ದಿನಸಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ದೂರು ನೀಡಿದ ಕಾರಣ ಅಂಗಡಿಗಳಲ್ಲಿ ತಮಗೆ ದಿನಸಿ ಸೇರಿದಂತೆ ದಿನಬಳಕೆ ಅಗತ್ಯ ವಸ್ತು ನೀಡುತ್ತಿಲ್ಲವೆಂದು ಆರೋಪಿಸಿ ಪರಿಶಿಷ್ಟ ಸಮುದಾಯದ ಮಹಿಳೆಯರು ಪೊಲೀಸರಿಗೆ ದೂರು...
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಸಿರಾ ತಾಲೂಇನಲ್ಲಿ ನಡೆದಿದೆ.
ತಾಲೂಕಿನ ರಾಮಲಿಂಗಾಪುರ ಗ್ರಾಮದಬಳಿ ಘಟನೆ ನಡೆದಿದೆ. ವೀರಾಪುರ...
ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣ ದೋಚುವಾಗ ಕಳ್ಳರು ಸಿಕ್ಕಿಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ವಿದ್ಯಾನಗರದಲ್ಲಿ ನಡೆದಿದೆ.
ಬಡವನಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಮಹೇಶ್ ಅವರು ಕುಟುಂಬ ಸಹಿತ ಹೊರಗೆ ಹೋಗಿದ್ದರು....
ದುಷ್ಕರ್ಮಿಗಳು ಫಸಲಿಗೆ ಬರುವ ಅಡಕೆ ಸಸಿಗಳನ್ನು ಕಡಿದು ಕ್ರೌರ್ಯ ಮೆರೆಯುವ ಘಟನೆಗಳೂ ನಡೆಯುತ್ತಲೇ ಇವೆ. ಅಂತೆಯೇ ದುಷ್ಕರ್ಮಿಗಳು 400ಕ್ಕೂ ಹೆಚ್ಚು ಅಡಕೆ ಗಿಡಗಳನ್ನು ಕಡಿದು ಹಾಕಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ...
ರಾಜ್ಯದಲ್ಲಿಯೇ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಹಂತ ಹಂತವಾಗಿ ಜನತಾ ಪರಿವಾರ ಮತ್ತು ಜೆಡಿಎಸ್ ಪ್ರಾಬಲ್ಯ ಸಾಧಿಸಿದವು. 1983ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಿಜೆಪಿ...
ತುಮಕೂರು ಜಿಲ್ಲೆಯ ಶಿರಾದಲ್ಲಿರುವ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯು ಸಮಸ್ಯೆಗಳ ಆಗರವಾಗಿದ್ದು, ರೋಗಿಗಳು ಮತ್ತು ಅವರ ಪೋಷಕರು ಪರದಾಡುವಂತಾಗಿದೆ.
ಆಸ್ಪತ್ರೆಯಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳಬೇಕಾದ ರೋಗಿಗಳು ಮತ್ತಷ್ಟು ಅನಾರೋಗ್ಯಕ್ಕೆ ತುತ್ತಾಗುವಂತಾಗಿದೆ ಎಂದು...
ಶಿರಾ ಕ್ಷೇತ್ರದ ಬಿಜೆಪಿ ಶಾಸಕನ ನಡೆಗೆ ವ್ಯಾಪಕ ಟೀಕೆ
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಚುನಾವಣೆ ಹೊಸ್ತಿಲಲ್ಲಿ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಮತ್ತು ಅಭ್ಯರ್ಥಿ ಡಾ. ಸಿ.ಎಂ...