ಬಿಸಿಲಿನ ಝಳಕ್ಕೆ ಹೈರಾಣಾದ ಜನ, ಜಾನುವಾರುಗಳ ರಕ್ಷಣೆಗೆ ಮುಂದಾದ ಸಾಮಾಜಿಕ ಅರಣ್ಯ ಇಲಾಖೆ, ಗುಬ್ಬಿ ತಾಲೂಕಿನಲ್ಲಿ ರಸ್ತೆ ಬದಿಯಲ್ಲಿ ನೆಟ್ಟ ಸಸಿಗಳಿಗೆ ನೀರು ಹಾಕಿ ಪೋಷಿಸುವ ಕೆಲಸ ಮಾಡುತ್ತಿದೆ. ಪೋಷಣೆ ಕಾರ್ಯಕ್ಕೆ ಅರಣ್ಯ...
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಬಿದರೆಹಳ್ಳ ಕಾವಲ್ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿಗೆ ಒತ್ತಾಯಿಸಿ ಬುಧವಾರ ತಡರಾತ್ರಿಯಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ...
ಭಾರತ ದೇಶಕ್ಕೆ ಸ್ವಾತಂತ್ರ್ಯ ಬಂದು 70ದಶಕ ಕಳೆದರೂ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳು, ಅಸ್ಪೃಶ್ಯತೆ ಕಡಿಮೆಯಾಗಿಲ್ಲ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಟೈರ್ ರಂಗನಾಥ್ ಆರೋಪಿಸಿದರು.
ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ತುಮಕೂರು...
ಇಡೀ ಜಗತ್ತಿನ ಗಮನ ಸೆಳೆದಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರ ಕೆಸರು ಎರಚಾಟದಲ್ಲಿ ತೊಡಗಿದ್ದು, ಅಂತಿಮವಾಗಿ ಇಡೀ ಪ್ರಕರಣವನ್ನು...
ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಜಗತ್ತು ಕಂಡ ಅದ್ಭುತ ಸಮಾಜ ವಿಜ್ಞಾನಿ. ಬಹಳ ದೊಡ್ಡ ಸಮಾಜ ಸುಧಾರಕ ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ಅಭಿಪ್ರಾಪಟ್ಟರು.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ...
ನಟ ರಮೇಶ್ ಅರವಿಂದ್, ನಟಿ ಪ್ರೇಮಾ, ನಿರೂಪಕಿ ಅನುಶ್ರೀ ಮತ್ತು ಗಗನ ಹೆಸರಿನ ಸ್ಪರ್ಧಿ ಹಾಗೂ ಜ಼ೀ-ವಾಹಿನಿಯ 'ಮಹಾನಟಿ' ರಿಯಾಲಿಟಿ ಶೋ ನಿರ್ಮಾಪಕ, ನಿರ್ದೇಶಕರ ವಿರುದ್ಧ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಟೌನ್ ಪೊಲೀಸ್...
ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿನ ಇವಿಎಂ ಯಂತ್ರಗಳನ್ನು ತುಮಕೂರು ವಿವಿ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂಗಳಲ್ಲಿ...
ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದು ಗೃಹ...
ಬಿಜೆಪಿ ಪಕ್ಷದ ಪ್ರಚಾರಕಿ ನಟಿ ಶ್ರುತಿ ಅವರ ಫ್ರಿ ಬಸ್ ಕುರಿತ ನೀಡಿರುವ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಿದನ್ನು ಖಂಡಿಸಿರುವ ಸ್ಲಂ ಸಮಿತಿಯ ಅರುಣ್ ಶ್ರುತಿಯವರು ತಮ್ಮ ಹೇಳಿಕೆ ಹಿಂಪಡೆಯುಬೇಕು ಎಂದು...
ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಸುಮಾರು 45 ಸಾವಿರ ಯುವಜನರು ಪ್ರಥಮ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಪ್ರಥಮ ಬಾರಿಗೆ ಮಾಡುತ್ತಿರುವ ಮತದಾನದ ಈ ಕ್ಷಣಗಳು ಅವಿಸ್ಮರಣೀಯ ನೆನಪಾಗಿರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ,...
ಮುಂದೆ ಹೋಗುತ್ತಿದ್ದದ ಲಾರಿಗೆ ಹಿಂದಿನಿಂದ ಸರಕು ವಾಹನ ಢಿಕ್ಕಿ ಹೊಡೆದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ, ಗುರುವಾರ ಬೆಳ್ಳಬೆಳಗ್ಗೆಯೇ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ...
ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ ಇಲ್ಲ ಎಂದು ಎಚ್.ಡಿ. ದೇವೇಗೌಡರು ಹೇಳಿದ್ದಾರೆ. ಮೋದಿ ಮೆಚ್ಚಿಸಲು ಸ್ವಾರ್ಥಕ್ಕಾಗಿ ಇಂತಹ ಮಾತುಗಳನ್ನು ಆಡಿದ್ದಾರೆ. ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು...