ಜಿಲ್ಲೆಯ ಜನರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ, ಜೂನ್ 25ರಂದು...
ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿ-ಯುವಜನರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಗರಣದ ಕುರಿತು ತನಿಖೆಗೆ ಒತ್ತಾಯಿಸಿದ್ಅರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಬೀಳೂರು, "2024ರ ನೀಟ್...
ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ನಗರಾಭಿವೃದ್ಧಿ ಇಲಾಖೆಯಿಂದ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ ಎಸ್ ಸುರೇಶ್(ಬೈರತಿ) ಅವರು...
ತುಮಕೂರು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ 70ರ ಇಳಿವಯಸ್ಸಿನಲ್ಲಿ ಗುದ್ದಲಿ ಹಿಡಿದು ರೈತರೊಬ್ಬರು ರಾಜಕಾಲುವೆ ಹೂಳು ತೆಗೆದಿದ್ದು, ಇವರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದಿದೆ.
ತುಮಕೂರು ನಗರದ ಹೊರವಲಯದ ಗಣೇಶ ನಗರದ ರೈತ ಲಕ್ಷ್ಮಯ್ಯ ಗುದ್ದಲಿ ಹಿಡಿದು...
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ರೈತರು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ನಾಫೆಡ್ ಕೊಬ್ಬರಿ ಖರೀದಿ ಕೇಂದ್ರಗಳಿಗೆ ತಾವು ಮಾರಾಟ ಮಾಡಿರುವ ಕೊಬ್ಬರಿಗೆ ನಿಗದಿಯಾಗಿರುವ ನ್ಯಾಯಯುತ ಬೆಲೆ ಸಿಕ್ಕಿದೆಯೇ ಎಂದು...
ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ ಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯನವರೇ ಮುಂದುವರೆಯಬೇಕೆಂದು...
ತುಮಕೂರು ನಗರದ ಬಿ ಎಚ್ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.
ಹಾಸ್ಟೆಲ್...
ವೃತ್ತಿಯಿಂದ ಕಾರು ಚಾಲಕನಾದ ಚಿಕ್ಕನಾಯಕನಹಳ್ಳಿಯ ಮಹಮದ್ ಹುಸೇನ್ ತನ್ನ ಕಾರನ್ನು 'ಪಾರ್ಕ್' ಮಾಡಲು ದಿನಾ ನೆರಳಿರುವ ಜಾಗವನ್ನೇ ಹುಡುಕುತ್ತಿದ್ದಾಗ, ಗಾಳಿ-ನೆರಳು ನೀಡುವ ಮರ-ಗಿಡಗಳ ಪ್ರಾಮುಖ್ಯತೆಯ ಬಗ್ಗೆ ಅರಿವಾಯಿತಂತೆ. ಪರಿಸರ ನಾಶ, ಮರಗಿಡ ನಾಶ,...
ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನಕ್ಕೆ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಿರಳಾರಾಗಿದ್ದರು. ತುಮಕೂರಿನಲ್ಲಿ ಮಳೆ ಮುಂದುವರೆದಿದ್ದು ಶುಕ್ರವಾರ ಸಂಜೆಯೂ ಭರ್ಜರಿ ಮಳೆಯಾಗಿದೆ.
ಮಳೆಯ ಸಂಭ್ರಮ ಒಂದೆಡೆಯಾದರೆ, ತುಮಕೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಪಾದಚಾರಿಗಳು,...