ಮಕ್ಕಳು ವಿದ್ಯೆಯ ಜೊತೆಗೆ ವಿನಯವನ್ನು ಕಲಿಯಬೇಕು, ಸುಂಸಂಸ್ಕೃತರಾಗಬೇಕು ಹಾಗೆಯೇ ಸೇವಾ ಮನೋಭಾವ ಬೆಳಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲ ಡಾ. ಧರಣೇಂದ್ರಯ್ಯ ಹೇಳಿದರು.
ಶಿರಾ ನಗರದ ಆಂಜನೇಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ...
ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದ ತಾವರೆಕೆರೆ ಗ್ರಾಮದಲ್ಲಿರುವ ಶ್ರೀ ಸಿದ್ಧಾರ್ಥ ಪದವಿ ಪೂರ್ವ ಕಾಲೇಜು 95.62% ಶೇಕಡ ಫಲಿತಾಂಶವನ್ನು ಪಡೆದಿದೆ.
ಈ ಕಾಲೇಜಿನಲ್ಲಿ ಬಹುತೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿದ್ದರೂ ಸಹ 29 ವಿದ್ಯಾರ್ಥಿಗಳು ಅತ್ಯುನ್ನತ...
ಒಳಮೀಸಲಾತಿಗೆ ಸಂಬಂಧಿಸಿದಂತೆ ಮಾ. 27ರಂದು ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಸಂಪೂರ್ಣ ಒಳಮೀಸಲಾತಿ ಜಾರಿಯಾಗಬೇಕು. ಒಳ ಮೀಸಲಾತಿ ಅನುಸಾರ ಸುಮಾರು 56432 ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಬಡ್ತಿ ಮೀಸಲಾತಿಯನ್ನು ನೀಡಬೇಕು. ಒಂದುವೇಳೆ ಮುಖ್ಯಮಂತ್ರಿ...
ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3 ರಿಂದ ಶೇ7 ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಮೀಸಲಾತಿ ಹೆಚ್ಚಿಸಿದ್ದು ಆದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂವಿಧಾನದ 9ನೇ ಅನುಸೂಚನೆಗೆ (ಷೆಡ್ಯೂಲ್) ಸೇರಿಸದೆ...
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ನೀಡಬೇಕೆಂದು ಒತ್ತಾಯಿಸಿ ಸರಕಾರಕ್ಕೆ ಶಿಫಾರಸ್ಸು ಮಾಡಲು ಕೋರಿ ಶಿರಾ ತಾಲೂಕು ಮಾದಿಗ ಮಹಾಸಭಾದ ವತಿಯಿಂದ ತಹಶೀಲ್ದಾರ್ ಆನಂದ್ ಕುಮಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಮಾತನಾಡಿದ ಶಿರಾ...
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ, ಶಿರಾ ತಾಲ್ಲೂಕಿನ ಹಾಲೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಪೋಷಕರೊಂದಿಗೆ ಮಾತುಕತೆ ನಡೆಸಿದರು.
ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ...
ಜಗತ್ತಿನಲ್ಲಿ ಪ್ರಸ್ತುತ ಹುಲ್ಲು ನೀರಿನ ಕೊರತೆಗಿಂತ ಹೆಚ್ಚಾಗಿ ಪ್ರೀತಿ ಮತ್ತು ವಿಶ್ವಾಸದ ಕೊರತೆ ಇದ್ದು, ಅಖಂಡ ಭಾರತದಲ್ಲಿ ಜನ ಸಾಮರಸ್ಯದ ಬದುಕನ್ನು ಬದುಕಬೇಕೆಂಬ ಸಂದೇಶವನ್ನು ಕರಿ ಕಂಬಳಿ ಮತ್ತು ಗಣೆ ಜಗತ್ತಿಗೆ ನೀಡಿದೆ...
ಕನ್ನಡ ನಾಡಿನ ದಾರ್ಶನಿಕ ಪರಂಪರೆಯ ವಿದ್ವಾಂಸ ಡಾ. ರಹಮತ್ ತರೀಕೆರೆ ಅವರಿಗೆ ಶಿರಾ ಸೀಮೆ ಸಾಂಸ್ಕೃತಿಕ ವೇದಿಕೆಯಿಂದ 'ಗಣೆ ಗೌರವ' ನೀಡಿ ಗೌರವಿಸಲಾಗುತ್ತಿದೆ.
ಫೆ.15ರ ಮಹಾಶಿವರಾತ್ರಿ ದಿನದಂದು ಜಾನಪದ ಪುರಾಣ ಪ್ರಸಿದ್ಧ ಜುಂಜಪ್ಪನ ಮೂಲ...
ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ಬೆಳಿಗ್ಗೆ ಶಿರಾ ತಾಲೂಕು ಭುವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಂಗಿ ಗ್ರಾಮಕ್ಕೆ ಭೇಟಿ ನೀಡಿ ತುರ್ತಾಗಿ ಕುಡಿಯುವ ನೀರು ಸರಬರಾಜು ಮಾಡಲು ಸೂಕ್ತ ಕ್ರಮವಹಿಸುವಂತೆ ಗ್ರಾಮೀಣ...
ಸಿರಾ ತಾಲ್ಲೂಕಿನ ಅಮಲಗೊಂದಿಯ ಚಿಗುರು ಯುವಜನ ಸಂಘ ದಿಂದ ಶ್ರೀಬೊಮ್ಮಲಿಂಗೇಶ್ವರ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶಾಲೆಯ ಮಕ್ಕಳಿಗೆ ಪ್ರಶಾಂತ ಸಾಗರ ರವರ ನಿರ್ಮಿಸಿರುವ ಕೌತುಕ ಡಾಕ್ಯುಮೆಂಟರಿ ಪ್ರದರ್ಶನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಘದ...
ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಬೆನ್ನೆಲುಬಾದ ಹಾಗೂ ಅವರ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ ಸಿದ್ದರಾಮಯ್ಯ ಅವರ ಪರ ಮಾತನಾಡುತ್ತಿದ್ದ ಏಕೈಕ ಸಚಿವ ಕೆ ಎನ್ ರಾಜಣ್ಣರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದು...
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನ್ಯಾಯಗೆರೆ ಗ್ರಾಮದಲ್ಲಿ ವಿಜಯನಗರ ಸಾಮ್ರಾಜ್ಯ ಕಾಲದ ಶಾಸನ ಪತ್ತೆಯಾಗಿದೆ.
ಮಂಡ್ಯ ವಿಶ್ವವಿದ್ಯಾಲಯದ ಮಹಿಳಾ ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಮುಖ್ಯಸ್ಥ ಹಾಗೂ ಪ್ರಾಚಾರ್ಯ ಡಾ.ಗುರುರಾಜ್ ಪ್ರಭು.ಕೆ ಇವರ...