ತುಮಕೂರು

ತುಮಕೂರು | ಲೋಕಾಯುಕ್ತ ದಾಳಿ; ಸಿ.ಎಸ್ ಪುರ ಕಂದಾಯ ನಿರೀಕ್ಷಕ ಬಂಧನ

ಜಮೀನು ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಗದ್ದೇಹಳ್ಳಿ ರೈತ ನಾಗರಾಜು ಅವರಿಗೆ ಜಮೀನು ಖಾತೆ ಮಾಡಿಕೊಡಲು ನರಸಿಂಹಮೂರ್ತಿ...

ತುಮಕೂರು | ಪಕ್ಷ ವಿರೋಧಿ ಚಟುವಟಿಕೆ; ಹಾಲನೂರು ಲೇಪಾಕ್ಷ ವಿರುದ್ಧ ಕ್ರಮಕ್ಕೆ ಆಗ್ರಹ

ತುಮಕೂರು ಜಿಲ್ಲೆಯ ಬೆಳ್ಳಾವಿ ಬ್ಲಾಕ್‌ನ ಕಾಂಗ್ರೆಸ್ ಅಧ್ಯಕ್ಷ ಹಾಲನೂರು ಲೇಪಾಕ್ಷ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ವಿರುದ್ದ ಕೆಲಸ ಮಾಡುತ್ತಿದ್ದಾರೆ. ಅವರನ್ನು ಪಕ್ಷದಿಂದ ವಜಾಗೊಳಿಸಬೆಕೆಂದು ಜಿಲ್ಲಾ ಕಾಂಗ್ರೆಸ್‌ ಮುಖಂಡರು ಆಗ್ರಹಿಸಿದ್ದಾರೆ. ತುಮಕೂರಿನಲ್ಲಿ ಪತ್ರಿಕಾಗೋಷ್ಠಿ...

ತುಮಕೂರು | ಲೋಕಾಯುಕ್ತ ದಾಳಿ; ಸಿ ಎಸ್ ಪುರದ ಕಂದಾಯ ನಿರೀಕ್ಷಕರ ಬಂಧನ

ಜಮೀನು ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ ಎಸ್ ಪುರದ ಕಂದಾಯ ನಿರೀಕ್ಷಕ ನರಸಿಂಹಮೂರ್ತಿ ಲೋಕಾಯುಕ್ತರ ಬಲೆಗೆ ಸಿಲುಕಿದ್ದಾರೆ. ಗದ್ದೇಹಳ್ಳಿ ನಾಗರಾಜು ಎಂಬ ರೈತರ...

ತುಮಕೂರು | ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಮೇ 16ರಂದು ಪ್ರತಿಭಟನೆ; ಡಿವೈಎಸ್‌ಪಿ ನೇತೃತ್ವದ ಪೂರ್ವಭಾವಿ ಸಭೆ

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಲು ಇದೇ ತಿಂಗಳ 16ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ಸದಸ್ಯರೊಂದಿಗೆ ಡಿವೈಎಸ್‌ಪಿ ಶೇಖರ್ ನೇತೃತ್ವದಲ್ಲಿ ಸಭೆ...

ತುಮಕೂರು | ಪದವೀಧರ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಬೇಕು: ರಮೇಶ್ ಬಾಬು

ರಾಜ್ಯದ ವಿಧಾನ ಪರಿಷತ್‌ನ 3 ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವಿ ಕ್ಷೇತ್ರ ಸೇರಿ ಒಟ್ಟು 6 ಸ್ಥಾನಗಳಿಗೆ ಜೂನ್‌ 3ರಂದು ಚುನಾವಣೆ ನಡೆಯುತ್ತಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್...

ತುಮಕೂರು | ಜಮೀನು ಮಾರಾಟ ನಿಲ್ಲಿಸಿ ಒಕ್ಕಲುತನ ಉಳಿಸಿ: ಆದಿ ಚುಂಚನಗಿರಿ ಶ್ರೀ ಕರೆ

ಗ್ರಾಮ ಹಾಗೂ ಕೃಷಿ ತೊರೆದು ನಗರದತ್ತ ಹೋಗುವ ಬದಲು ನಮ್ಮ ಒಕ್ಕಲುತನ ಉಳಿಸಿ ಬೆಳೆಸಿ ಧರ್ಮಾಚರಣೆ ಜೊತೆ ಸಮಾಜ ಕಟ್ಟುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಮೊದಲು ಜಮೀನು ಮಾರುವ ಪ್ರವೃತ್ತಿ ಬಿಡಬೇಕು...

ತುಮಕೂರು | ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ; ಪ್ರಣಾಳಿಕೆ ಬಿಡುಗಡೆ

ಶೈಕ್ಷಣಿಕ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆಗಾಗಿ ಶಿಕ್ಷಣ ತಜ್ಞರು ಹಾಗೂ ಶಿಕ್ಷಕರೊಂದಿಗೆ ಚರ್ಚಿಸಿ ಪ್ರಣಾಳಿಕೆ ಸಿದ್ದಪಡಿಸಲಾಗಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ತಿಳಿಸಿದರು. ತುಮಕೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಆಗ್ನೇಯ...

ಕುಣಿಗಲ್ ಎಕ್ಸ್‌ಪ್ರೆಸ್ ಕೆನಾಲ್‌ಗೆ ವಿರೋಧ; ಹೋರಾಟದ ಎಚ್ಚರಿಕೆ

ತುಮಕೂರು ಜಿಲ್ಲೆಗೆ ಮಂಜೂರಾಗಿರುವ 24.08 ಟಿಎಂಸಿ ನೀರಿನಲ್ಲಿಯೇ ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆ ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಶ್ರೀರಂಗ ಏತ ನೀರಾವರಿ ಯೋಜನೆಯನ್ನು ಮೇ 15ರೊಳಗೆ ಸಂಪೂರ್ಣವಾಗಿ...

ತುಮಕೂರು | ಹೇಮಾವತಿ ನಾಲೆ ಕಾಮಗಾರಿ ನಿಲ್ಲಿಸದಿದ್ದರೆ ಬೆಂಕಿ ಹಚ್ತೀವಿ: ಜೆಡಿಎಸ್‌ ಶಾಸಕ ಎಂ.ಟಿ ಕೃಷ್ಣಪ್ಪ

ತುಮಕೂರು ಜಿಲ್ಲೆಗೆ ಜೀವನಾಡಿ ಹೇಮಾವತಿ ನೀರನ್ನು ಪ್ರತಿ ವರ್ಷ ನಿಯಮಾನುಸಾರ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಇದೆ. ಇಂತಹ ಸಮಯದಲ್ಲಿ ಹೇಮಾವತಿ ನಾಲೆಯ ನೀರನ್ನು ಮಾಗಡಿಯತ್ತ ತಿರುಗಿಸಲು 'ಹೆಮಾವತಿ ಎಕ್ಸ್‌ಪ್ರೆಸ್‌ ಕೆನಾಲ್' ಕಾಮಗಾರಿಯನ್ನು ಸರ್ಕಾರ...

ತುಮಕೂರು | ಮೇ 9ರಿಂದ ವೀರಶೈವ ಧರ್ಮ ಸಮ್ಮೇಳನ

ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿ(ರಿ) ಹಾಗೂ ವಿವಿಧ ವೀರಶೈವ ಸಂಘ, ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಡಾ. ಶಿವಕುಮಾರ ಸ್ವಾಮೀಜಿಗಳ ನೇತೃತ್ವದಲ್ಲಿ ಬಸವಜಯಂತಿ ಅಂಗವಾಗಿ ಮೇ 9 ಮತ್ತು ಮೇ 10...

ತುಮಕೂರು | ಶೋಷಣೆಯನ್ನು ವಿರೋಧಿಸುವ ಪುರುಷರೂ ಸ್ತ್ರೀವಾದಿಗಳು: ಸಾಹಿತಿ ಎಲ್‌ ಜಿ ಮೀರಾ

ಸ್ತ್ರೀವಾದ ಪಶ್ಚಿಮಕ್ಕಷ್ಟೇ ಸೀಮಿತವಾಗಿಲ್ಲ. ಇದರ ಅನೇಕ ಬೇರುಗಳನ್ನು ವಚನ ಸಾಹಿತ್ಯದಲ್ಲಿ, ಬುದ್ಧ, ಗಾಂಧಿ, ಅಂಬೇಡ್ಕರ್ ಚಿಂತನೆಗಳಲ್ಲಿ ಕಾಣಬಹುದು. ಭಾರತಕ್ಕೇ ವಿಶಿಷ್ಟವಾದ ಸ್ತ್ರೀವಾದವನ್ನು ರೂಪಿಸುವಲ್ಲಿ ಅನೇಕ ಚಿಂತಕಿಯರು ಶ್ರಮಿಸಿದ್ದಾರೆ. ಎಲ್ಲ ಬಗೆಯ ಶೋಷಣೆಗಳನ್ನು ವಿರೋಧಿಸುವ...

ತುಮಕೂರು | ಬೇವು ಲೇಪಿತ ಯೂರಿಯಾ ಅಕ್ರಮ ಸಾಗಣೆ; ಲಾರಿ ವಶ

ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು ತುಮಕೂರಿನ ವಾಣಿಜ್ಯ ತೆರಿಗೆ ಇಲಾಖೆಯಿಂದ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ. ತುಮಕೂರು ನಗರದ ಹೊರವಲಯದ ರಂಗಾಪುರ-ಅಂತರಸನಹಳ್ಳಿ ಸರ್ವೀಸ್ ರಸ್ತೆಯಲ್ಲಿ ಅಕ್ರಮವಾಗಿ ಬೇವು ಲೇಪಿತ ಯೂರಿಯಾವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X