ಪಾವಗಡ

ತುಮಕೂರು | ನಾಗಲಾಪುರ ಸರ್ಕಾರಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಗಡಿ ಗ್ರಾಮವಾದ ನಾಗಲಾಪುರ ಸರ್ಕಾರಿ ಶಾಲೆಯಲ್ಲಿ ಭಾನುವಾರ ಸಂವಿಧಾನ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂವಿಧಾನ ದಿನಾಚರಣೆ...

ತುಮಕೂರು | ಬೆಳೆ ನಷ್ಟ – ಸಾಲ ಬಾಧೆ; ರೈತ ಆತ್ಮಹತ್ಯೆ

ಹೈ-ಟೆನ್ಷನ್ ವಿದ್ಯುತ್ ಟವರ್‌ಗೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಘಡ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಗುಂಡ್ಲಹಳ್ಳಿ ಕೆರೆ ಬಳಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರಾಮದ ನಿವಾಸಿ ನಾರಾಯಣಪ್ಪ(65) ಮೃತ...

ತುಮಕೂರು | ಈ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ತುಮಕೂರು ಜಿಲ್ಲೆಯ ಪಾವಗಡದ ವೈ.ಇ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಪ್ರತಿಭಟನಾ ಮೆರವಣಿಗೆ...

ತುಮಕೂರು | ಮಾನಸಿಕ ಅಸ್ವಸ್ಥನಿಂದ ವ್ಯಕ್ತಿ ಹತ್ಯೆ; ಆರೋಪಿ ವಶ

ಮಾನಸಿಕ ಅಸ್ವಸ್ಥನೊಬ್ಬ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡದಲ್ಲಿ ನಡೆದಿದೆ.ಪಾವಗಡದಲ್ಲಿ ಅಲೆದಾಡುತ್ತಿದ್ದ ಅನಿಲ್ ಎಂಬ ಮಾನಸಿಕ ಅಸ್ವಸ್ಥ ಶಿವಶಂಕರಪ್ಪ(55) ಎಂಬುವವರ ಮೇಲೆ ಹಲ್ಲೆ ನಡೆಸಿ ಹತ್ಯೆ...

ತುಮಕೂರು | ಬಿಎಸ್ಎಫ್ ಯೋಧ ಚಂಡೀಗಢದಲ್ಲಿ ನಿಧನ

ಪಂಜಾಬ್‌ನ ಪಠಾಣ್ ಕೋಟ್'ನಲ್ಲಿ ಬಿಎಸ್ಎಫ್ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿಎಸ್ಎಫ್ ಯೋಧ ಎಸ್ ಜಿ ಸುರೇಶ್ ಕುಮಾರ್(36) ಚಂಡೀಗಢದಲ್ಲಿ ನಿಧನರಾಗಿದ್ದಾರೆ.ತಾಲೂಕಿನ ಶ್ರೀರಂಗಪುರ ನಿವಾಸಿಯಾಗಿದ್ದ ಎಸ್ ಜಿ ಸುರೇಶ್...

ತುಮಕೂರು | ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆ

ಸಾಲಬಾಧೆಯಿಂದ ಗಂಡ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ‌ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಿ ರೊಪ್ಪ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಮನು(27), ಪವಿತ್ರ(24)  ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ಇಬ್ಬರೂ ತಮ್ಮ ಮನೆಯಲ್ಲಿ ಶುಕ್ರವಾರ ನೇಣು...

ತುಮಕೂರು | ಸೋಲಾರ್ ಪಾರ್ಕ್ ಎರಡನೇ ಹಂತದ ವಿಸ್ತರಣೆ ಕಾರ್ಯ ಚುರುಕು

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ತಿರುಮಣಿ ಗ್ರಾಮದ ಬಳಿ ಆರಂಭವಾಗಿರುವ ಸೋಲಾರ್ ಪಾರ್ಕ್ ಎರಡನೇ ಹಂತದ ವಿಸ್ತರಣೆ ಕಾರ್ಯ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದ್ದು, ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂಬ ಹಿರಿಮೆಗೆ...

ತುಮಕೂರು | ರೈತ ಭವನ ನಿರ್ಮಾಣಕ್ಕೆ ಆಗ್ರಹ

ಪಾವಗಡ ನಗರದ ಹಳೇ ಸಂತೆ ಮೈದಾನದಲ್ಲಿ ರೈತ ಭವನ ಕಟ್ಟಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪೂಜಾರಪ್ಪ ಆಗ್ರಹಿಸಿದ್ದಾರೆ.ತುಮಕೂರು ಜಿಲ್ಲೆ ಪಾವಗಡ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. "ನಗರದ...

ತುಮಕೂರು | ನುಲಿಯ ಚಂದಯ್ಯನವರ ಬದುಕು ‘ಕುಳುವು’ ಸಮಾಜಕ್ಕೆ ಆದರ್ಶ: ಕೆ ಗಂಗಪ್ಪ

ಶರಣರ ತತ್ವ ಸಿದ್ಧಾಂತಗಳ ಕೆಲವರ್ಗದ ಜನರಲ್ಲಿ ಆತ್ಮಭಿಮಾನ ತುಂಬಿವೆ.ಪಾವಗಡ ಪಟ್ಟಣದ ತಾಲೂಕಾಡಳಿತದಿಂದ ಜರುಗಿದ ನೂಲಿಯ್ಯ ಚಂದಯ್ಯನವರ ಜಯಂತಿಶತ-ಶತಮಾನಗಳಿಂದ ಉಳ್ಳವರ ಬಂಧನದಲ್ಲಿದ್ದು ಜನಾಂಗದ ಶೋಚನೀಯ ಬದುಕು ಸಾಗುಸುತ್ತಿದ್ದ ಜನ ಸಮುದಾಯಕ್ಕೆ ಜೀವ ಜಲವಾಗಿ ಬಂದವರು...

ತುಮಕೂರು | ಮೂಢನಂಬಿಕೆ ನಿರ್ಮೂಲನೆಗೆ ಕಾನೂನು ಅರಿವು ಕಾರ್ಯಕ್ರಮ

ಹಿಂದಿನ ಕಾಲದಿಂದಲೂ ಬೇರು ಬಿಟ್ಟಿರುವ ಮೂಢನಂಬಿಕೆಗಳನ್ನು ಹಾಗೂ ಹಲವು ಕಟ್ಟುಪಾಡುಗಳನ್ನು ಹೋಗಲಾಡಿಸಬೇಕು ಎಂದು ಕಾರ್ಯದರ್ಶಿ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಸಿವಿಲ್ ನ್ಯಾಯಾಧೀಶ ಶ್ರೀಕಾಂತ್ ರವೀಂದ್ರ ಅವರು ತಿಳಿಸಿದರು.ತುಮಕೂರು ಜಿಲ್ಲೆ ಪಾವಗಡ...

ತುಮಕೂರು | ಪಾವಗಡ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯ

ಮಳೆಯ ಅಭಾವದಿಂದ ಅತ್ಯಂತ ಸಂಕಷ್ಟ ಎದುರಾಗಿದ್ದು, ತುಮಕೂರು ಜಿಲ್ಲೆ ಪಾವಗಡ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿ ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ತಾಲೂಕು ರೈತ ಸಂಘದ ಕಾರ್ಯಕರ್ತರು ಆಗ್ರಹಿಸಿದರು.ತಾಲೂಕು ಅಧ್ಯಕ್ಷ ಪೂಜಾರಪ್ಪ...

ತುಮಕೂರು | ದಾರಿ ತಪ್ಪುವ ರಾಜಕಾರಣಿ, ಅಧಿಕಾರಿಗಳನ್ನು ಸರಿದಾರಿಗೆ ತರುವುದು ಪತ್ರಕರ್ತರ ಕರ್ತವ್ಯ: ಶಾಸಕ ವೆಂಕಟೇಶ

ರಾಜಕಾರಣಿಗಳು, ಅಧಿಕಾರಿಗಳು ದಾರಿ ತಪ್ಪಿದಾಗ ಮೌಲ್ಯಯುತವಾದ ಲೇಖನ ಬರೆಯುವ ಮೂಲಕ ಸರಿದಾರಿಗೆ ಸರಿದಾರಿಗೆ ತರುವಂತಹ ಕೆಲಸವನ್ನು ಪತ್ರಕರ್ತರು ಮಾಡಬೇಕು ಎಂದು ಶಾಸಕ ಎಚ್ ವಿ ವೆಂಕಟೇಶ ಅಭಿಪ್ರಾಯಪಟ್ಟರು.ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ...

ಜನಪ್ರಿಯ