ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಏ. 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಚುನಾವಣೆಯಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಲು ಆಗದಂತಹ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲ ಚೇತನರು...
ಬಜರಂಗದಳದ ಮುಖಂಡರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪಿಎಸ್‌ಐ ಒಬ್ಬರು ನೀಡಿದ ದೂರಿನ ಮೇಲೆ ಏಳು ಜನರ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ತುಮಕೂರಿನ ಜಯನಗರ ಠಾಣೆ ಪಿಎಸ್‌ಐ ಮಹಾಲಕ್ಷ್ಮಮ್ಮ ಅವರು,...
ಅಪರೂಪದ ಎರಡು ಆಮೆಗಳನ್ನು ಬೈಕ್‌ನಲ್ಲಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಲ್ಲೂರು ಕ್ರಾಸ್ ಬಳಿ...
ಸುಮಾರು 35 ಸಾವಿರ ಕೊಬ್ಬರಿ ಶೇಖರಿಸಿದ್ದ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಒಂದು ಟ್ರ್ಯಾಕ್ಟರ್, ಒಂದು ಬೈಕ್ ಸುಟ್ಟಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ ಘಟನೆ ಗುಬ್ಬಿ ತಾಲೂಕಿನ ಎನ್ ರಾಂಪುರ ಗ್ರಾಮದಲ್ಲಿ...
ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತರ್(ರಂಜಾನ್) ಹಬ್ಬವನ್ನು ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿದ ಆಚರಿಸಿದರು.
ತುಮಕೂರು ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕರಾದಿಂದ ವಿಶೇಷವಾಗಿ...
ಜೂಜಾಟದಲ್ಲಿ ತೊಡಗಿದ್ದ ಒಂಬತ್ತು ಮಂದಿ ಜೂಜುಕೋರರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಬ್ಬಿ ತಾಲೂಕಿನ ಎರಡು ಹಳ್ಳಿಗಳಲ್ಲಿ ಪ್ರತ್ಯೇಕ ಪ್ರಕರಣ ಭೇದಿಸಿದ್ದು, ಗುಬ್ಬಿ ಪೊಲೀಸ್ ಠಾಣೆ ಸಿಬ್ಬಂದಿ...
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದಯಾಕಿರಣ ದತ್ತು ಕೇಂದ್ರದ ಮುಂದೆ ಇಟ್ಟಿರುವ ಮಮತೆಯ ತೊಟ್ಟಿಲಿನಲ್ಲಿ ನವಜಾತ ಗಂಡು ಮಗುವನ್ನು ಅಪರಿಚಿತರು ಭಾನುವಾರ ಬಿಟ್ಟುಹೋಗಿರುವುದು ಬೆಳಕಿಗೆ ಬಂದಿದೆ.
ದಯಾಕಿರಣ ಸಂಯೋಜಕ ರಮೇಶ್ ಕುಣಿಗಲ್ ಅವರು ಪೊಲೀಸ್...
ನರೇಂದ್ರ ಮೋದಿ ನೇತೃತ್ವದ 10 ವರ್ಷಗಳ ಎನ್‌ಡಿಎ ಆಡಳಿತ ಜನಸಾಮಾನ್ಯರಿಗೆ ಅಚ್ಛೇ ದಿನ್ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರೈತ, ಬಡವರ, ದೀನ ದಲಿತರು, ಹಿಂದುಳಿದ ವರ್ಗಗಳ ವಿರೋಧಿಯಾಗಿರುವ...
ಅಬಕಾರಿ ನೀತಿಗಳ ಉಲ್ಲಂಘನೆ ಅಡಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಕ್ರಮವಾಗಿ ಬಂಧಿಸಿರುವ ಕೇಂದ್ರ ಸರಕಾರದ ಧಮನಕಾರಿ ನೀತಿಯನ್ನು ವಿರೋಧಿಸಿ ರವಿವಾರ ಅಮ್ ಆದ್ಮಿ ಪಾರ್ಟಿ ವತಿಯಿಂದ ತುಮಕೂರು ನಗರದ ಟೌನ್...
ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಸಮಿತಿ ಹಾಗೂ ಜಿಲ್ಲೆಯ ದಲಿತ ಸಂಘಟನೆಗಳ ಮುಖಂಡರೊಂದಿಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡರೊಂದಿಗೆ ಸಂವಾದ ಹಾಗೂ ಬಾಬು...
ರೈತರ ಕೊಬ್ಬರಿ ಖರೀದಿ ನಫೆಡ್ ಕೇಂದ್ರದಲ್ಲಿ ಪ್ರತಿ ಕ್ವಿಂಟಲ್ ಕೊಬ್ಬರಿಗೆ ₹90 ಹಮಾಲಿ ಶುಲ್ಕ ಎಂಬುದಾಗಿ ಹಗಲು ದರೋಡೆ ಮಾಡಲಾಗುತ್ತಿದೆ. ಈ ಬಗ್ಗೆ ತಹಶೀಲ್ದಾರ್ ಹಾಗೂ ಎಪಿಎಂಸಿ ಕಾರ್ಯದರ್ಶಿ ಅವರ ಗಮನ ಸೆಳೆದರೂ...
ಪ್ರೀತಿಸುವ ಗಂಡಿನ ರೂಪಿಗೆ 'ಬಾರಯ್ಯ ಮಮಬಂಧು' ಕೃತಿ ಒಂದು ವಿಶಿಷ್ಟ ಪ್ರಯೋಗವಾಗಿದೆ ಎಂದು ವಿಮರ್ಶಕಿ ಅನುಸೂಯ ಕಾಂಬ್ಳೆ ಅಭಿಪ್ರಾಪಟ್ಟರು.
ತುಮಕೂರು ನಗರದ ಜನಚಳುವಳಿ ಕೇಂದ್ರದಲ್ಲಿ ಕರ್ನಾಟಕ ಲೇಖಕಿಯರ ಸಂಘ, ಓದು ಲೇಖಕಿ ಬಳಗ, ವಿಚಾರ...