ತುಮಕೂರು

ತುಮಕೂರು | ಬಿತ್ತನೆ ಬೀಜದ ದರ ಏರಿಕೆಗೆ ಖಂಡನೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಬಿತ್ತನೆ ಬೀಜದ ದರ ಏರಿಕೆ ಸೇರಿದಂತೆ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಶುಕ್ರವಾರ ತುಮಕೂರು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ...

ತುಮಕೂರು | ಸಂಶೋಧನಾರ್ಥಿಗಳ ಮೇಲೆ ವಿವಿ ಆಡಳಿತಾತ್ಮಕ ದಬ್ಬಾಳಿಕೆ; ಯುಜಿಸಿ ನಿಯಮ ಉಲ್ಲಂಘನೆಯ ಆರೋಪ

ಯುಜಿಸಿ ನಿಯಮಾವಳಿ 2022ರ ಅನ್ವಯ ಯುಜಿಸಿಯಿಂದ ಸಂಶೋಧನಾ ವೇತನ ಪಡೆಯುತ್ತಿರುವ ಎಲ್ಲ ಪೂರ್ಣಕಾಲಿಕ ಸಂಶೋಧನಾರ್ಥಿಗಳು ಕಡ್ಡಾಯವಾಗಿ ವಿಶ್ವವಿದ್ಯಾಲಯದ ವಿಜ್ಞಾನ ಹಾಗೂ ಕಲಾ ಕಾಲೇಜುಗಳಲ್ಲಿ ವಾರಕ್ಕೆ ಕನಿಷ್ಟ 4 ಗಂಟೆಗಳ ಬೋಧನ ಕಾರ್ಯಭಾರವನ್ನು ನಿವರ್ಹಿಸಬೇಕು...

ತುಮಕೂರು | ಮುಟ್ಟಿನ ಅಂಧತ್ವ ಕಳೆದುಕೊಳ್ಳದ ಗೊಲ್ಲರಹಟ್ಟಿಗಳು; ಚಿಕ್ಕನಾಯಕನಹಳ್ಳಿಯಲ್ಲಿ ಮಗು, ಬಾಣಂತಿ ರಕ್ಷಣೆ

ಗೊಲ್ಲರಹಟ್ಟಿಗಳ ಕೆಲವು ಕಾಡುಗೊಲ್ಲರಲ್ಲಿಯಲ್ಲಿ ಇಂದಿಗೂ ಆಚರಣೆಯಲ್ಲಿರುವ ಹೆರಿಗೆ ಮತ್ತು ಮುಟ್ಟಿನ ಸಹಜ ಜೈವಿಕಕ್ರಿಯೆಗೆ ಒಳಗಾದ ಹೆಣ್ಣುಮಕ್ಕಳನ್ನು ʼಊರಾಚೆಗಿನ ಪಾಕೆ'ಗಳಲ್ಲಿ ಇಡುವ ಮುಟ್ಟು-ಹೆರಿಗೆ ಅನಿಷ್ಟ ಪದ್ಧತಿಯನ್ನು ನಿರ್ಬಂಧಿಸುವ ಕೆಲಸ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಜರುಗಿದೆ. ತಾಲೂಕಿನ ದಸೂಡಿ...

ತುಮಕೂರು | ಪರಿಷತ್ ಚುನಾವಣೆ; ಮೈತ್ರಿಗೆ ವಿರೋಧಿ ಅಲೆ, ಕಾಂಗ್ರೆಸ್‌ಗೆ ಗೆಲ್ಲುವ ಸವಾಲು

ಅಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ರಂಗೇರಿದೆ. ಕಣದಲ್ಲಿರುವ ಅಭ್ಯರ್ಥಿಗಳು ಶಿಕ್ಷಕ ಮತದಾರರನ್ನು ಒಲಿಸಿಕೊಳ್ಳಲು ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಗೆಲುವಿನ ಮಂತ್ರ ಜಪಿಸುತ್ತಿದ್ದಾರೆ. ಅಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ತುಮಕೂರು, ದಾವಣಗೆರೆ (ಹರಿಹರ, ಜಗಳೂರು)...

ತುಮಕೂರು | ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಶೋಷಿತ ಸಮುದಾಯಗಳ ಮಹಾ ಒಕ್ಕೂಟ

ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಡಿ ಟಿ ಶ್ರೀನಿವಾಸ್ ಅವರನ್ನು ಶೋಷಿತ, ಹಿಂದುಳಿದ, ದಲಿತ ಹಾಗೂ ಸಾಮಾಜಿಕ ನ್ಯಾಯದ ಪರವಾಗಿರುವ...

ತುಮಕೂರು | ರಾತ್ರಿ ಊಟಕ್ಕೆ ಬಡಿಸಲು ಪತ್ನಿ ನಿರಾಕರಣೆ; ಆಕೆಯ ಶಿರಚ್ಛೇದ ಮಾಡಿ, ಚರ್ಮ ಸುಲಿದು, ದೇಹ ಕತ್ತರಿಸಿದ ಪತಿ

ರಾತ್ರಿ ಊಟ ನೀಡಲು ನಿರಾಕರಿಸಿದ್ದಕ್ಕೆ ಪತ್ನಿಯ ಶಿರಚ್ಛೇದ ಮಾಡಿದ್ದು, ಆಕೆಯ ದೇಹದ ಚರ್ಮ ಸುಲಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ತುಮಕೂರು ಜಿಲ್ಲೆಯ...

ತುಮಕೂರು | ಬಿಯರ್‌ ಬಾಟಲಿ ಹಿಡಿದು ಹೊಡೆದಾಡಿದ ಕೆಪಿಟಿಸಿಎಲ್‌ ಎಂಜಿನಿಯರ್‌ಗಳು

ತುಮಕೂರು ಜಿಲ್ಲೆಯ ಪಾವಗಡದ ಕೆಪಿಟಿಸಿಎಲ್‌ನ ಇಬ್ಬರು ಜೂನಿಯರ್‌ ಎಂಜಿನಿಯರ್‌ಗಳು ಹಾಗೂ ಇಬ್ಬರು ಸಿಬ್ಬಂದಿ ಕೈಯಲ್ಲಿ ಬಿಯರ್‌ ಬಾಟಲಿ ಹಿಡಿದು ಹೊಡೆದಾಡಿಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಲೆ ಹೊಡೆದು ರಕ್ತ ಸುರಿಯುತ್ತಿದ್ದರೂ ಅಧಿಕಾರಿಗಳು ಪರಸ್ಪರ...

ತುಮಕೂರು: ಪತ್ನಿಯ ತಲೆ ಕಡಿದು ದೇಹವನ್ನು ತುಂಡರಿಸಿದ ವ್ಯಕ್ತಿಯ ಬಂಧನ

ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಕಡಿದು ಆಕೆಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿದ ಘಟನೆ ತುಮಕೂರು ಪಟ್ಟಣದಲ್ಲಿ ನಡೆದಿದೆ. ತುಮಕೂರು ಪಟ್ಟಣದ ಹೊಸಪೇಟೆಯಲ್ಲಿ ಘಟನೆ ನಡೆದಿದ್ದು, ಹತ್ಯೆಯಾದ ಮಹಿಳೆಯನ್ನು 32 ವರ್ಷದ ಪುಷ್ಪಾ...

ವಿಧಾನ ಪರಿಷತ್ ಚುನಾವಣೆ | ಆಗ್ನೇಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಎಂಎಲ್‌ಸಿ ಪುಟ್ಟಣ್ಣ

ವಿಧಾನ ಪರಿಷತ್‌ಗೆ ಅಗ್ನೇಯ ಶಿಕ್ಷಕರ ಕ್ಷೇತ್ರ ಸೇರಿದಂತೆ ರಾಜ್ಯದ 6 ಶಿಕ್ಷಕರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ದಾವಣಗೆರೆ, ಚಿತ್ರದುರ್ಗ,ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ತುಮಕೂರು | ಪೊಲೀಸರ ಸರ್ಪಗಾವಲಿನ ನಡುವೆಯೇ ನಾಲೆಗೆ ಜೆಸಿಬಿಯಿಂದ ಮಣ್ಣು ಹಾಕಿ ಪ್ರತಿಭಟನೆ

ಹೇಮಾವತಿ ನಾಲೆಯಿಂದ ಮಾಗಡಿಗೆ ನೀರು ಹರಿಸುವ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ ಯೋಜನೆಯ ವಿರುದ್ಧ ತುಮಕೂರು ಜಿಲ್ಲೆಯ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸೋಮವಾರ, ಪೋಲೀಸರ ಸರ್ಪಗಾವಲಿನ ನಡೆಯುವೆಯೇ ಜೆಸಿಬಿ ಬಳಸಿ, ನಾಲೆಗೆ ಮಣ್ಣು...

ತುಮಕೂರು | ಗೃಹ ಸಚಿವರ ಕ್ಷೇತ್ರದಲ್ಲೇ ಅಟ್ರಾಸಿಟಿ ಕಾನೂನಿಗಿಲ್ಲ ಮಾನ್ಯತೆ!

ನಿವೇಶನ ಹಾಗೂ ಮೂಲಭೂತ ಸೌಲಭ್ಯ ವಂಚಿತ ನಿವಾಸಿಗಳು ಅಟ್ರಾಸಿಟಿ ಕಾಯಿದೆ 3(1)ಜಿ, 4(1)ಮತ್ತು ಐಪಿಸಿ ಕಾಲಂ 166ರ ಅಡಿ ಸರ್ಕಾರಿ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ತಪ್ಪಿತಸ್ತ ಅಧಿಕಾರಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ,...

ತುಮಕೂರು | ಮಾಗಡಿಗೆ ಹೇಮಾವತಿ ನಾಲೆ ನೀರು; ಯೋಜನೆ ವಿರುದ್ಧ ರೈತರ ಪ್ರತಿಭಟನೆ

ತುಮಕೂರು ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ನಾಲೆಯ ನೀರನ್ನು ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್ ಮೂಲಕ ಮಾಗಡಿಗೂ ತಿರುಗಿಸಲು ಸರ್ಕಾರ ಯೋಜನೆ ರೂಪಿಸಿದೆ. ಕಾಮಗಾರಿಯನ್ನೂ ಆರಂಭಿಸಿದೆ. ಯೋಜನೆಯನ್ನು ವಿರೋಧಿಸಿ ತುಮಕೂರು ಜಿಲ್ಲೆಯ ರೈತರು ಪ್ರತಿಭಟನೆ ನಡೆಸಿದ್ದಾರೆ. ತುಮಕೂರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X