ದೂರು ನೀಡಲು ಹೋದ ದಲಿತ ಕುಟುಂಬದವರನ್ನು ನೆಲದ ಮೇಲೆ ಕೂರಿಸಿ ಅವಮಾನ ಮಾಡಿ ಅಸ್ಪೃಶ್ಯತೆ ಮೆರೆದಿರುವ ಘಟನೆ ಗೃಹಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರು ನಗರ ಠಾಣೆಗೆ ದೂರು ನೀಡಲು...
ತುಮಕೂರಿನಲ್ಲಿ ಕಾರ್ಯನಿರತ ದಲಿತ ಪತ್ರಕರ್ತನ ಮೇಲೆ ಕಿಡಿಗೇಡಿ ಮಂಜುನಾಥ್ ತಾಳಮಕ್ಕಿ ಹಲ್ಲೆ ನಡೆಸಿದ್ದು, ದಲಿತವಿರೋಧಿ ಕೋಮುವಾದಿ ಪತ್ರಕರ್ತನ ವಿರುದ್ಧ ಗೂಂಡಾಕಾಯ್ದೆ ದಾಖಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತಪರ...
ಸಾಂಸ್ಕೃತಿಕ ಶ್ರೀಮಂತಿಕೆಗೆ ಯಾವುದೂ ಸರಿಸಮವಲ್ಲ. ಆಧುನಿಕ ಕಾಲದಲ್ಲಿ ಶ್ರೀಮಂತಿಕೆಯ ಹೊಸ ಮಾನದಂಡವನ್ನು ನಾವು ತಿಳಿಯಬೇಕಾಗಿದೆ ಎಂದು ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ತಿಳಿಸಿದರು.
ತಿಪಟೂರು ನಗರದ ಬಯಲು ರಂಗಮಂದಿರದಲ್ಲಿ ಕಲಾಕೃತಿ , ತಿಪಟೂರು ಧಾತ್ರಿ ರಂಗ ಸಂಸ್ಥೆ ಸಿರಿಗೇರಿ...
ಭೂಮಿಯನ್ನು ಸಂರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮಹಮ್ಮದ್ ಆರಿಫುಲ್ಲ ಸಿ.ಎಫ್ ತಿಳಿಸಿದರು.
ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹೊಸ...
ಭಾವೈಕ್ಯತೆಗೆ ಹೆಸರಾಗಿದ್ದ ಸಯದ್ ಮೆಹಮೂದ್ ಅವರ ವ್ಯಕ್ತಿತ್ವ ಇಂದಿನ ಕಾರ್ಯಕ್ರಮಕ್ಕೆ ಪ್ರೇರಣೆಯಾಗಿದ್ದು, ಇಂತಹ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಸೌಹಾರ್ದತೆ ಹೆಚ್ಚಾಗುತ್ತದೆ ಎಂದು ಜನಸ್ಪಂದನಾ ಟ್ರಸ್ಟ್ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟೂಡಾ ಶಶಿಧರ್...
ತಿಪಟೂರು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರ ಈ ನಾಡಿನ ಶೈವ-ವೈಷ್ಣವ ಧರ್ಮ ಸಂಗಮದ ಪರಮ ಪಾವನ ಪುಣ್ಯಕ್ಷೇತ್ರದ ಏಳನೆಯ ಶ್ರೀ ಗುರುಪರ ದೇಶಿಕೇಂದ್ರ ಮಹಾ ಸ್ವಾಮೀಜಿಯವರ ಜನ್ಮ ವರ್ಧಂತಿ ಮಹೋತ್ಸವವನ್ನು ಆಚರಿಸಲಾಗುವುದು ಎಂದು ಹಿರಿಯ...
ಈ ಬಾರಿ ಯುಗಾದಿ ಹಬ್ಬ ಕಲ್ಪತರು ನಾಡು ತಿಪಟೂರಿನ ತೆಂಗು ಬೆಳೆಗಾರರಿಗೆ ಭರ್ಜರಿ ಖುಷಿ ಸುದ್ದಿ ತಂದಿದೆ. ತಾಲೂಕಿನಲ್ಲಿ ಕ್ವಿಂಟಲ್‌ಗೆ 19 ಸಾವಿರ ದಾಟುವ ಮೂಲಕ ಕೊಬ್ಬರಿ ಧಾರಣೆ ಸಾರ್ವಕಾಲಿಕ ದಾಖಲೆ ಬರೆದಿದೆ.
ನಿರಂತರ...
ಇತ್ತೀಚೆಗೆ ತುಮಕೂರಿನ ತಿಪಟೂರು ತಾಲೂಕು ಕಸಬಾ ಹೋಬಳಿಯ ರಂಗಾಪುರದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಗೆದ್ದವರ ವಿರುದ್ಧ ಅಪಪ್ರಚಾರ ಮಾಡಿ ವರ್ಚಸ್ಸು ಹಾಳು ಮಾಡುವ ಪಿತೂರಿ...
ಅರಣ್ಯ ಇಲಾಖೆಯ ಎಡವಟ್ಟಿನಿಂದ ಆಕಸ್ಮಿಕ ಅಗ್ನಿ ಅವಘಡಕ್ಕೆ ಚಿರತೆಯೊಂದು ಬಲಿಯಾದ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆ ಗ್ರಾಮದ ಸ.ನಂ....
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತನ್ನು ಬಿಹಾರದ ಭಗಲ್‌ಪುರದಲ್ಲಿ ಸೋಮವಾರ ಬಿಡುಗಡೆ ಮಾಡಿದರು.
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಕಾರ್ಯಕ್ರಮವನ್ನು...
ಪಿಂಚಣಿ ಪಾವತಿ ಬಗ್ಗೆ ಇಂದು ನಮ್ಮ ನೌಕರರು ಕ್ಲಿಷ್ಟಕರ ಪರಿಸ್ಥಿತಿ ಎದುರಿಸುತ್ತಿದ್ದು, ಕೇಂದ್ರ ಜಿಲ್ಲಾ ಮತ್ತು ತಾಲೂಕಿನ ಸದಸ್ಯರು ಹಾಗೂ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ನಮ್ಮ ಹಕ್ಕನ್ನು ಪಡೆಯಬೇಕು ಎಂದು ಬೆಂಗಳೂರಿನ ಕೇಂದ್ರ...
ತಿಪಟೂರು ತಾಲೂಕಿನ ಯುವಜನತೆಯ ಉದ್ಯೋಗಾರ್ಹತೆ ಹೆಚ್ಚಿಸಲು ಇಲ್ಲಿನ ಸತ್ಯಕುಮಾರ್ ರಿಲೀಫ್ ಫೌಂಡೇಷನ್ ವತಿಯಿಂದ ಸ್ಥಾಪಿಸಲಾಗಿರುವ ಸಂಪೂರ್ಣ ಉಚಿತ ಕೌಶಲ ತರಬೇತಿ ಕೇಂದ್ರ ಗುರುವಾರ ಕಾರ್ಯಾರಂಭಗೊಂಡಿತು.
ಇಂದು ಮೊದಲ ಬ್ಯಾಚಿನ ಅಭ್ಯರ್ಥಿಗಳಿಗೆ ತರಬೇತಿ ಆರಂಭಗೊಳ್ಳುತ್ತಿದ್ದು,...